ಬೀದರ್ ನಲ್ಲಿ ಮತ್ತೆ ಮೂರು ಪ್ರಕರಣ: ಇನ್ನೂ ಪತ್ತೆಯಾಗಿಲ್ಲ ಸೋಂಕಿತ ಮಹಿಳೆಯ ಸೋಂಕು ಮೂಲ

Team Udayavani, May 9, 2020, 1:10 PM IST

ಬೀದರ್ ನಲ್ಲಿ ಮತ್ತೆ ಮೂರು ಪ್ರಕರಣ: ಇನ್ನೂ ಪತ್ತೆಯಾಗಿಲ್ಲ ಸೋಂಕಿತ ಮಹಿಳೆಯ ಸೋಂಕು ಮೂಲ

ಬೀದರ್: ಗಡಿ ನಾಡು ಬೀದರ ಜಿಲ್ಲೆಯಲ್ಲಿ ಶನಿವಾರ ಮತ್ತೆ ಮೂರು ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ ಈಗ 26ಕ್ಕೆ ಏರಿಕೆಯಾಗಿದೆ. ಇದರಿಂದ ಜಿಲ್ಲೆಯ ಜನರಲ್ಲಿ ಭೀತಿ ಮತ್ತಷ್ಟು ಹೆಚ್ಚಿಸಿದೆ.

ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಮಧ್ಯಾಹ್ನದ ಬುಲೆಟಿನ್ ನಲ್ಲಿ ರಾಜ್ಯಾದ್ಯಂತ ಒಟ್ಟು 36 ಪಾಸಿಟಿವ್ ಪತ್ತೆಯಾಗಿದ್ದು, ಅದರಲ್ಲಿ ಬೀದರ ಜಿಲ್ಲೆಯ 3 ಪ್ರಕರಣಗಳು ಸೇರಿವೆ. ಒಟ್ಟಾರೆ ಜಿಲ್ಲೆಯಲ್ಲಿ ಈಗ ಸೊಂಕಿತರ ಸಂಖ್ಯೆ 26 ಆಗಿದ್ದು, ಅದರಲ್ಲಿ 14 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದರೆ, ಇನ್ನು 11 ಪ್ರಕರಣಗಳು ಸಕ್ರೀಯವಾಗಿವೆ.

ಸೋಂಕಿತ ಸಂಖ್ಯೆ 770 ರೋಗಿಯು ಪಿ- 647ರ ಮತ್ತು ಪಿ- 771 ರೋಗಿಯು ಪಿ- 648ರ ಸೋಂಕಿತರ ಸಂಪರ್ಕಕ್ಕೆ ಬಂದಿದ್ದಾರೆ. ಪಿ- 772 ರೋಗಿಯ ಸಂಪರ್ಕ ಪತ್ತೆ ಕಾರ್ಯ ನಡೆಯುತ್ತಿದೆ.

ರಾಜ್ಯದಲ್ಲಿ ಇಂದು ಹೊಸ 36 ಸೋಂಕು ಪ್ರಕರಣಗಳು ದೃಢವಾಗಿದೆ. ಇದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 789ಕ್ಕೆ ಏರಿಕೆಯಾಗಿದೆ. ಇವರಲ್ಲಿ 30 ಜನರು ಮರಣ ಹೊಂದಿದ್ದರೆ, 379 ಪ್ರಕರಣಗಳು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದೆ. ಒಂದು ಪ್ರಕರಣ ಕೋವಿಡ್ ಅಲ್ಲದ ಕಾರಣದಿಂದ ಮರಣ ಹೊಂದಿದೆ.

ಟಾಪ್ ನ್ಯೂಸ್

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.