ವಲಸೆ ಕಾರ್ಮಿಕರಿಗೆ ಖಾತ್ರಿ ಕೆಲಸ ಕೊಡಿ

Team Udayavani, May 7, 2020, 1:07 PM IST

7-May-11

ಸಾಂದರ್ಭಿಕ ಚಿತ್ರ

ನಾಯಕನಹಟ್ಟಿ: ಬೆಂಗಳೂರಿನಿಂದ ವಲಸೆ ಬಂದಿರುವ ಎಲ್ಲ ಕಾರ್ಮಿಕರಿಗೆ ಸ್ವ ಸ್ಥಳಗಳಲ್ಲಿ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಅವಕಾಶ ನೀಡಬೇಕು ಎಂದು ಜಿಪಂ ಸಿಇಒ ಎಸ್‌. ಹೊನ್ನಾಂಬ ಹೇಳಿದ್ದಾರೆ.

ಎನ್‌. ಮಹಾದೇವಪುರ ಗ್ರಾಪಂ ವ್ಯಾಪ್ತಿಯ ಮನಮೈನಹಟ್ಟಿ ಗ್ರಾಮದಲ್ಲಿ ಬುಧವಾರ ಉದ್ಯೋಗ ಖಾತ್ರಿ ಯೋಜನೆ ಕಾಮಗಾರಿ ಪರಿಶೀಲಿಸಿ ಮಾತನಾಡಿದರು. ಸರಕಾರ ಈಗಾಗಲೇ 100 ದಿನಗಳ ಕೂಲಿ ದಿನಗಳನ್ನು ಒದಗಿಸುವಂತೆ ಆದೇಶ ನೀಡಿದೆ. ಕೊರೊನಾ ಆವರಿಸಿರುವ ಇಂದಿನ ಸಂದರ್ಭದಲ್ಲಿ ಕೂಲಿ ಕಾರ್ಯಗಳು ಸ್ಥಗಿತಗೊಂಡಿವೆ. ಹೀಗಾಗಿ ಎಲ್ಲ ಗ್ರಾಪಂಗಳಲ್ಲಿ ಕೂಲಿ ಕಾರ್ಯ ಆರಂಭಿಸಲಾಗಿದೆ. ಸರಕಾರ ಈಗಾಗಲೇ 100 ಮಾನವ ದಿನಗಳ ಖಾತ್ರಿ ಯೋಜನೆಗೆ ಅನುಮೋದನೆ ನೀಡಿದೆ. ರೈತರು ತಮ್ಮ ಹೊಲಗಳಲ್ಲಿ ರೇಷ್ಮೆ, ಕೃಷಿ ಹೊಂಡ ಸೇರಿದಂತೆ ನಾನಾ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳಬೇಕು. ಹೆಚ್ಚುವರಿ 50 ದಿನ ಉದ್ಯೋಗ ನೀಡಬೇಕು ಎಂದು ಗ್ರಾಪಂಗಳ ಒತ್ತಾಯವಾಗಿದೆ. ಸರಕಾರದಿಂದ ಒಪ್ಪಿಗೆ ಬಂದ ನಂತರ ಇದನ್ನು 150 ದಿನಗಳಿಗೆ ಮುಂದುವರಿಸಲಾಗುವುದು. ಬೆಂಗಳೂರಿನಿಂದ ತಮ್ಮ ಹಳ್ಳಿಗಳಿಗೆ ಹಿಂದುರುಗಿದ ಕಾರ್ಮಿಕರಿಗೆ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಅವಕಾಶ ನೀಡಬೇಕು. ಅದೇ ಗ್ರಾಮದವರಾಗಿದ್ದರೆ, ಅರ್ಜಿ ನೀಡಿದ ಒಂದೆರಡು ದಿನಗಳಲ್ಲಿ ಕೂಲಿ ಕಾರ್ಯ ನೀಡಬೇಕು ಎಂದು ಹೇಳಿದರು.

ಪಿಡಿಒ ಎಸ್‌. ರಾಘವೇಂದ್ರ ಮಾತನಾಡಿ, ಎನ್‌ ಮಹಾದೇವಪುರ ಗ್ರಾಮದಲ್ಲಿ 3 ಲಕ್ಷ ರೂ. ವೆಚ್ಚದ ಈ ಕಾಮಗಾರಿಯಲ್ಲಿ 129 ಕೂಲಿ ಕಾರ್ಮಿಕರು ಕಾರ್ಯ ನಿರ್ವಹಿಸುತ್ತಿದ್ದಾರೆ. ಮನಮೈನಹಟ್ಟಿ ಗ್ರಾಮದ ಗೋಕಟ್ಟೆ ಹೂಳು ತೆಗೆಯುವ ಮೂರು ಲಕ್ಷ ರೂ. ಕಾಮಗಾರಿಯಲ್ಲಿ 110 ಕೂಲಿ ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದಾರೆ. ಗ್ರಾಪಂ ವ್ಯಾಪ್ತಿಯಲ್ಲಿ ಈ ದಿನ 497 ಜನರು ಉದ್ಯೋಗ ಖಾತ್ರಿಯ ನಾನಾ ಕಾರ್ಯಗಳಲ್ಲಿ ಪಾಲ್ಗೊಂಡಿದ್ದಾರೆ ಎಂದು ವಿವರಿಸಿದರು. ಉಪ ಕಾರ್ಯದರ್ಶಿಡಾ. ಎಸ್‌.ರಂಗಸ್ವಾಮಿ, ತಾಪಂ ಇಒ ಡಾ.ಶ್ರೀಧರ ಬಾರಕೇರ್‌, ಸಂಯೋಜಕ ಮಂಜುನಾಥ, ಮೊನಿಷ, ಬೋರನಾಯಕ, ಎನ್‌. ತಿಪ್ಪೇಸ್ವಾಮಿ ಮತ್ತಿತರರಿದ್ದರು.

ಟಾಪ್ ನ್ಯೂಸ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

7-bng-crime

Bengaluru: ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

9

Borewell: ಬರದ ಮಧ್ಯೆ ಜಲಮಂಡಳಿ ಕೊರೆಸಿದ ಶೇ.90 ಬೋರ್‌ಗಳು ಸಕ್ಸಸ್‌

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

ಕಾಂಗ್ರೆಸ್‌ನಿಂದ ಮತ ಬ್ಯಾಂಕ್‌ ರಾಜಕಾರಣ; ನೇಹಾ ಹತ್ಯೆ ಲವ್‌ ಜೆಹಾದ್‌:ಅಮಿತ್‌ ಶಾ ಆರೋಪ

ಕಾಂಗ್ರೆಸ್‌ನಿಂದ ಮತ ಬ್ಯಾಂಕ್‌ ರಾಜಕಾರಣ; ನೇಹಾ ಹತ್ಯೆ ಲವ್‌ ಜೆಹಾದ್‌:ಅಮಿತ್‌ ಶಾ ಆರೋಪ

Thomas Cup: ಬ್ಯಾಡ್ಮಿಂಟನ್‌; ಭಾರತದ ಆಟಕ್ಕೆ ತೆರೆ

Thomas Cup: ಬ್ಯಾಡ್ಮಿಂಟನ್‌; ಭಾರತದ ಆಟಕ್ಕೆ ತೆರೆ

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.