NRIಗಳಿಗೆ ಕ್ವಾರಂಟೈನ್‌ : ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ 18 ಲಾಡ್ಜ್, 6 ಹಾಸ್ಟೆಲ್‌ ಸಜ್ಜು

Team Udayavani, May 10, 2020, 11:21 AM IST

NRIಗಳಿಗೆ ಕ್ವಾರಂಟೈನ್‌ : ದಕ್ಷಿಣ ಕನ್ನಡ ಜಿಲ್ಲಾಡಳಿತದಿಂದ 18 ಲಾಡ್ಜ್, 6 ಹಾಸ್ಟೆಲ್‌ ಸಜ್ಜು

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಗೆ ವಿದೇಶಗಳಿಂದ ಬರುವವರನ್ನು ಕ್ವಾರಂಟೈನ್‌ನಲ್ಲಿ ಇರಿಸಲು ಸಕಲ ವ್ಯವಸ್ಥೆಗಳನ್ನು ಜಿಲ್ಲಾಡಳಿತ ಮಾಡಿಕೊಂಡಿದೆ.

ವಿದೇಶಗಳಲ್ಲಿರುವ ಕರಾವಳಿಯ ಜನರು ಮೇ 12ರಿಂದ ಜಿಲ್ಲೆಗೆ ಆಗಮಿಸಲಿದ್ದು, ಅವರನ್ನು ಹಾಸ್ಟೆಲ್‌ಗ‌ಳಲ್ಲಿ ಮತ್ತು ಖಾಸಗಿ ಹೊಟೇಲ್‌ಗ‌ಳಲ್ಲಿ ಇರಿಸಲಾಗುವುದು ಎಂದು ಜಿಲ್ಲಾಡಳಿತದ ಮೂಲಗಳು ತಿಳಿಸಿವೆ.

ಮಂಗಳೂರು ನಗರದಲ್ಲಿ 18 ಹೊಟೇಲ್‌/ ಲಾಡ್ಜ್ಗಳನ್ನು ಹಾಗೂ 6 ಹಾಸ್ಟೆಲ್‌ಗ‌ಳನ್ನು (ಸರಕಾರಿ/ ಖಾಸಗಿ) ಇದಕ್ಕಾಗಿ ಗುರುತಿಸಲಾಗಿದೆ. ಈ ದಿಶೆಯಲ್ಲಿ ಹೊಟೇಲ್‌ ಮಾಲಕರ ಸಂಘ ಮತ್ತು ಲಾಡ್ಜ್ ಗಳ ಮಾಲಕರ ಸಂಘಟನೆಗಳ ಸಹಕಾರವನ್ನು ನೀಡಿವೆ ಎಂದು ಮೂಲಗಳು ವಿವರಿಸಿವೆ.

ಮೇ 12 ರಂದು ಮಂಗಳೂರಿಗೆ ಬರುವ ಮೊದಲ ವಿಮಾನದಲ್ಲಿ 170 ಮಂದಿ ಆಗಮಿಸಲಿದ್ದಾರೆ. ಅವರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಷ್ಟು ಮಂದಿ ಇದ್ದಾರೆ ಹಾಗೂ ಇತರ ಜಿಲ್ಲೆಗಳ ಎಷ್ಟು ಜನ ಇದ್ದಾರೆ ಎಂಬ ಮಾಹಿತಿ ಇಲ್ಲ. ದ.ಕ. ಜಿಲ್ಲೆಯ ಜನರಿಗೆ ಮಾತ್ರ ಇಲ್ಲಿ ಕ್ವಾರಂಟೈನ್‌ಗೆ ವ್ಯವಸ್ಥೆ ಮಾಡಲಾಗುವುದು. ಉಡುಪಿ, ಉತ್ತರ ಕನ್ನಡ, ಕಾಸರಗೋಡು ಇತ್ಯಾದಿ ಜಿಲ್ಲೆಗಳ ಜನರನ್ನು ಅವರವರ ಜಿಲ್ಲೆಗಳಿಗೆ ಕಳುಹಿಸಲಾಗುತ್ತದೆ. ಸದ್ಯದ ಪರಿಸ್ಥಿತಿಯಲ್ಲಿ 14 ದಿನಗಳ ಕ್ವಾರಂಟೈನ್‌ಗೆ ವ್ಯವಸ್ಥೆ ಮಾಡಲಾಗಿದೆ.

ಮೇ 12ರಂದು ವಿಮಾನದಲ್ಲಿ ಆಗಮಿಸುವ ಎನ್‌ಆರ್‌ಐಗಳಿಗೆ ಕ್ವಾರಂಟೈನ್‌ ವ್ಯವಸ್ಥೆ ಕಲ್ಪಿಸುವ ಕುರಿತು ಶನಿವಾರ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಜಿಲ್ಲಾಡಳಿತದ ವತಿಯಿಂದ ಸಿದ್ಧತಾ ಸಭೆ ನಡೆಸಿ ಚರ್ಚಿಸಲಾಗಿದೆ.

ಆಹಾರ ಐಚ್ಛಿಕ
ವಿಮಾನದಲ್ಲಿ ಬರುವ ಮಂದಿಗೆ ಅವರ ಇಚ್ಛೆಯಂತೆ ಹೊಟೇಲ್‌ ಅಥವಾ ಹಾಸ್ಟೆಲ್‌ಗ‌ಳಲ್ಲಿ ಕ್ವಾರಂಟೈನ್‌ಗೆ ವ್ಯವಸ್ಥೆ ಕಲ್ಪಿಸಲಾಗುವುದು. ಹೊಟೇಲ್‌ನಲ್ಲಿ ಕ್ವಾರಂಟೈನ್‌ಗೆ ಒಳಗಾಗುವವರಿಗೆ ಜಿಲ್ಲಾಡಳಿತ ಒದಗಿಸುವ ಆಹಾರ ಬೇಕಿಲ್ಲದಿದ್ದರೆ ಅವರು ತಮಗೆ ಬೇಕಾದ ಆಹಾರವನ್ನು ಪಾರ್ಸೆಲ್‌ ಮೂಲಕ ತರಿಸಲು ಅವಕಾಶ ಇದೆ ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

U. T. Khader ಮಂಗಳೂರಿನಿಂದ ಹಜ್‌ಗೆ ನೇರ ವಿಮಾನ ಸೌಲಭ್ಯಕ್ಕೆ ಯತ್ನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.