ಕೆಕೆಆರ್‌ ಜೆರ್ಸಿಯಲ್ಲೇ ಐಪಿಎಲ್‌ ನಿವೃತ್ತಿ: ಆಂಡ್ರೆ ರಸೆಲ್‌

Team Udayavani, May 4, 2020, 6:41 AM IST

ಕೆಕೆಆರ್‌ ಜೆರ್ಸಿಯಲ್ಲೇ ಐಪಿಎಲ್‌ ನಿವೃತ್ತಿ: ಆಂಡ್ರೆ ರಸೆಲ್‌

ಹೊಸದಿಲ್ಲಿ: ಐಪಿಎಲ್‌ ಬಗ್ಗೆ ಅಪಾರ ಒಲವು ಹೊಂದಿರುವವರಲ್ಲಿ ವೆಸ್ಟ್‌ ಇಂಡೀಸಿನ ಬಿಗ್‌ ಹಿಟ್ಟಿಂಗ್‌ ಆಲ್‌ರೌಂಡರ್‌ ಆಂಡ್ರೆ ರಸೆಲ್‌ ಕೂಡ ಒಬ್ಬರು. ಕೋಲ್ಕತಾ ನೈಟ್‌ರೈಡರ್ ತಂಡದ ಸದಸ್ಯನಾಗಿರುವ ಅವರು ಕೊನೆಯ ತನಕವೂ ಈ ಜೆರ್ಸಿಯಲ್ಲೇ ಇದ್ದು, ಇದರಲ್ಲೇ ವಿದಾಯ ಹೇಳಬೇಕು ಎಂದಿದ್ದಾರೆ.

“ನನ್ನ ಪಾಲಿಗೆ ಐಪಿಎಲ್‌ ಎಂಬುದೊಂದು ರೋಮಾಂಚಕ ಅನುಭವ. ಯಾವಾಗ ನಾನು ಈಡನ್‌ ಗಾರ್ಡನ್ಸ್‌ಗೆ ಬಂದು ಆಡತೊಡಗಿದೆನೋ, ಇದಕ್ಕೆ ಸಾಟಿಯಾದುದು ಬೇರೆ ಯಾವುದೂ ಇಲ್ಲ ಅನಿಸತೊಡಗಿತು’ ಎಂದು ರಸೆಲ್‌ ಕೆಕೆಆರ್‌ನ “ನೈಟ್ಸ್‌ ಅನ್‌ಪ್ಲಗ್ಡ್’ ಆನ್‌ಲೈನ್‌ ಶೋದಲ್ಲಿ ಹೇಳಿದರು.

“ಕೋಲ್ಕತಾ ನನಗೆ ಎರಡನೇ ಮನೆ ಇದ್ದಂತೆ. ನಾನು ಕೆಕೆಆರ್‌ ತಂಡವನ್ನು ಕೊನೆಯ ತನಕವೂ ಪ್ರೀತಿಸುವೆ. ಕೆಕೆಆರ್‌ ಜೆರ್ಸಿಯಲ್ಲೇ ಐಪಿಎಲ್‌ಗೆ ವಿದಾಯ ಹೇಳಬೇಕೆಂದಿದ್ದೇನೆ…’ ಎಂದು ರಸೆಲ್‌ ಹೇಳಿದರು.

ಟಾಪ್ ನ್ಯೂಸ್

Prajwal Revanna ಗೆದ್ದರೆ ಎನ್‌ಡಿಎಯಿಂದ ಕ್ರಮ: ಆರ್‌. ಅಶೋಕ್‌

ಮತಗಟ್ಟೆ ಧ್ವಂಸ: ಕಾಡಲ್ಲಿ ಅವಿತಿದ್ದವರಿಗೆ ಧೈರ್ಯ ತುಂಬಿ ಗ್ರಾಮಕ್ಕೆ ಕರೆತಂದ ಅಧಿಕಾರಿಗಳು

ದೇವೇಗೌಡರಿಗೆ ನೋವಾಗಿದ್ದರೆ ಏನೂ ಮಾಡಲಾಗದು: ಚೆಲುವರಾಯಸ್ವಾಮಿ

NEET Exam; ರಾಜ್ಯದಲ್ಲಿ ಸುಗಮವಾಗಿ ನಡೆದ ನೀಟ್‌ ಪರೀಕ್ಷೆ

1-wqeqwewq-ew

IPL ; ಲಕ್ನೋ ವಿರುದ್ಧ ಕೆಕೆಆರ್ ಗೆ 98 ರನ್ ಜಯ; ಅಂಕಪಟ್ಟಿಯಲ್ಲಿ ಅಗ್ರ ಸ್ಥಾನ

Ullal ತೊಕ್ಕೊಟ್ಟು; ಕಾರು ಅಪಘಾತ: ವಿದ್ಯಾರ್ಥಿಗಳು ಪಾರು

accident

Davanagere; ಟೈರ್ ಸಿಡಿದು ಸೇತುವೆ ಮೇಲಿಂದ ಉರುಳಿದ ಕಾರು:ಇಬ್ಬರು ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqwewq-ew

IPL ; ಲಕ್ನೋ ವಿರುದ್ಧ ಕೆಕೆಆರ್ ಗೆ 98 ರನ್ ಜಯ; ಅಂಕಪಟ್ಟಿಯಲ್ಲಿ ಅಗ್ರ ಸ್ಥಾನ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

IPL: ಪ್ಲೇ ಆಫ್‌ ರೇಸ್‌ ನಡುವೆಯೇ ಚೆನ್ನೈ ತಂಡಕ್ಕೆ ಆಘಾತ; ತವರಿಗೆ ಮರಳಿದ ಸ್ಟಾರ್‌ ಬೌಲರ್

1-wwwqewq

RCB ವೆಂಟಿಲೇಟರ್ ಆಫ್ ಮಾಡಲಾಗಿದೆ, ಆದರೂ ಐಸಿಯುನಲ್ಲಿದೆ: ಅಜಯ್ ಜಡೇಜಾ

ICC ಚಾಂಪಿಯನ್ಸ್‌ ಟ್ರೋಫಿ ಆಡದಿದ್ದರೆ ಭಾರತ ತಂಡದ ಮೇಲೆ ಪರಿಣಾಮ: ಪಾಕ್‌ನ ರಶೀದ್‌ ಲತೀಫ್

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Prajwal Revanna ಗೆದ್ದರೆ ಎನ್‌ಡಿಎಯಿಂದ ಕ್ರಮ: ಆರ್‌. ಅಶೋಕ್‌

Prajwal Revanna ಗೆದ್ದರೆ ಎನ್‌ಡಿಎಯಿಂದ ಕ್ರಮ: ಆರ್‌. ಅಶೋಕ್‌

ಮತಗಟ್ಟೆ ಧ್ವಂಸ: ಕಾಡಲ್ಲಿ ಅವಿತಿದ್ದವರಿಗೆ ಧೈರ್ಯ ತುಂಬಿ ಗ್ರಾಮಕ್ಕೆ ಕರೆತಂದ ಅಧಿಕಾರಿಗಳು

ಮತಗಟ್ಟೆ ಧ್ವಂಸ: ಕಾಡಲ್ಲಿ ಅವಿತಿದ್ದವರಿಗೆ ಧೈರ್ಯ ತುಂಬಿ ಗ್ರಾಮಕ್ಕೆ ಕರೆತಂದ ಅಧಿಕಾರಿಗಳು

ದೇವೇಗೌಡರಿಗೆ ನೋವಾಗಿದ್ದರೆ ಏನೂ ಮಾಡಲಾಗದು: ಚೆಲುವರಾಯಸ್ವಾಮಿ

ದೇವೇಗೌಡರಿಗೆ ನೋವಾಗಿದ್ದರೆ ಏನೂ ಮಾಡಲಾಗದು: ಚೆಲುವರಾಯಸ್ವಾಮಿ

NEET Exam; ರಾಜ್ಯದಲ್ಲಿ ಸುಗಮವಾಗಿ ನಡೆದ ನೀಟ್‌ ಪರೀಕ್ಷೆ

NEET Exam; ರಾಜ್ಯದಲ್ಲಿ ಸುಗಮವಾಗಿ ನಡೆದ ನೀಟ್‌ ಪರೀಕ್ಷೆ

1-wqeqwewq-ew

IPL ; ಲಕ್ನೋ ವಿರುದ್ಧ ಕೆಕೆಆರ್ ಗೆ 98 ರನ್ ಜಯ; ಅಂಕಪಟ್ಟಿಯಲ್ಲಿ ಅಗ್ರ ಸ್ಥಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.