ಕೃಷಿ ಕಾರ್ಮಿಕರ ಕಲ್ಯಾಣ ಮಂಡಳಿ ಸ್ಥಾಪನೆಗೆ ಆಗ್ರಹ

Team Udayavani, May 7, 2020, 10:51 AM IST

7-May-04

ಕಲಬುರಗಿ: ಕೃಷಿ ಕಾರ್ಮಿಕರ ಸಮಸ್ಯೆಗಳಿಗೆ ಪರಿಣಾಮಕಾರಿಯಾಗಿ ಸ್ಪಂದಿಸಲು ಕೃಷಿ ಕಾರ್ಮಿಕರ ಕಲ್ಯಾಣ ಮಂಡಳಿ ಸ್ಥಾಪಿಸುವಂತೆ ರೈತ-ಕೃಷಿಕಾರ್ಮಿಕರ ಸಂಘಟನೆ (ಆರ್‌ಕೆಎಸ್‌) ಆಗ್ರಹಿಸಿದೆ. ಅದೇ ರೀತಿ ಮೈಕ್ರೊ ಫೈನಾನ್ಸ್‌ಗಳು ಸೇರಿದಂತೆ ಬ್ಯಾಂಕು ಹಾಗೂ ಎಲ್ಲ ಸಾಲಗಳನ್ನು ಮನ್ನಾ ಮಾಡುವುದು, ಬಡ ಹಾಗೂ ಮಧ್ಯಮ ರೈತರಿಗೆ ಅಗತ್ಯವಿರುವಷ್ಟು ಬಡ್ಡಿರಹಿತ ದೀರ್ಘಾವಧಿ ಸಾಲ ನೀಡಬೇಕು. ಈ ವರ್ಷದ ಬೆಳೆಗೆ ಅಗತ್ಯವಾದ ಬೀಜ, ಗೊಬ್ಬರ, ಕೀಟನಾಶಕಗಳನ್ನು ಉಚಿತವಾಗಿ ನೀಡಬೇಕು. ಕೃಷಿ ಉತ್ಪನ್ನಗಳನ್ನು ಖರೀದಿಸಲು ಸಮರ್ಪಕ ವ್ಯವಸ್ಥೆ ಮಾಡಬೇಕು, ಉತ್ತಮ ಬೆಲೆ ನೀಡಬೇಕು ಎಂದು ಆಗ್ರಹಿಸಿದೆ.

ನರೇಗಾ ಯೋಜನೆಯಲ್ಲಿ ಕೃಷಿಕಾರ್ಮಿಕರಿಗೆ ಕನಿಷ್ಠ 200 ದಿನಗಳ ಕಾಲ ಕೆಲಸ ಕೊಡಬೇಕು, ಕೂಡಲೇ ವೇತನ ಪಾವತಿಸಬೇಕು. ದಿನಕ್ಕೆ ಕನಿಷ್ಠ 600ರೂ. ವೇತನ ನಿಗದಿಪಡಿಸಬೇಕು. ವಲಸೆ ಕಾರ್ಮಿಕರಿಗೆ ಕೂಡಲೇ ಊಟ, ವಸತಿ, ವೈದ್ಯಕೀಯ ಹಾಗೂ ಇನ್ನಿತರ ಸೌಲಭ್ಯಗಳನ್ನು ಒದಗಿಸಬೇಕು. ಮದ್ಯಪಾನಕ್ಕೆ ಅನುಮತಿ ನೀಡಿರುವುದನ್ನು ಕೂಡಲೇ ಹಿಂತೆಗೆದುಕೊಳ್ಳಬೇಕೆಂದು ಸಂಘಟನೆಯ ಗಣಪತರಾವ್‌ ಮಾನೆ, ಮಹೇಶ ಎಸ್‌.ಟಿ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Modi 2

SP, Congress ಪಕ್ಷಗಳಿಗೆ ಗಡಿಯಾಚೆಗಿನ ಜಿಹಾದಿಗಳು ಬೆಂಬಲಿಸುತ್ತಿದ್ದಾರೆ: ಪ್ರಧಾನಿ ಮೋದಿ

15

ಕಪಿಲ್‌ ಶರ್ಮಾ ಶೋನಲ್ಲಿ ಅವಕಾಶ ನೀಡುತ್ತೇನೆ ಎಂದು ನಂಬಿಸಿ ಯುವತಿ ಮೇಲೆ ಅತ್ಯಾಚಾರ

Channagiri riot; 25 accused arrested in four cases

Channagiri riot; ನಾಲ್ಕು ಪ್ರಕರಣಗಳಲ್ಲಿ 25 ಮಂದಿ ಆರೋಪಿಗಳ ಬಂಧನ

14

ʼಮಾರ್ಟಿನ್‌ʼ ಬಳಿಕ ʼಕೆಡಿʼ ಬಗ್ಗೆ ಬಿಗ್‌ ನ್ಯೂಸ್‌ ಕೊಟ್ಟ ಧ್ರುವ: ಈ ವರ್ಷ ರಿಲೀಸ್‌ ಪಕ್ಕಾ

ಉಚ್ಚಾಟಿಸಿದರೇನಂತೆ.. ಜಗದೀಶ್‌ ಶೆಟ್ಟರ್‌ ಮಾದರಿ ಕಣ್ಣ ಮುಂದೆಯೇ ಇದೆ: ರಘುಪತಿ ಭಟ್‌  

ಉಚ್ಚಾಟಿಸಿದರೇನಂತೆ.. ಜಗದೀಶ್‌ ಶೆಟ್ಟರ್‌ ಮಾದರಿ ಕಣ್ಣ ಮುಂದೆಯೇ ಇದೆ: ರಘುಪತಿ ಭಟ್‌  

AAP;  ಧ್ರುವ ರಾಥಿ ವಿಡಿಯೋ ಬಳಿಕ ಅತ್ಯಾಚಾರ-ಕೊಲೆ ಬೆದರಿಕೆ: ಸ್ವಾತಿ ಮಲಿವಾಲ್

AAP; ಧ್ರುವ ರಾಥಿ ವಿಡಿಯೋ ಬಳಿಕ ಅತ್ಯಾಚಾರ-ಕೊಲೆ ಬೆದರಿಕೆ: ಸ್ವಾತಿ ಮಲಿವಾಲ್

9

Crime: 4 ತಿಂಗಳಿನಲ್ಲಿ 1646 ಅಪರಾಧ ಪ್ರಕರಣ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

26

Road mishap: ಅಯೋಧ್ಯೆ ಸಮೀಪ ಅಪಘಾತ; ಕಲಬುರಗಿಯ ಮೂವರ ಸಾವು

PM ಮೋದಿ ಚಿಲ್ಲರೆ ಮಾತನಾಡಿದ್ರೆ ಯಾರಿಗೂ ಗೌರವ ಬರಲ್ಲ: ಮಲ್ಲಿಕಾರ್ಜುನ ಖರ್ಗೆ

PM ಮೋದಿ ಚಿಲ್ಲರೆ ಮಾತನಾಡಿದ್ರೆ ಯಾರಿಗೂ ಗೌರವ ಬರಲ್ಲ: ಮಲ್ಲಿಕಾರ್ಜುನ ಖರ್ಗೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Politics: ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲ; ವರ್ಷದ ಸಾಧನೆ ಶೂನ್ಯ; ಬೊಮ್ಮಾಯಿ ಟೀಕೆ

Kalaburagi; ಸಿಯುಕೆನಲ್ಲಿ ಕೋಲಾರದ ವಿದ್ಯಾರ್ಥಿ ಆನಂದ ಅನುಮಾನಾಸ್ಪದ ಸಾವು

Kalaburagi; ಸಿಯುಕೆನಲ್ಲಿ ಕೋಲಾರದ ವಿದ್ಯಾರ್ಥಿ ಆನಂದ ಅನುಮಾನಾಸ್ಪದ ಸಾವು

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

Kalaburagi; ಕಾನೂನು ಉಲ್ಲಂಘಿಸಿದರೆ ಮುಲಾಜಿಲ್ಲದೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Modi 2

SP, Congress ಪಕ್ಷಗಳಿಗೆ ಗಡಿಯಾಚೆಗಿನ ಜಿಹಾದಿಗಳು ಬೆಂಬಲಿಸುತ್ತಿದ್ದಾರೆ: ಪ್ರಧಾನಿ ಮೋದಿ

15

ಕಪಿಲ್‌ ಶರ್ಮಾ ಶೋನಲ್ಲಿ ಅವಕಾಶ ನೀಡುತ್ತೇನೆ ಎಂದು ನಂಬಿಸಿ ಯುವತಿ ಮೇಲೆ ಅತ್ಯಾಚಾರ

Channagiri riot; 25 accused arrested in four cases

Channagiri riot; ನಾಲ್ಕು ಪ್ರಕರಣಗಳಲ್ಲಿ 25 ಮಂದಿ ಆರೋಪಿಗಳ ಬಂಧನ

14

ʼಮಾರ್ಟಿನ್‌ʼ ಬಳಿಕ ʼಕೆಡಿʼ ಬಗ್ಗೆ ಬಿಗ್‌ ನ್ಯೂಸ್‌ ಕೊಟ್ಟ ಧ್ರುವ: ಈ ವರ್ಷ ರಿಲೀಸ್‌ ಪಕ್ಕಾ

ಉಚ್ಚಾಟಿಸಿದರೇನಂತೆ.. ಜಗದೀಶ್‌ ಶೆಟ್ಟರ್‌ ಮಾದರಿ ಕಣ್ಣ ಮುಂದೆಯೇ ಇದೆ: ರಘುಪತಿ ಭಟ್‌  

ಉಚ್ಚಾಟಿಸಿದರೇನಂತೆ.. ಜಗದೀಶ್‌ ಶೆಟ್ಟರ್‌ ಮಾದರಿ ಕಣ್ಣ ಮುಂದೆಯೇ ಇದೆ: ರಘುಪತಿ ಭಟ್‌  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.