ಟಿ.ಬಿ. ಡ್ಯಾಂ ಪಿಎಸ್ಐ ಅಮಾನತು
Team Udayavani, May 7, 2020, 3:51 PM IST
ಹೊಸಪೇಟೆ: ವಾಹನ ಸಂಚಾರಕ್ಕೆ ಸಾರ್ವಜನಿಕರ ಪಾಸ್ ವಿತರಣೆ ಮಾಡಿದ ಆರೋಪದ ಮೇಲೆ ಟಿ.ಬಿ. ಡ್ಯಾಂ ಠಾಣೆಯ ಪಿಎಸ್ಐ ನಾಗಪ್ಪ ಅವರನ್ನು ಅಮಾನತು ಮಾಡಲಾಗಿದೆ. ರಾಜ್ಯ, ಜಿಲ್ಲೆ ಹಾಗೂ ಅಂತರ್ಜಿಲ್ಲೆ ಓಡಾಟಕ್ಕೆ ನಿಯಮ ಬಾಹಿರವಾಗಿ ಸಾರ್ವಜನಿಕರಿಗೆ ಪಾಸ್ ವಿತರಣೆ ಮಾಡಿದ ಹಿನ್ನೆಲೆಯಲ್ಲಿ ಪಿಎಸ್ಐ ನಾಗಪ್ಪ ಅವರನ್ನು ಅಮಾನತುಗೊಳಿಸಲಾಗಿದೆ.
ಜಿಲ್ಲಾಧಿಕಾರಿ ಹಾಗೂ ಎಸ್ಪಿ ಓಡಾಟಕ್ಕೆ ಪಾಸ್ ನೀಡಲು ಅಧಿಕಾರ ಹೊಂದಿದ್ದಾರೆ. ಆದರೆ, ಪಿಸಿಐ ನಾಗಪ್ಪ ಅವರು ಕಾನೂನು ಬಾಹಿರವಾಗಿ ಪಾಸ್ ವಿತರಣೆ ಮಾಡುತ್ತಿದ್ದರು. ಹಾಗಾಗಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿ ಸಾವು
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Chikkamagaluru; ಪ್ರವಾಸಿ ಬಸ್ ಪಲ್ಟಿ: ಬಾಲಕ ಸಾವು, 30 ಮಂದಿಗೆ ಗಾಯ
ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
MUST WATCH
ಹೊಸ ಸೇರ್ಪಡೆ
ಜಗತ್ತಿಗಿಂತ ಮೊದಲು ಪಾಕ್ ಗೆ ಮಾಹಿತಿ ಕೊಟ್ಟಿದ್ದೇವು: ಬಾಲಾಕೋಟ್ ದಾಳಿ ಬಗ್ಗೆ ಪ್ರಧಾನಿ
ಬ್ಯಾಟಿಂಗ್ – ಬೌಲಿಂಗ್ ಎರಡರಲ್ಲೂ ಬಲಿಷ್ಠ: T20 ವಿಶ್ವಕಪ್ಗೆ ದಕ್ಷಿಣ ಆಫ್ರಿಕಾ ಪ್ರಕಟ
Encounter: ಛತ್ತೀಸ್ಗಢದಲ್ಲಿ ಎನ್ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
Ramana Avatara: ಇದು ಮಾಡರ್ನ್ ರಾಮನ ಕಥೆ: ‘ರಾಮನ ಅವತಾರ’ ಮೇಲೆ ರಿಷಿ ನಿರೀಕ್ಷೆ