ಕೋವಿಡ್ ಲಕ್ಷಣ ಮುಚ್ಚಿಡುವುದು ಅಪಾಯಕಾರಿ: ಮುರುಘಾಶ್ರೀ

Team Udayavani, May 3, 2020, 5:43 PM IST

Udayavani Kannada Newspaper

ಚಿತ್ರದುರ್ಗ: ಸಾಮಾಜಿಕ ಅಂತರದ ಮಹತ್ವದ ಕುರಿತು ಮಾಧ್ಯಮಗಳು, ಪೊಲೀಸರು, ಅಧಿಕಾರಿಗಳು ಎಷ್ಟು ಹೇಳಿದರೂ ಜನ ಅರ್ಥ ಮಾಡಿಕೊಳ್ಳುತ್ತಿಲ್ಲ ಎಂದು ಡಾ| ಶಿವಮೂರ್ತಿ ಮುರುಘಾ ಶರಣರು ಬೇಸರ ವ್ಯಕ್ತಪಡಿಸಿದರು.

ಮುರುಘರಾಜೇಂದ್ರ ಮಠದಲ್ಲಿ ಗರ್ಭಿಣಿಯರಿಗೆ, ಗೃಹರಕ್ಷಕದಳ ಸಿಬ್ಬಂದಿ ಮತ್ತಿತರೆ ಸುಮಾರು 330 ಕುಟುಂಬಗಳಿಗೆ ದವಸ-ಧಾನ್ಯ ವಿತರಿಸಿ ಶರಣರು ಮಾತನಾಡಿದರು. ಕೋವಿಡ್
ಹಿನ್ನೆಲೆಯಲ್ಲಿ ಹಲವು ಕಡೆ ಸರ್ಕಾರ, ಜನಪ್ರತಿನಿಧಿಗಳು, ಸಂಘ-ಸಂಸ್ಥೆಗಳು, ಧಾರ್ಮಿಕ ಕೇಂದ್ರಗಳು ಹಸಿದವರಿಗೆ ಅನ್ನ ನೀಡುವ ಸಂಸ್ಕೃತಿಯನ್ನು ಬೆಳೆಸಿಕೊಂಡು ಬಂದಿರುವುದು ಉತ್ತಮ ಬೆಳವಣಿಗೆ. ಅತಿವೃಷ್ಟಿ, ಅನಾವೃಷ್ಟಿ ಇನ್ನಿತರೆ ರಾಷ್ಟ್ರವನ್ನು ಕಾಡುವ ಯಾವ ಸಮಸ್ಯೆಗಳು ಬಂದರೂ ಮಾನವೀಯತೆಯನ್ನು ಮೆರೆಯುವ ರಾಷ್ಟ್ರವೆಂದರೆ ಭಾರತ. ಆದರೆ ಜನರು ಸಮಸ್ಯೆಗಳ ಅರಿವಿಲ್ಲದೆ ಗುಂಪುಗೂಡಿ ಕಾನೂನು ಉಲ್ಲಂಘನೆ ಮಾಡಿ ರೋಗ ಮತ್ತೆ ಉಲ್ಬಣವಾಗುವಂತೆ ಮಾಡುತ್ತಿರುವುದು ಅನಾರೋಗ್ಯಕರ ಬೆಳವಣಿಗೆ.  ಹೀಗಾಗಿಯೆ ಮತ್ತೆ ಲಾಕ್‌ಡೌನ್‌ ಮುಂದುವರಿಸಿದ್ದಾರೆ. ಸಾರ್ವಜನಿಕರ ಪ್ರಾಣ ಉಳಿಸಲು ವೈದ್ಯರು, ನರ್ಸ್‌ಗಳು, ಪೊಲೀಸ್‌ ಇಲಾಖೆಯವರು ಶ್ರಮಿಸುತ್ತಿದ್ದಾರೆ. ಕೆಲವರು ಕೋವಿಡ್ ಲಕ್ಷಣಗಳಿದ್ದರೂ ಮುಚ್ಚಿಡುತ್ತಾರೆ. ಇದು ಅತ್ಯಂತ ಅಪಾಯಕಾರಿ ಎಂದರು. ಗೃಹರಕ್ಷಕದಳದ ಲೋಕೇಶ್‌, ಸಿಡಿಪಿಒ ಸುಧಾ, ಎ.ಜೆ. ಪರಮಶಿವಯ್ಯ, ಮಲ್ಲಿಕಾರ್ಜುನಯ್ಯ, ಪೈಲ್ವಾನ್‌ ತಿಪ್ಪೇಸ್ವಾಮಿ ಮತ್ತಿತರರು ಇದ್ದರು.

ಟಾಪ್ ನ್ಯೂಸ್

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.