ಗೋವಾದಿಂದ ಆಗಮಿಸಿದ ಕಾರ್ಮಿಕರ ತಪಾಸಣೆ

Team Udayavani, May 10, 2020, 12:19 PM IST

10-May-10

ನಿಡಗುಂದಿ: ಪಟ್ಟಣದ ಬಸ್‌ ನಿಲ್ದಾಣದಲ್ಲಿರುವ ಚೆಕ್‌ಪೋಸ್ಟ್‌ನಲ್ಲಿ ಗೋವಾದಿಂದ ಆಗಮಿಸಿದ ಜನರ ಆರೋಗ್ಯ ಪರೀಕ್ಷೆ ನಡೆಸಲಾಯಿತು

ನಿಡಗುಂದಿ: ಗೋವಾ ರಾಜ್ಯದಿಂದ ಶುಕ್ರವಾರ ರಾತ್ರಿ 5 ಬಸ್‌ಗಳಲ್ಲಿ ಆಗಮಿಸಿದ 165 ಜನರನ್ನು ಥರ್ಮಲ್‌ ಸ್ಕ್ರಿನಿಂಗ್‌ ಮಾಡಿ ಅವರವರ ಗ್ರಾಮಗಳಲ್ಲೇ ಹೋಮ್‌ ಕ್ವಾರಂಟೈನ್‌ನಲ್ಲಿಲು ಸೂಚಿಸಲಾಗಿದೆ ಎಂದು ತಹಶೀಲ್ದಾರ್‌ ಶಿವಲಿಂಗಪ್ರಭು ವಾಲಿ ತಿಳಿಸಿದ್ದಾರೆ.

ತಾಲೂಕಿನ ಗಣಿ, ಗಣಿ ಆರ್‌ಸಿ, ಮಾರಡಗಿ, ಮಾರಡಗಿ ತಾಂಡಾ, ಚಿಮ್ಮಲಗಿ, ಚಿಮ್ಮಲಗಿ ತಾಂಡಾ, ಹಂಚಿನಾಳ ಗ್ರಾಮಗಳಿಗೆ ಸೇರಿದ 165 ಜನರು 5 ಬಸ್‌ ಗಳಲ್ಲಿ ಶುಕ್ರವಾರ ರಾತ್ರಿ ಆಗಮಿಸಿದ್ದರು. ಇವರನ್ನು ಚೆಕ್‌ಪೋಸ್ಟ್‌ನಲ್ಲಿ ಥರ್ಮಲ್‌ ಸ್ಕ್ರಿನಿಂಗ್‌ ಮಾಡಿಸಿ, ಅವರ ಅಗತ್ಯ ಮಾಹಿತಿ ದಾಖಲಿಸಿಕೊಂಡು ಸ್ವಗ್ರಾಮಕ್ಕೆ ಕಳಿಸಲಾಗಿದೆ. ಗೋವಾ ರಾಜ್ಯ ಹಸಿರು ವಲಯದಲ್ಲಿ ಬರುವುದರಿಂದ ಕೊರಾನಾ ಭೀತಿ  ಡಿಮೆ ಇದ್ದರೂ ಮುಂಜಾಗ್ರತಾ ಕ್ರಮವಾಗಿ ಎಲ್ಲರನ್ನೂ ಪರೀಕ್ಷೆ ಮಾಡಿಯೇ ಕಳುಹಿಸಲಾಗಿದೆ ಎಂದು ತಿಳಿಸಿದರು.

ಶನಿವಾರ ತಡರಾತ್ರಿ ಗೋವಾ ರಾಜ್ಯದಿಂದ 12 ಬಸ್‌ಗಳ ಮೂಲಕ ನಿಡಗುಂದಿ, ಮುದ್ದೇ ಬಿಹಾಳ ಸೇರಿದಂತೆ ನಾನಾ ತಾಲೂಕಿನ ಅಂದಾಜು 320ಕ್ಕೂ ಅಧಿಕ ಜನರು ಆಗಮಿಸಲಿದ್ದಾರೆ. ಅವರನ್ನೂ ಪರೀಕ್ಷೆ ಮಾಡಿ ಮಾಹಿತಿ ಸಂಗ್ರಹಿಸಲಾಗುವುದು ಎಂದು ತಹಶೀಲ್ದಾರ್‌ ವಾಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Bengaluru: ಚೆಕ್‌ ದುರ್ಬಳಕೆ; ಕ್ಯಾಷಿಯರ್‌, ಎಲ್‌ಐಸಿ ಏಜೆಂಟ್‌ಗೆ ಜೈಲು

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Namma Metro: ಮೆಟ್ರೋ ನಿಲ್ದಾಣಗಳ ಪಾದಚಾರಿ ಮಾರ್ಗಕ್ಕಿಲ್ಲ ಮುಕ್ತಿ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.