ಕೋವಿಡ್19: ವಿಶ್ವದಾದ್ಯಂತ 2.50ಲಕ್ಷ ದಾಟಿದ ಬಲಿಯಾದವರ ಸಂಖ್ಯೆ, 3.6ಮಿಲಿಯನ್ ಜನರಿಗೆ ಸೋಂಕು


Team Udayavani, May 5, 2020, 7:50 AM IST

world-covid-19

ವಾಷಿಂಗ್ಟನ್: ಜಗತ್ತಿನಾದ್ಯಂತ ಕೋವಿಡ್ 19 ಮಹಾಮಾರಿಗೆ 2.50 ಲಕ್ಷಕ್ಕಿಂತ ಹೆಚ್ಚು(2.52,380)  ಜನರು ಬಲಿಯಾಗಿದ್ದು, ಇದರಲ್ಲಿ 85% ರಷ್ಟು ಮಂದಿ ಯುರೋಪ್ ಮತ್ತು ಅಮೆರಿಕಾ ದೇಶದವರೆಂದು ಹಿಂದೂ ಸ್ಥಾನ್ ಟೈಮ್ಸ್ ವರದಿ ಮಾಡಿದೆ.

ಸೋಮವಾರ ರಾತ್ರಿಯ ಅಂಕಿ ಅಂಶಗಳ ಪ್ರಕಾರ ಅಮೆರಿಕಾದಲ್ಲಿ ಒಟ್ಟಾರೆ 68,689 ಜನರು ಈ ಮಾರಕ ವೈರಸ್ ಗೆ ಪ್ರಾಣ ತ್ಯೆಜಿಸಿದ್ದು, ಅತೀ ಹೆಚ್ಚು ಜನರು ಸಾವನ್ನಪ್ಪಿದ ದೇಶ ಎಂಬ ಕುಖ್ಯಾತಿಗೆ ಒಳಗಾಗಿದೆ.  ಆದರೆ ಒಟ್ಟಾರೆ ಯುರೋಪ್ ಖಂಡದಲ್ಲೇ 1,45,023 ಜನರು ಬಲಿಯಾಗಿದ್ದಾರೆ.

2019ರ ಡಿಸೆಂಬರ್ ನಲ್ಲಿ ಚೀನಾದ ವುಹಾನ್ ನಲ್ಲಿ ಈ ವೈರಸ್ ಕಂಡುಬಂದಾಗಿನಿಂದ ಹಲವು ದೇಶಗಳಲ್ಲಿ ಆರ್ಥಿಕತೆಯನ್ನು ಧ‍್ವಂಸ ಮಾಡಿದ್ದಲ್ಲದೆ, 3.6 ಮಿಲಿಯನ್ ಗಿಂತಲೂ ಹೆಚ್ಚು ಜನರಿಗೆ (36,45,194) ಸೋಂಕು ತಗುಲಿದೆ. ಅಮೆರಿಕಾದ ನಂತರ ಇಟಲಿಯಲ್ಲಿ(29,079), ಬ್ರಿಟನ್ ನಲ್ಲಿ(28,734), ಸ್ಪೇನ್ ನಲ್ಲಿ(25,428), ಫ್ರಾನ್ಸ್ ನಲ್ಲಿ (25,201) ಜನರು ಈ ಮಾರಕ ವೈರಸ್ ಗೆ ತುತ್ತಾಗಿ ಮೃತಪಟ್ಟಿದ್ದಾರೆ.

ಗಮನಾರ್ಹ ಸಂಗತಿಯೆಂದರೇ ಯುರೋಪ್ ನಲ್ಲಿ ಸುಮಾರು 1.5 ಮಿಲಿಯನ್ ನಷ್ಟು ಜನರಿಗೆ ಸೋಂಕು ದೃಢಪಟ್ಟಿದ್ದು, ಆದರೆ ಹಲವು ದೇಶಗಳಲ್ಲಿ ಕೇವಲ ಗಂಭೀರ ಪ್ರಕರಣಗಳನ್ನು ಮಾತ್ರ ಪರೀಕ್ಷಿಸಲಾಗಿದ್ದು, ಇದು ಅತ್ಯಂತ ಅ‍ಘಾತಕಾರಿ ವಿಚಾರವಾಗಿದೆ ಎಂದು ಮಾಧ‍್ಯಮದ ವರದಿ ತಿಳಿಸಿದೆ. ಜಗತ್ತಿನಾದ್ಯಂತ ಸೋಂಕಿಗೆ ತುತ್ತಾದ 11,94, 872 ಜನರು ಗುಣಮುಖರಾಗಿದ್ದು ಇದು ಆಶಾದಾಯಕ ಬೆಳವಣಿಗೆ ಎಂದು ವರದಿ ತಿಳಿಸಿದೆ.

 

 

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqweeqwe

10 ವರ್ಷಗಳಲ್ಲಿ ವಿಶ್ವದ ದೊಡ್ಡ ವಿಮಾನ ನಿಲ್ದಾಣ ನಿರ್ಮಾಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

1-wewewqe

Beauty; ಈ 60ರ ಚೆಲುವೆ ಬ್ಯೂನಸ್‌ ಐರಿಸ್‌ ಮಿಸ್‌ ಯುನಿವರ್ಸ್‌!

1-cuba

Cuba ನಗದು ಕೊರತೆ: ಎಟಿಎಂ ಮುಂದೆ ಜನರ ಕ್ಯೂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.