ವೈರಸ್ ವುಹಾನ್ ಲ್ಯಾಬ್ ನಲ್ಲೇ ಸೃಷ್ಟಿಯಾಯಿತು ಎನ್ನುವುದಕ್ಕೆ ಯಾವುದೇ ಪುರಾವೆಗಳಿಲ್ಲ: WHO

Team Udayavani, May 5, 2020, 8:30 AM IST

virus-china

ವಾಷಿಂಗ್ಟನ್: ಕೋವಿಡ್-19 ವಿಚಾರವಾಗಿ ಅಮೆರಿಕಾ ಮತ್ತು ವಿಶ್ವ ಆರೋಗ್ಯ ಸಂಸ್ಥೆಯ ನಡುವೆ ಸಂಘರ್ಷ ತಾರಕಕ್ಕೇರಿದ್ದು,  ವೈರಸ್ ಚೀನಾದ ವುಹಾನ್ ಲ್ಯಾಬ್ ನಲ್ಲೇ ಸೃಷ್ಟಿಯಾಗಿದೆ ಎನ್ನುವ ಡೊನಾಲ್ಡ್ ಟ್ರಂಪ್ ಮಾತಿಗೆ ಪೂರಕವಾದ ಸಾಕ್ಷ್ಯಾಧಾರಗಳನ್ನು  ವಾಷಿಂಗ್ಟನ್  ಅಧಿಕಾರಿಗಳು ಒದಗಿಸಿಲ್ಲ  ಎಂದು WHO ತಿಳಿಸಿದೆ.

ವಿಶ್ವದಾದ್ಯಂತ ಅಲ್ಲೋಲ ಕಲ್ಲೋಲ ಸೃಷ್ಟಿಸಿರುವ ವೈರಸ್ ಗೆ ಸಂಬಂಧಿಸಿದಂತೆ ಅಮೆರಿಕಾ ಸರ್ಕಾರದಿಂದ ಯಾವುದೇ ನಿರ್ದಿಷ್ಟ ಪುರಾವೆಗಳು ನಮಗೆ ದೊರೆತಿಲ್ಲ.  ನಮ್ಮ ದೃಷ್ಟಿಕೋನದಲ್ಲಿ ಇದು ಕೇವಲ ಊಹಾತ್ಮಕವಾಗಿಯೇ ಉಳಿದಿದೆ ಎಂದು WHOನ  ತುರ್ತು ನಿರ್ದೇಶಕರಲ್ಲೊಬ್ಬರಾದ ಮೈಕಲ್ ರಯಾನ್ ತಿಳಿಸಿದ್ದಾರೆ.

ಅಮೆರಿಕದ ಅಧ್ಯಕ್ಷ ಡೊನಾಲ್ಡ್  ಟ್ರಂಪ್ ನಿರಂತರವಾಗಿ, ಕೋವಿಡ್-19 ವೈರಸ್ ವುಹಾನ್ ನ ಲ್ಯಾಬ್ ನಲ್ಲೇ ಸೃಷ್ಟಿಯಾಗಿದ್ದು, ನಂತರ ಇದು ಸಾಂಕ್ರಮಿಕ ರೋಗವಾಗಿ ಬದಲಾಯಿತು. ಚೀನಾದಲ್ಲಿ ಈ ವೈರಸ್ ಗೆ ಸಾವಿರಾರು ಮಂದಿ ಬಲಿಯಾಗಿದ್ದು, ನೈಜ ಅಂಕಿ ಅಂಶಗಳನ್ನು ಮುಚ್ಚಿಟ್ಟಿದೆ ಎಂದು ಆರೋಪಿಸುತ್ತಲೇ ಬಂದಿದ್ದರು. ಮಾತ್ರವಲ್ಲದೆ WHO ಕೂಡ ಮುನ್ನೇಚ್ಚರಿಕೆ ತೆಗೆದುಕೊಳ್ಳುವಲ್ಲಿ ವಿಫಲವಾಗಿದ್ದು ಎಂದು ಅದಕ್ಕೆ ಅಮೆರಿಕಾದಿಂದ ನೀಡುತ್ತಿದ್ದ ಧನಸಹಾಯವನ್ನು ನಿಲ್ಲಿಸಿದ್ದರು.

ಭಾನುವಾರ(ಮೇ.3), ಅಮೆರಿಕಾ ವಿದೇಶಾಂಗ ಕಾರ್ಯದರ್ಶಿ ಮೈಕ್ ಪೊಂಪಿಯೊ, ವುಹಾನ್‌ನಲ್ಲಿರುವ ವೈರಾಲಜಿ ಪ್ರಯೋಗಾಲಯದಿಂದ ಕೋವಿಡ್-19 ವೈರಸ್  ಹುಟ್ಟಿಕೊಂಡಿತು ಎಂಬುದಕ್ಕೆ ಸಾಕಷ್ಟು ಪುರಾವೆಗಳಿವೆ ಎಂದು ಹೇಳಿದ್ದರು.

“ಈಗ ಜಗತ್ತಿನಾದ್ಯಂತ ವೈರಸ್ ಹರಡಿದ್ದು,  ಲಕ್ಷ ಲಕ್ಷ ಮಂದಿ ಇದರ ಪರಿಣಾಮವಾಗಿ ಪ್ರಾಣ ತ್ಯೆಜಿಸಿದ್ದಾರೆ. ಚೀನಾವು ವಿಶ್ವಕ್ಕೆ ಸೋಂಕು ತಗುಲಿಸಿದ  ಇತಿಹಾಸವನ್ನು ಹೊಂದಿದೆ, ಇದೀಗ  ಅವರಿಗೆ ಗುಣಮಟ್ಟದ ಪ್ರಯೋಗಾಲಯಗಳನ್ನು ನಡೆಸುವ ಶಕ್ತಿಯಿದೆ ಎಂಬುದು ಕೂಡ ಜಗಜ್ಜಾಹೀರಾಗಿದೆ ಎಂದು  ಅವರು ಆತಂಕ ವ್ಯಕ್ತಪಡಿಸಿದ್ದರು.

ಟಾಪ್ ನ್ಯೂಸ್

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಹುಟ್ಟೂರಿಗೆ ಬಂದ ಯುವತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗೆ ಮತದಾನ ಮಾಡಿದ ಪತ್ನಿ…

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗಾಗಿ ಮತದಾನ ಮಾಡಿದ ಪತ್ನಿ…

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಖ:ದ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

LS Polls: ಮನೆ ಯಜಮಾನನ್ನು ಕಳೆದುಕೊಂಡ ದುಃಖದ ನಡುವೆ ನಡುವೆ ಮತ ಚಲಾಯಿಸಿದ ಕುಟುಂಬ ಸದಸ್ಯರು

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

Bantwala: ತುಂಬೆ ವಳವೂರಿನಲ್ಲಿ ವ್ಯಕ್ತಿಯ ಮೃತದೇಹ ಪತ್ತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1—-wqwqeqwewqeq

India-born ಸುನೀತಾ ವಿಲಿಯಮ್ಸ್‌ ಇಂದು 3ನೇ ಬಾರಿ ನಭಕ್ಕೆ!: ಗಣೇಶನ ವಿಗ್ರಹ ಬಾಹ್ಯಾಕಾಶಕ್ಕೆ!

1-wqewqeqwqweqwe

China; ಶಕ್ತಿಶಾಲಿ ನೌಕೆ ಕಾರ್ಯಾಚರಣೆ ಆರಂಭ: ವಿಶೇಷತೆಯೇನು?

1-bra

Brazil; ಭೀಕರ ಪ್ರವಾಹಕ್ಕೆ 75 ಬಲಿ, 103 ಮಂದಿ ಕಾಣೆ

police USA

Australia; ಚಾಕುವಿನಿಂದ ಇರಿದು ಭಾರತೀಯ ವಿದ್ಯಾರ್ಥಿ ಕೊಲೆ

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಹುಟ್ಟೂರಿಗೆ ಬಂದ ಯುವತಿ

Lok Sabha Election: ಮತ ಚಲಾಯಿಸಲು ಜರ್ಮನಿಯಿಂದ ಬನಹಟ್ಟಿಗೆ ಬಂದ ಯುವತಿ

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗೆ ಮತದಾನ ಮಾಡಿದ ಪತ್ನಿ…

Thirthahalli: ಪತಿ ಮರಣಹೊಂದಿದರೂ ಗಂಡನ ನೆಮ್ಮದಿಗಾಗಿ ಮತದಾನ ಮಾಡಿದ ಪತ್ನಿ…

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

Lok Sabha Election: ದಾಖಲೆಯ ಸಂಖ್ಯೆಯಲ್ಲಿ ಮತದಾನ ಮಾಡಿ… ಮತದಾರರಲ್ಲಿ ಪ್ರಧಾನಿ ಮೋದಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

ಪ್ರಜ್ವಲ್ ಪ್ರಕರಣ ಸಿಬಿಐಗೆ ನೀಡಬೇಕೆಂಬ ಕೆಲವರ ಒತ್ತಾಯಕ್ಕೆ ನನ್ನ ಸಹಮತ ಇದೆ: ಜೋಶಿ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

LS polls: ರಾಜ್ಯದಲ್ಲಿ 25-26 ಕ್ಷೇತ್ರದಲ್ಲಿ ಬಿಜೆಪಿ ಗೆಲುವು; ಮಾಜಿ ಸಿಎಂ ಬಿ.ಎಸ್ ವೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.