ಭಾರೀ ಮಳೆ: ಕಾಸರಗೋಡಿನಲ್ಲಿ ವ್ಯಾಪಕ ಹಾನಿ

Team Udayavani, May 5, 2020, 5:42 AM IST

ಭಾರೀ ಮಳೆ: ಕಾಸರಗೋಡಿನಲ್ಲಿ ವ್ಯಾಪಕ ಹಾನಿ

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಮೇ 4ರಂದು ರಾತ್ರಿ ಸುರಿದ ಗಾಳಿ, ಗುಡುಗು ಸಹಿತ ಮಳೆಗೆ ವ್ಯಾಪಕ ನಷ್ಟ ಸಂಭವಿಸಿದೆ. ಮಡಿಕೈ ಪುದಿಯ ಕಂಡತ್ತಿಲ್‌ನಲ್ಲಿ ಸಾವಿರಾರು ಬಾಳೆ, ಕಂಗು, ತೆಂಗು ಮರಗಳು ನೆಲಕಚ್ಚಿವೆ.

ಮಾವುಂಗಾಲ್‌, ಅರಯಿ, ಕುಳಿಯಂಗಾಲ್‌, ಅಲಾಮಿಪಳ್ಳಿ, ಕೋಯಮ್ಮಲ್‌, ವಿಷ್ಣುಮಂಗಲಂ, ಮಾಣಿಕೋತ್‌, ಅದಿಂಞಾಲ್‌, ಬೇಕಲ ಮೊದಲಾದೆಡೆಗಳಲ್ಲಿ ಮರಗಳು, ವಿದ್ಯುತ್‌ ಕಂಬಗಳು, ಕಟ್ಟಡದ ಮೇಲ್ಛಾವಣಿ ಧರೆಗುರುಳಿವೆ. ಮಡಿಕೈ ಕಣಿಯಿಲ್‌ ಪದ್ಮನಾಭ ಅವರ ಮನೆಯ ಮೇಲೆ ತೆಂಗಿನ ಮರ ಬಿದ್ದು ಹಾನಿಗೀಡಾಗಿದೆ.

ಅದಿಂಞಾಲ್‌ನಲ್ಲಿ ವಿದ್ಯುತ್‌ ಕಂಬ ಉರುಳಿ ಬಿದಿದ್ದು, ಈ ಸಂದರ್ಭ ಬೇಕಲದಲ್ಲಿ ಡ್ನೂಟಿ ಮುಗಿಸಿ ಕಾಂಞಂಗಾಡ್‌ಗೆ ತೆರಳುತ್ತಿದ್ದ ಪೊಲೀಸರಾದ ರಂಜಿತ್‌ ಮತ್ತು ಅಜಯನ್‌ ಅದೃಷ್ಟವಶಾತ್‌ ಅಪಾಯದಿಂದ ಪಾರಾದರು. ಇವರ ಹೆಲ್ಮೆಟ್‌ಗೆ ವಿದ್ಯುತ್‌ ತಂತಿ ಬಡಿದರೂ ಅಪಾಯದಿಂದ ಪಾರಾದರು. ಬೇಕಲದಲ್ಲಿ ಲಾರಿ ಅಪಘಾತದಿಂದ ಲಾರಿಯಲ್ಲಿ ಸಿಲುಕಿಕೊಂಡ ಚಾಲಕನನ್ನು ಕಾಂಞಂಗಾಡ್‌ನ‌ ಅಗ್ನಿಶಾಮಕ ದಳ ರಕ್ಷಿಸಿತು. ಬಹುತೇಕ ಪ್ರದೇಶಗಳಲ್ಲಿ ವಿದ್ಯುತ್‌ ಸರಬರಾಜು ಸ್ಥಗಿತಗೊಂಡಿತು.

ಚೆಮ್ಮಟಂವಯಲ್‌ ಕಾಲಿಚ್ಚಾನಡ್ಕಂ ರಸ್ತೆಯಲ್ಲಿ ನಾದಪುರಂ ಕುನ್ನಿಲ್‌ನಲ್ಲಿ ಎಚ್‌.ಟಿ. ಲೈನ್‌ ಕಡಿದು ಬಿದ್ದು ಸಂಚಾರ ಸ್ಥಗಿತಗೊಂಡಿತು.ಮೈಲಾಟಿ – ಕಾಂಞಂಗಾಡ್‌ 110 ಕೆ.ವಿ. ಲೈನ್‌ ಹಾನಿಗೀಡಾಗಿದ್ದು, ವಿವಿಧೆಡೆ ವಿದ್ಯುತ್‌ ಕಡಿತವಾಗಿದೆ. ತಳಂಗರೆಯಲ್ಲಿ ತೆಂಗಿನ ಮರ ಉರುಳಿ ವಿದ್ಯುತ್‌ ಕಂಬದ ಮೇಲೆ ಬಿದ್ದು ವಿದ್ಯುತ್‌ ಸ್ಥಗಿತವಾಗಿದೆ. ಕಾಸರಗೋಡು ಸಮುದ್ರ ಕಿನಾರೆಯಲ್ಲಿ ಹಲವು ಮನೆಗಳು ಹಾನಿಗೀಡಾದವು. ಕಾಸರಗೋಡು ಕಡಪುರದಲ್ಲಿ ಮರು ಬಿದ್ದು ಶಿವ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ವಿದ್ಯುತ್‌ ಕಂಬ ಹಾಗೂ ಮರ ಬಿದ್ದು ಕಾಸರಗೋಡು ಕಡಪ್ಪುರದ ಗಂಗಾನಗರದ ಕೊಗ್ಗು ಮತ್ತು ರಾಜೀವನ್‌ ಅವರ ಮನೆಗಳು ಹಾನಿಗೀಡಾಗಿವೆ. ಲೈಟ್‌ ಹೌಸ್‌ ಪರಿಸರದಲ್ಲಿ ಮರ ಉರುಳಿ ಬಿದ್ದು ಮನೆಗೆ ಹಾನಿಯಾಗಿದೆ.

ಟಾಪ್ ನ್ಯೂಸ್

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.