ವಾರಿಯರ್ಸ್‌ರಿಂದಲೇ ಕೋವಿಡ್ ನಿಯಂತ್ರಣ

ರೋಗ ನಿಯಂತ್ರಣಕ್ಕೆ ವಿರೋಧ ಪಕ್ಷಗಳು ಕೈ ಜೋಡಿಸಿವೆ: ಸಿರಾಜ್‌ಶೇಖ್‌

Team Udayavani, May 11, 2020, 4:45 PM IST

10-May-28

ಹರಪನಹಳ್ಳಿ: ಕೋವಿಡ್ ವೈರಸ್‌ ನಿಯಂತ್ರಣಕ್ಕಾಗಿ ಕುಟುಂಬವನ್ನು ಲೆಕ್ಕಿಸದೇ ಹಗಲಿರುಳು ಶ್ರಮಸುತ್ತಿರುವ ವೈದ್ಯರು, ನರ್ಸ್‌, ಪೊಲೀಸರು, ಆಶಾ ಕಾರ್ಯಕರ್ತರು ಸೇರಿದಂತೆ ಅಧಿಕಾರಿಗಳು ದೇಶದ ಸೈನಿಕರಂತೆ ನಮ್ಮ ರಕ್ಷಣೆ ನಿಂತಿದ್ದಾರೆ. ಅವರೇ ನಿಜಕ್ಕೂ ತಾಯಿ ಮತ್ತು ದೇವರ ಸ್ವರೂಪ ಎಂದು ಕಾಂಗ್ರೆಸ್‌ ಜಿಲ್ಲಾ ಟಾಸ್ಕ್ಫೋರ್ಸ್‌ ಸಮಿತಿ ಜಿಲ್ಲಾಧ್ಯಕ್ಷ ಸಿರಾಜ್‌ಶೇಖ್‌ ಹೇಳಿದರು.

ಪಟ್ಟಣದ ತೆಗ್ಗಿನಮಠ ಸಭಾಂಗಣದಲ್ಲಿ ಬಳ್ಳಾರಿ ಜಿಲ್ಲಾ ಟಾಸ್‌ಪೋರ್ಸ್‌, ಬ್ಲಾಕ್‌ ಕಾಂಗ್ರೆಸ್‌ ಮತ್ತು ತಾಲೂಕು ಟಾಸ್ಕ್ಫೋರ್ಸ್‌ ಸಮಿತಿ ವತಿಯಿಂದ ಆಶಾ ಕಾರ್ಯಕರ್ತರಿಗೆ ಆಹಾರ ಕಿಟ್‌ ವಿತರಿಸಿ ಅವರು ಮಾತನಾಡಿದರು. ಕೋವಿಡ್ ನಿಯಂತ್ರಣಕ್ಕೆ ಸರ್ಕಾರದ ಜತೆ ವಿರೋಧ ಪಕ್ಷಗಳು ಕೈ ಜೋಡಿಸಿವೆ. ಲಾಕ್‌ಡೌನ್‌ ಇನ್ನೂ ಕೆಲವು ದಿನ ಮುಂದುವರೆಸಬೇಕು. ಕೋವಿಡ್ ಹೆಚ್ಚಾಗುವ ಸಂದರ್ಭದಲ್ಲಿ ಮದ್ಯದಂಗಡಿ ತೆರೆಯುವುದು ಸರಿಯಲ್ಲ. ಭಾರತಿಯರ ಆಹಾರ ಪದ್ಧತಿಯಲ್ಲಿ ರೋಗ ನಿರೋಧಕ ಶಕ್ತಿ ಜಾಸ್ತಿ ಇರುವುದನ್ನು ಸಾಬೀತಾಗಿದೆ. ನಿಜವಾದ ಹೋರಾಟ ಈಗ ಶುರುವಾಗಿದ್ದು, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದರು.

ಹೂವಿನಹಡಗಲಿ ಶಾಸಕ ಪಿ.ಟಿ. ಪರಮೇಶ್ವರ ನಾಯ್ಕ ಮಾತನಾಡಿ, ನಿಮ್ಮ ಜತೆಗೆ ನಾವೀದ್ದೇವೆ ಎಂಬ ಭರವಸೆ ತುಂಬಲು ಬಂದಿದ್ದೇವೆ. ಕೋವಿಡ್ ವೈರಸ್‌ ಮಾರಕವಾಗಿದ್ದು, ಆಶಾ ಕಾರ್ಯಕರ್ತೆಯರ ಅವಿರತ ಪ್ರಯತ್ನವನ್ನು ಗೌರವಿಸಬೇಕಿದೆ. ಕೋವಿಡ್ ವೈರಸ್‌ ವಿರುದ್ಧದ ಹೋರಾಟಕ್ಕೆ ತೆಗ್ಗಿನಮಠ ಕೂಡ ಬೆಂಬಲ ನೀಡಿದೆ ಎಂದರು.

ಬಳ್ಳಾರಿ ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಶಿವಯೋಗಿ, ತಾಲೂಕು ಟಾಸ್ಕ್ಫೋರ್ಸ್‌ ಸಮಿತಿ ಅಧ್ಯಕ್ಷ ಎಚ್‌. ಕೆ. ಹಾಲೇಶ್‌ ಮಾತನಾಡಿದರು. ಜಿಪಂ ಸದಸ್ಯರಾದ ಎಚ್‌.ಬಿ. ಪರುಶುರಾಮಪ್ಪ, ಉತ್ತಂಗಿ ಮಂಜುನಾಥ, ಟಾಸ್ಕ್ಫೋರ್ಸ್‌ ಸಮಿತಿಯ ಶಶಿಧರ ಪೂಜಾರ್‌, ಕೆ.ಎಂ. ಶಿವಕುಮಾರಸ್ವಾಮಿ, ಮುತ್ತಿಗಿ ಜಂಬಣ್ಣ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಬೇಲೂರು ಅಂಜಪ್ಪ, ಎಸ್‌. ಮಂಜುನಾಥ, ಮುಖಂಡರಾದ ಎಂ.ರಾಜಶೇಖರ್‌, ಪಿ.ಎಲ್‌. ಪೋಮ್ಯನಾಯ್ಕ, ಟಿ.ಎಂ. ಚಂದ್ರಶೇಖರಯ್ಯ, ಪಿ.ಟಿ. ಭರತ್‌, ಬಿ.ನಜೀರಅಹ್ಮದ್‌, ಇಜಾರಿ ಮಹಾವೀರ, ತಾವರ್ಯನಾಯ್ಕ, ಟಿ.ಎಂ. ಶಿವಶಂಕರ್‌, ಹರಿಜನ ಕೊಟ್ರೇಶ್‌, ಎಸ್‌.ಜಾಕೀರಹುಸೇನ್‌, ಪಿ.ಪ್ರೇಮಕುಮಾರಗೌಡ, ಲಾಟಿ ದಾದಪೀರ್‌, ಭರತೇಶ್‌, ಉದ್ದಾರಗಣೇಶ, ಮಹಬೂಬ್‌ಸಾಬ್‌, ರಿಯಾಜ್‌, ಪಿ.ಶಿವಕುಮಾರ ನಾಯ್ಕ ಇತರರಿದ್ದರು.

ಟಾಪ್ ನ್ಯೂಸ್

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

10-muddebihala

Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.