ಬಾದಾಮಿಯಲ್ಲಿ ಒಂದೇ ದಿನ 13 ಜನರಿಗೆ ಸೋಂಕು: ನಿಯಂತ್ರಣಕ್ಕೆ ಸಿದ್ದರಾಮಯ್ಯ ಸೂಚನೆ

Team Udayavani, May 6, 2020, 4:27 PM IST

ನಿಯಂತ್ರಣಕ್ಕೆ ಸಿದ್ದರಾಮಯ್ಯ ಸೂಚನೆ

ಬಾಗಲಕೋಟೆ:  ಬಾದಾಮಿ ವಿಧಾನಸಭೆ ಕ್ಷೇತ್ರದಲ್ಲಿ ಕೋವಿಡ್-19 ಸೋಂಕು ಕಂಡು ಬಂದಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಕ್ಷೇತ್ರದ ಶಾಸಕರೂ ಆಗಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾಲೂಕು ಅಧಿಕಾರಿಗಳಿಗೆ ಸೂಚಿಸಿದ್ದಾರೆ.‌

13 ಪಾಸಿಟಿವ್ ಪ್ರಕರಣಗಳು ವರದಿಯಾಗಿರುವ ಹಿನ್ನೆಲೆಯಲ್ಲಿ ಎಚ್ಚರ ವಹಿಸುವಂತೆ ಹಾಗೂ‌ ಸೋಂಕು ಹರಡದಂತೆ ನೋಡಿಕೊಳ್ಳಲು ತಿಳಿಸಿದ್ದಾರೆ.

ಬಾಗಲಕೋಟೆ ಜಿಲ್ಲಾಧಿಕಾರಿಗಳು, ಬಾದಾಮಿ ತಹಸೀಲ್ದಾರ್, ತಾಲೂಕು ಪಂಚಾಯತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಜೊತೆ ಸಿದ್ದರಾಮಯ್ಯ ಅವರು ದೂರವಾಣಿ ಮೂಲಕ ಮಾತನಾಡಿ ಮಾಹಿತಿ ಪಡೆದುಕೊಂಡರು.

ಮಾಸ್ಕ್, ಸ್ಯಾನಿಟೈಸರ್ ಜೊತೆಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಅವರು ಕ್ಷೇತ್ರದ ಜನರಲ್ಲಿಯೂ ಮನವಿ ಮಾಡಿದ್ದಾರೆ.

ಟಾಪ್ ನ್ಯೂಸ್

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನಮ್ಮ ವಿರುದ್ಧ ಷಡ್ಯಂತ್ರ: ಎಚ್‌.ಡಿ. ರೇವಣ್ಣ

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

Karnataka ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.