ಮತ್ತೊಂದು ಕಾಡುಕೋಣ!


Team Udayavani, May 7, 2020, 4:29 AM IST

ಮತ್ತೊಂದು ಕಾಡುಕೋಣ!

ಮಂಗಳೂರು: ನಗರದಲ್ಲಿ ಮಂಗಳವಾರ ಕಾಡುಕೋಣ ಸೆರೆ ಸಿಕ್ಕ ಬೆನ್ನಲ್ಲೇ ಬುಧವಾರ ಮತ್ತೂಂದು ಕಾಣಿಸಿಕೊಂಡಿದೆ. ನಗರದಲ್ಲಿ ಮತ್ತೊಂದು ಕಾಡುಕೋಣ ಇದೆ ಎಂಬ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಮಂಗಳವಾರವೇ ಹರಿದಾಡಿತ್ತು. ಬಂಗ್ರ ಕೂಳೂರು ನದಿ ತೀರದಲ್ಲಿ ಕಾಡುಕೋಣ ಇದೆ ಎಂಬ ಮಾಹಿತಿಯನ್ನು ಸಾರ್ವಜನಿಕರು ಅರಣ್ಯ ಇಲಾಖೆಗೆ ನೀಡಿದ್ದು, ಪರಿಸರದಲ್ಲಿ ಬುಧವಾರ ಬೆಳಗ್ಗಿನಿಂದಲೇ ಕಾರ್ಯಾಚರಣೆ ನಡೆಸಲಾಗಿತ್ತು. ಮಧ್ಯಾಹ್ನದ ವೇಳೆ ಕೂಳೂರು ಸೇತುವೆ ಬಳಿ ಕಾಣಿಸಿ ಕೊಂಡಿತಾದರೂ ಬಳಿಕ ಅಲ್ಲಿಂದ ಬೇರೆ ಕಡೆ ತೆರಳಿತ್ತು. ಮತ್ತೆ ಅದೇ ಸ್ಥಳದಲ್ಲಿ ಕಾಣಿಸಿಕೊಂಡಿದ್ದು, ಕಾಡಿಗಟ್ಟುವ ಕಾರ್ಯಾಚರಣೆ ರಾತ್ರಿ ವರೆಗೂ ಮುಂದುವರಿದಿತ್ತು.

ನದಿ ದಾಟಿ ಬಂತೇ?
ಬುಧವಾರ ಕಾಣಿಸಿಕೊಂಡ ಕಾಡುಕೋಣವು ಬೆಳಗ್ಗಿನಿಂದಲೇ ಅರಣ್ಯ ಇಲಾಖೆಯ ಸಿಬಂದಿಯನ್ನು ಸತಾಯಿಸುತ್ತಿತ್ತು. ಕೂಳೂರು ಪರಿಸರದ ಪ್ರದೇಶಗಳಲ್ಲಿ ಕಣ್ಣು ತಪ್ಪಿಸಿ ತಿರು ಗಾಡಿತ್ತು. ಕೂಳೂರು ಬಳಿ ಫಲ್ಗುಣಿ ನದಿಯಲ್ಲಿ ಈಜುತ್ತ ದಡಕ್ಕೆ ಬಂದಿರುವ ವೀಡಿಯೋವೊಂದು ವೈರಲ್‌ ಆಗಿದೆ.

ಟಾಪ್ ನ್ಯೂಸ್

Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

Mandagadde; ಓವರ್ ಟೆಕ್ ಮಾಡಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದ ಬಸ್ ; ಹಲವರಿಗೆ ಗಾಯ !

Mandagadde; ಓವರ್ ಟೆಕ್ ಮಾಡಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದ ಬಸ್ ; ಹಲವರಿಗೆ ಗಾಯ !

Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು

Athani; ಲಕ್ಷ್ಮಣ್ ಸವದಿ ಸಹಮಾಲಿಕತ್ವದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಮಹಿಳೆ ಸಾವು

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

Sagara; ಹಸಿರುಮಕ್ಕಿ ಲಾಂಚ್‌ ಸೇವೆ ತಾತ್ಕಾಲಿಕ ಸ್ಥಗಿತ

2nd PUC Exam-2 Result Declared; 35.25% students passed

2nd PUC ಪರೀಕ್ಷೆ-2 ಫಲಿತಾಂಶ ಪ್ರಕಟ; ಶೇ. 35.25 ವಿದ್ಯಾರ್ಥಿಗಳು ಉತ್ತೀರ್ಣ

13

Poonam Pandey: ನನ್ನ ಬೆತ್ತಲೆ ವಿಡಿಯೋ ಲೀಕ್‌ ಮಾಡಿದ್ದೇ ನನ್ನ ಮಾಜಿ ಗೆಳೆಯ – ಪೂನಂ ಪಾಂಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

Kambala ಕ್ಷೇತ್ರದವರಿಗೆ ಉಚಿತ ವಿಮೆ ಸೌಲಭ್ಯ

1-wewewe

Mangaluru CCB  ಕಾರ್ಯಾಚರಣೆ: ಅಕ್ರಮ ಪಿಸ್ತೂಲ್ ಹೊಂದಿದ್ದ ಇಬ್ಬರ ಸೆರೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

Kottigehara ನಿಯಂತ್ರಣ ತಪ್ಪಿ ಆಟೋ ರಿಕ್ಷಾ ಪಲ್ಟಿ; ಚಾಲಕ ಮೃತ್ಯು

state’s state of education has deteriorated; N. Ravikumar

Bellary; ರಾಜ್ಯದ ಶಿಕ್ಷಣದ ಸ್ಥಿತಿ ಅಧೋಗತಿಗೆ ತಲುಪಿದೆ; ಎನ್.ರವಿಕುಮಾರ್

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

Udupi: ಉಡುಪಿ ಪತ್ರಕರ್ತರಿಗೆ ‘ಪೋಕ್ಸೊ ಕಾಯಿದೆ ಮತ್ತು ಮಾಧ್ಯಮ’ ಕಾರ್ಯಾಗಾರ

Mandagadde; ಓವರ್ ಟೆಕ್ ಮಾಡಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದ ಬಸ್ ; ಹಲವರಿಗೆ ಗಾಯ !

Mandagadde; ಓವರ್ ಟೆಕ್ ಮಾಡಲು ಹೋಗಿ ಮರಕ್ಕೆ ಡಿಕ್ಕಿ ಹೊಡೆದ ಬಸ್ ; ಹಲವರಿಗೆ ಗಾಯ !

colon cancer

Colon Cancer; ಸಂಕೇತಗಳು ಮತ್ತು ಲಕ್ಷಣಗಳು, ರೋಗನಿರ್ಣಯ ಮತ್ತು ಚಿಕಿತ್ಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.