ಮತ್ತೆ ಖಾಕಿ ತೊಟ್ಟ ಪ್ರಿಯಾಂಕಾ ಉಪೇಂದ್ರ


Team Udayavani, May 6, 2020, 12:16 PM IST

ಮತ್ತೆ ಖಾಕಿ ತೊಟ್ಟ ಪ್ರಿಯಾಂಕಾ ಉಪೇಂದ್ರ

ಆರಂಭದಲ್ಲಿ ಗ್ಲಾಮರಸ್‌ ಪಾತ್ರಗಳ ಮೂಲಕ ಸಿನಿ ಪ್ರಿಯರ ಗಮನ ಸೆಳೆದಿದ್ದ ನಟಿ ಪ್ರಿಯಾಂಕಾ ಉಪೇಂದ್ರ, ಇತ್ತೀಚಿನ ವರ್ಷಗಳಲ್ಲಿ ವಿಭಿನ್ನ ಪಾತ್ರಗಳತ್ತ ಮುಖ ಮಾಡುತ್ತಿದ್ದಾರೆ.

ಸೆಕೆಂಡ್‌ ಹಾಫ್ ಚಿತ್ರದಲ್ಲಿ ಪೊಲೀಸ್‌ ಪೇದೆಯ ಗೆಟಪ್‌ ನಲ್ಲಿ ಕಾಣಿಸಿಕೊಂಡು ಪ್ರೇಕ್ಷಕರ ಗಮನ ಸೆಳೆದಿದ್ದ ಪ್ರಿಯಾಂಕಾ, ದೇವಕಿ ಚಿತ್ರದಲ್ಲಿ ಮಧ್ಯ ವಯಸ್ಸಿನ ತಾಯಿಯ ಪಾತ್ರದಲ್ಲಿ ನೋಡುಗರ ಮೆಚ್ಚುಗೆಗೆ ಪಾತ್ರವಾಗಿದ್ದರು. ಈಗ ಪ್ರಿಯಾಂಕಾ ಉಪೇಂದ್ರ ಅಂಥದ್ದೇ ಮತ್ತೂಂದು ಚಿತ್ರದ ಮೂಲಕ ಪ್ರೇಕ್ಷಕರ ಮುಂದೆ ಬರುವ ತಯಾರಿಯಲ್ಲಿದ್ದಾರೆ.

ಹೌದು, ಈ ಬಾರಿ ಪ್ರಿಯಾಂಕಾ ಉಪೇಂದ್ರ ಪೊಲೀಸ್‌ ಪೇದೆಯಿಂದ ಪೊಲೀಸ್‌ ಇನ್ಸ್‌ ಪೆಕ್ಟರ್‌ ಸ್ಥಾನಕ್ಕೆ ಬಡ್ತಿ ಪಡೆದಿದ್ದಾರೆ. ಸದ್ಯ ಉಗ್ರವತಾರ ಚಿತ್ರದಲ್ಲಿ ಅಭಿನಯಿಸುತ್ತಿರುವ ಪ್ರಿಯಾಂಕಾ ಉಪೇಂದ್ರ, ಪೊಲೀಸ್‌ ಇನ್ಸ್‌ ಪೆಕ್ಟರ್‌ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಮರ್ಡರ್‌ ಮಿಸ್ಟ್ರಿ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಪ್ರಿಯಾಂಕಾ ಖಡಕ್‌ ಆಗಿರುವ, ರಫ್ ಅಂಡ್‌ ಟಫ್ ಸ್ವಭಾವದ ಶ್ರೀದುರ್ಗಿ ಎಂಬ ಹೆಸರಿನ ಪೊಲೀಸ್‌ ಇನ್ಸ್‌ ಪೆಕ್ಟರ್‌ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಅಲ್ಲದೆ ಚಿತ್ರದ ಪಾತ್ರಕ್ಕಾಗಿ ಪ್ರಿಯಾಂಕಾ ಭರ್ಜರಿ ಆಕ್ಷನ್‌ ಕೂಡ ಮಾಡಲಿದ್ದಾರಂತೆ. ಈಗಾಗಲೇ ಈ ಚಿತ್ರದ ಶೇಕಡಾ 30 ರಷ್ಟು ಚಿತ್ರೀಕರಣ ಪೂರ್ಣಗೊಂಡಿದ್ದು, ಬೆಂಗಳೂರು, ನೆಲಮಂಗಲ ಮೊದಲಾದ ಕಡೆಗಳಲ್ಲಿ ಈ ಚಿತ್ರದ ದೃಶ್ಯಗಳನ್ನು ಸೆರೆಹಿಡಿಯಲಾಗಿದೆ. ಗುರುಮೂರ್ತಿ ನಿರ್ದೇಶನದ ಉಗ್ರಾವತಾರ ಚಿತ್ರವನ್ನು ಎಂ.ಕೆ ಪಿಕ್ಚರ್ಸ್‌ ಬ್ಯಾನರ್‌ ನಲ್ಲಿ ಮುನಿಕೃಷ್ಣ ನಿರ್ಮಾಣ ಮಾಡುತ್ತಿದ್ದಾರೆ. ಚಿತ್ರಕ್ಕೆ ರಾಧಾಕೃಷ್ಣ ಬಸ್ರೂರ್‌ ಸಂಗೀತ, ನಂದಕುಮಾರ್‌ ಛಾಯಾಗ್ರಹಣವಿದೆ.

ಇತ್ತೀಚೆಗೆ ಪ್ರಿಯಾಂಕಾ ಉಪೇಂದ್ರ ಅವರ ಬರ್ತ್‌ ಡೇಯಂದು ಈ ಚಿತ್ರದ ಪೋಸ್ಟರ್‌ ಬಿಡುಗಡೆಯಾಗಿದ್ದು ಪ್ರಿಯಾಂಕಾ ಲುಕ್‌ ನೋಡುಗರ ಗಮನ ಸೆಳೆಯುತ್ತಿದೆ. ಸದ್ಯ ಕೋವಿಡ್ 19 ಲಾಕ್‌ ಡೌನ್‌ ನಿಂದಾಗಿ ಈ ಚಿತ್ರದ ಚಿತ್ರೀಕರಣಕ್ಕೆ ಬ್ರೇಕ್‌ ಬಿದ್ದಿದ್ದು, ಈ ವರ್ಷದ ಕೊನೆಗೆ ಪ್ರಿಯಾಂಕಾ ಖಾಕಿ ಖದರ್‌ ತೆರೆ ಮೇಲೆ ನೋಡಬಹುದು.

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.