ಸಹಜ ಸ್ಥಿತಿಯತ್ತ ಜನ ಜೀವನ, ವಹಿವಾಟು ಆರಂಭ

Team Udayavani, May 5, 2020, 6:17 PM IST

ಸಹಜ ಸ್ಥಿತಿಯತ್ತ ಜನ ಜೀವನ, ವಹಿವಾಟು ಆರಂಭ

ಸಾಂದರ್ಭಿಕ ಚಿತ್ರ

ರಾಮನಗರ: ಸರ್ಕಾರ ಗ್ರೀನ್‌ ಜೋನ್‌ ರಾಮನಗರದಲ್ಲಿ ಲಾಕ್‌ಡೌನ್‌ ಸಡಿಲಗೊಳಿಸಿದ್ದು, ಆರ್ಥಿಕ ಚಟುವಟಿಕೆಗೆ ಅವಕಾಶ ಸಿಕ್ಕಿದೆ. ಈ ಹಿನ್ನೆಲೆಯಲಿ ಜಿಲ್ಲೆಯಲ್ಲಿ ಅಂಗಡಿ,
ಮುಂಗಟ್ಟು ತೆರೆದಿದ್ದು ವ್ಯಾಪಾರ ವಹಿವಾಟು ಆರಂಭವಾಗಿದ್ದು, ಜನ ಜೀವನ ಸಹಜ ಸ್ಥಿತಿಗೆ ಮರಳುತ್ತಿದೆ.

ಕಳೆದ 40 ದಿನಗಳಿಂದ ಸ್ಥಬ್ದವಾಗಿದ್ದ ರಾಮ ನಗರ ಜಿಲ್ಲೆಯಲ್ಲಿ ವ್ಯಾಪಾರಸ್ಥರು ನಿಟ್ಟಿಸಿರು ಬಿಟ್ಟಿದ್ದಾರೆ. ಬಟ್ಟೆ, ಜ್ಯೂವೆಲ್ಲರಿ, ಎಲೆಕ್ಟ್ರಾನಿಕ್ಸ್‌, ಸ್ಟೇಷನರಿ ಸೇರಿದಂತೆ ಎಲ್ಲ ಬಗೆ ಅಂಗಡಿಗಳಿಗೂ ವ್ಯಾಪಾರಕ್ಕೆ ಅವಕಾಶ ಸಿಕ್ಕಿದೆ. ಹೋಟೆಲ್‌ಗ‌ಳು, ಟೀ ಅಂಗಡಿಗಳು, ಸಲೂನ್‌, ಬ್ಯೂಟಿ ಪಾರ್ಲರ್‌, ಜ್ಯೂಸ್‌ ಅಂಗಡಿ, ಸಮುದಾಯ ಭವನ, ಕಲ್ಯಾಣ ಮಂದಿರ, ಸಿನೆಮಾ ಮಂದಿರ ತೆರೆಯಲು ಅವಕಾಶ ನಿರಾಕರಿಸಲಾಗಿದೆ. ಸರ್ಕಾರಿ ಕಚೇರಿಗಳು, ಬ್ಯಾಂಕ್‌ ಗಳು ಎಂದಿನಂತೆ ಕಾರ್ಯ ನಿರ್ವಹಿಸಿದವು. ಸರ್ಕಾರಿ ರೇಷ್ಮೆಗೂಡು, ಮಾವು ಮಂಡಿ ಹಾಗೂ ಎಪಿಎಂಸಿ ಮಾರುಕಟ್ಟೆಗಳಲ್ಲಿ ವ್ಯಾಪಾರ ವಹಿವಾಟು ಎಂದಿನಂತೆ ನಡೆಯುತ್ತಿದೆ.

ಬೆಳಿಗ್ಗೆ 7ರಿಂದ ಸಂಜೆ 7ರವೆಗೆ ಮಾತ್ರ: ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಮಾಲ್‌ ಗಳು, ಚಲನಚಿತ್ರ ಮಂದಿರ ಮತ್ತು ಬೃಹತ್‌ ಅಂಗಡಿ ಮಳಿಗೆ ಹೊರತುಪಡಿಸಿ ನೆರೆಹೊರೆ
ಅಂಗಡಿಗಳು, ಒಂಟಿ ಅಂಗಡಿಗಳು ಮತ್ತು ವಸತಿ ಸಮುಚ್ಚಯದಲ್ಲಿರುವ ಅಂಗಡಿಗಳು ಬೆಳಗ್ಗೆ 7ರಿಂದ ಸಂಜೆ 7ರ ವರೆಗೆ ಮಾತ್ರ ತೆರೆಯಲು ಅವಕಾಶವಿದೆ. ಬಹುತೇಕ ಅಂಗಡಿಗಳಲ್ಲಿ ಮಾಲಿಕರು, ಸಿಬ್ಬಂದಿ, ಗ್ರಾಹಕರು ಮಾಸ್ಕ್ ಧರಿಸಿದ್ದು ಕಂಡು ಬಂತು. ಆದರೆ ಬಹುತೇಕ ಅಂಗಡಿಗಳಲ್ಲಿ ಸ್ಯಾನಿಟೈಸ್‌ರ್‌ ಬಳಕೆಯಾಗಲಿಲ್ಲ.

ಬಸ್‌ನಲ್ಲಿ 30 ಮಂದಿಗೆ ಮಾತ್ರ ಅವಕಾಶ: ಜಿಲ್ಲಾ ಕೇಂದ್ರ ರಾಮನಗರದಲ್ಲಿ ದ್ವಿಚಕ್ರ ವಾಹನಗಳ ಭರಾಟೆ ಹೆಚ್ಚಾಗಿತ್ತು. ಆಟೋ ರಿಕ್ಷಾಗಳು ರಸ್ತೆಗಿಳಿದಿದ್ದವು. ಬೆಂಗಳೂರು
ಮೈಸೂರು ಹೆದ್ದಾರಿಯಲ್ಲಿ ವಾಹನ ಸಂಚಾರ ಅಷ್ಟಾಗಿ ಕಾಣಲಿಲ್ಲ. ಜಿಲ್ಲೆ ಯಲ್ಲಿ ಕೆಎಸ್‌ಆರ್‌ ಟಿಸಿ ಬಸ್‌ಗಳು 30 ಬಸ್‌ಗಳು ಮಾತ್ರ ಸಂಚಾರ ಮಾಡಿದವು. ಖಾಸಗಿ ಬಸ್‌ಗಳು,
ಟ್ಯಾಕ್ಸಿ ಓಡಾಟ ಹೆಚ್ಚಾಗಿ ಕಾಣಲಿಲ್ಲ.

ಬಳೆ, ಕಾಸ್ಮೆಟಿಕ್ಸ್‌ ವ್ಯಾಪಾರಕ್ಕೆ ಜಿಲ್ಲಾಧಿಕಾರಿ ಅನುಮತಿ
ಜಿಲ್ಲಾಡಳಿತ ವೈನ್‌ ಸ್ಟೋರ್‌ಗಳು, ಜ್ಯೂವೆಲ್ಲರಿ ಅಂಗಡಿ ತೆರೆಯಲು ಅವಕಾಶ ನೀಡಿತ್ತಾದರೂ, ಬಳೆ ಅಂಗಡಿ, ಕಾಸ್ಮೆಟಿಕ್ಸ್‌ ವ್ಯಾಪಾರಕ್ಕೆ ಪೊಲೀಸರು ಆಕ್ಷೇಪ ವ್ಯಕ್ತಪಡಿಸಿದ್ದ
ರಿಂದ ಈ ವ್ಯಾಪಾರಸ್ಥರು ಜಿಲ್ಲಾಧಿಕಾರಿ ಮತ್ತು ಎಸ್‌ಪಿ ಮೊರೆ ಹೋಗಿದ್ದರು. ನಂತರ ಈ ಅಧಿಕಾರಿಗಳ ಅನುಮತಿಯ ಮೇರೆಗೆ ಬಳೆ ಅಂಗಡಿಗಳು ವ್ಯಾಪಾರ ಆರಂಭಿಸಿದವು.

ಟಾಪ್ ನ್ಯೂಸ್

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Mallikarjun Kharge; ನಾವು ಮೋದಿ ವಿರೋಧಿಗಳಲ್ಲ ಅವರ ಸಿದ್ಧಾಂತದ ವಿರೋಧಿಗಳು

Dk Suresh

Congress ಭದ್ರಕೋಟೆಯಲ್ಲಿ ಕಮಲ ಅರಳಿಸುವ ತವಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

Congress 1.20 ಲಕ್ಷಕ್ಕೂ ಅಧಿಕ ಮತಗಳ ಗೆಲುವು: ಪದ್ಮರಾಜ್‌ ಆರ್‌.

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

BJP ಅಭೂತಪೂರ್ವ ವಿಜಯದ ವಿಶ್ವಾಸ: ಕಾ| ಬೃಜೇಶ್‌ ಚೌಟ

Thekkatte: ಕಾರು ಮರಕ್ಕೆ ಢಿಕ್ಕಿ; ಯುವತಿ ಸ್ಥಳದಲ್ಲೇ ಸಾವು, ನಾಲ್ವರಿಗೆ ಗಂಭೀರ ಗಾಯ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.