ಆರ್ಥಿಕ ಕುಸಿತಕ್ಕೆ ಕೃಷಿಕನ ತಡೆಗೋಡೆ 

Team Udayavani, May 7, 2020, 11:04 AM IST

ಆರ್ಥಿಕ ಕುಸಿತಕ್ಕೆ ಕೃಷಿಕನ ತಡೆಗೋಡೆ 

ಸಾಂದರ್ಭಿಕ ಚಿತ್ರ

ಭಾರತ ಕೃಷಿ ಪ್ರಧಾನ ದೇಶ ಎಂದು ನಾವು ಚಿಕ್ಕ ವಯಸ್ಸಿನಿಂದಲೇ ಓದುತ್ತಾ ಬಂದಿದ್ದೇವೆ. ಖಾಸಗೀಕರಣ ಬಂದ ನಂತರ ಇಂತಹ ಮಾತು ಕೇಳುವುದು ಕಡಿಮೆಯಾಗಿತ್ತು. ಇದೀಗ ಕೋವಿಡ್ 19 ವೈರಸ್‌ನಿಂದ ಇತರೆ ಉದ್ಯಮಗಳು ಬಾಗಿಲು ಹಾಕಿಕೊಂಡಿವೆ. ಈಗ ಮತ್ತೆ ಕೃಷಿಯೇ ಬೆಳಕಾಗಬೇಕಾಗಿ ಬಂದಿದೆ.

ಕೋವಿಡ್ 19
ಕೃಷಿಯಿಂದ ದೇಶದ ಜಿಡಿಪಿಗೆ ಸಿಗುವ ಪಾಲು ಶೇ.16ರಷ್ಟು ಮಾತ್ರ. ಆದರೆ ದೇಶದ ಉದ್ಯೋಗಿಗಳಲ್ಲಿ ಶೇ.55ರಷ್ಟು ಕೃಷಿಯಲ್ಲೇ ಜೀವನ ಕಂಡುಕೊಂಡಿದ್ದಾರೆ. ಇದು ಕೃಷಿಕ್ಷೇತ್ರದ ಮಹತ್ವವನ್ನು ತೋರಿಸುವ ಸಂಗತಿ.

ಉತ್ತಮ ಮುಂಗಾರು ಮಳೆ ನಿರೀಕ್ಷೆ
ಭಾರತೀಯ ಹವಾಮಾನ ಇಲಾಖೆ, ಈ ಬಾರಿ ಮುಂಗಾರು ಮಳೆ ಸ ಮ ಯಕ್ಕೆ ಸರಿಯಾಗಿ ಶುರುವಾಗಿ ಉತ್ತ ಮ ವಾಗಿ ಬೀಳುವ ಸೂಚನೆ ನೀ ಡಿದೆ. ಆದರೂ ಕೋವಿಡ್ 19 ಪರಿಣಾಮ ನೀರಿಗಾಗಿ ಬೇಡಿಕೆ ಹೆಚ್ಚಿದೆ.

ದಾಖಲೆಯ ಧಾನ್ಯ ಉತ್ಪಾದನೆ ನಿರೀಕ್ಷೆ
ಈ ಬಾರಿ ಮುಂಗಾರು ಮತ್ತು ಹಿಂಗಾರು ಸೇರಿ ಭಾರತ ದಲ್ಲಿ 300 ಮಿಲಿಯನ್‌ ಟನ್‌ ಆಹಾರ ಧಾನ್ಯ ಉತ್ಪಾದನೆಯಾಗುವ ನಿರೀಕ್ಷೆಯಿದೆ. 149.92 ಮಿಲಿಯನ್‌ ಟನ್‌ (ಮುಂಗಾರು
ಬೆಳೆ), 148.4 ಮಿಲಿ ಯನ್‌ ಟನ್‌ (ಹಿಂಗಾರು ಬೆಳೆ) ಬರುವ ಲಕ್ಷಣ ಈಗಾಗಲೇ ಸಿಕ್ಕಿದೆ.

ಆರ್ಥಿಕ ಹಿಂಜರಿತಕ್ಕೆ ತಡೆ
2020-21ರಲ್ಲಿ ಕೃಷಿ ಶೇ.3ರಷ್ಟು ಉತ್ಪಾದನೆ ಪ್ರಮಾಣ ಏರಿಕೆಯಾಗುವ ಸಾಧ್ಯತೆಯಿದೆ. ಇದರಿಂದ ದೇಶದ ಜಿಡಿಪಿ ಪ್ರಗತಿದರ ಶೇ.0.5ರಷ್ಟು ಏರಲಿದೆ. ಹಾಗಾಗಿ ಆರ್ಥಿಕ ಹಿಂಜರಿತಕ್ಕೆ ತಡೆಯಾಗಿ ನಿಲ್ಲಬಹುದು ಎಂಬ ಆಶಾಭಾವವಿದೆ. ರೈತರು ಆಹಾರ ಧಾನ್ಯಗಳೊಂದಿಗೆ ವಾಣಿಜ್ಯ ಬೆಳೆ ಬೆಳೆಯುವುದೂ ಇದಕ್ಕೆ ಕಾರಣ.

ಇತರೆ ಉದ್ಯಮಗಳ ಸ್ಥಿತಿ
27.4 ಶೇ. ಖರೀದಿ ಮತ್ತು ತಯಾರಿಕಾ (ಪಿಎಂ) ಸೂಚ್ಯಂಕದ ಪ್ರಕಾರ, ಏಪ್ರಿಲ್‌ನಲ್ಲಿ ಇತರೆ ಉದ್ಯಮಗಳ ಉತ್ಪಾದನೆ ಪ್ರಮಾಣ ಕುಸಿತ.

51.8 ಶೇ
ಪಿಎಂ ಸೂಚ್ಯಂಕದ ಪ್ರಕಾರ ಮಾರ್ಚ್‌ ತಿಂಗಳಲ್ಲಿ ಇದ್ದ ಉತ್ಪಾದನೆ ಪ್ರಮಾಣ.

80 ಶೇ.
ಸಿಐಐ ಸಂಸ್ಥೆ ನಡೆಸಿದ ಸಮೀಕ್ಷೆಯ ಪ್ರಕಾರ, ಭಾರತದಲ್ಲಿ ಸಹಜಸ್ಥಿತಿ ಮರುಕಳಿಸಲು ಕನಿಷ್ಠ 6 ತಿಂಗಳು ಬೇಕು ಎಂದ ಸಿಇಒಗಳ ಪ್ರಮಾಣ.

ಟಾಪ್ ನ್ಯೂಸ್

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

9-

Padubidri: ವ್ಯವಹಾರದಲ್ಲಿ ನಷ್ಟ: ಬಾವಿಗೆ ಹಾರಿ ಆತ್ಮಹತ್ಯೆ

8-

Charmadi ಘಾಟ್‌ನಲ್ಲಿ ಟಾಟಾ ಏಸ್‌ ಪಲ್ಟಿ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

State Government ದಿವಾಳಿ, ಬರ ಪರಿಹಾರ ನೀಡಲು ಹಣ ಇಲ್ಲ: ಯಡಿಯೂರಪ್ಪ

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

Prajwal Case ಬಳಿಕ ಜೆಡಿಎಸ್ 15 ಶಾಸಕರು ಕಾಂಗ್ರೆಸ್ ಸೇರ್ಪಡೆಗೆ ಆಸಕ್ತಿ: ಎಂ.ಬಿ.ಪಾಟೀಲ್

7-knee

Knee: ಮೊಣಗಂಟು ಸಮಸ್ಯೆ: ನಿಮ್ಮ ರೋಗಿಗಳಿಗೆ ಅರ್ಥ ಮಾಡಿಕೊಳ್ಳಲು ಸಹಾಯ ಮಾಡುವುದು ಹೇಗೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

Share Market: ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 500ಕ್ಕೂ ಅಧಿಕ ಅಂಕ ಜಿಗಿತ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

T20 ವಿಶ್ವಕಪ್‌ ನಲ್ಲಿ ಸ್ಕಾಟ್ಲೆಂಡ್- ಐರ್ಲೆಂಡ್ ಕ್ರಿಕೆಟ್ ತಂಡಗಳಿಗೆ ನಂದಿನಿ ಪ್ರಾಯೋಜಕತ್ವ

sens-2

ಸೆನ್ಸೆಕ್ಸ್‌ 599 ಅಂಕ ಏರಿಕೆ; 4 ದಿನದ ಕುಸಿತಕ್ಕೆ ಬ್ರೇಕ್‌

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Siddaramaiah ಸಿಎಂ ಆದ ಬಳಿಕ ರಾಜ್ಯಕ್ಕೆ ಬರಗಾಲ: ವಿಜಯೇಂದ್ರ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

Election ಬಳಿಕ “ಹಿಂದ’ ಸಂಘಟನೆ ಆರಂಭ: ಈಶ್ವರಪ್ಪ

9-

Padubidri: ವ್ಯವಹಾರದಲ್ಲಿ ನಷ್ಟ: ಬಾವಿಗೆ ಹಾರಿ ಆತ್ಮಹತ್ಯೆ

8-

Charmadi ಘಾಟ್‌ನಲ್ಲಿ ಟಾಟಾ ಏಸ್‌ ಪಲ್ಟಿ

Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ

Prajadhwani 2; ಯಾದಗಿರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಚಾರ ಸಮಾವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.