ಕುಲಭೂಷಣ್ ಜಾಧವ್ ವಿಚಾರದಲ್ಲಿ ಸೂಚನೆ ಪಾಲಿಸುತ್ತಿದ್ದೇವೆ: ಪಾಕ್
Team Udayavani, May 10, 2020, 8:57 PM IST
ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಬಂಧಿಯಾಗಿರುವ ಕುಲಭೂಷಣ್ ಜಾಧವ್ರವರ ಬಗ್ಗೆ ಅಂತಾರಾಷ್ಟ್ರೀಯ ನ್ಯಾಯಾಲಯ (ಐಸಿಜೆ) ನೀಡಿರುವ ತೀರ್ಪನ್ನು ಪಾಲಿಸುವಲ್ಲಿ ಪಾಕಿಸ್ತಾನ ಬದ್ಧವಾಗಿದೆ ಎಂದು ಪಾಕಿಸ್ತಾನ ತಿಳಿಸಿದೆ.
ಅಂತಾರಾಷ್ಟ್ರೀಯ ನ್ಯಾಯಾಲಯಕ್ಕೆ ಈ ಪ್ರಕರಣ ಕಾಲಿಡುವ ಮುನ್ನ ಭಾರತ, ಜಾಧವ್ ಬಿಡುಗಡೆಗೆ ಪಾಕಿಸ್ತಾನದ ಮನವೊಲಿಸಲು ಸಾಕಷ್ಟು ಬಾರಿ ಪ್ರಯತ್ನಿಸಿತ್ತು ಎಂದು ಐಸಿಜೆಯಲ್ಲಿ ಭಾರತದ ಪರ ವಾದ ಮಂಡಿಸಿದ್ದ ಹಿರಿಯ ವಕೀಲ ಹರೀಶ್ ಸಾಳ್ವೆ ಹೇಳಿದ್ದರು. ಜೊತೆಗೆ, ಐಸಿಜೆಯು ಜಾಧವ್ಗೆ ರಾಜತಾಂತ್ರಿಕ ನೆರವನ್ನು ನೀಡಬೇಕು ಎಂದು ಸೂಚಿಸಿದ್ದನ್ನು ಪಾಕಿಸ್ತಾನ ಸರಿಯಾಗಿ ಪಾಲಿಸುತ್ತಿಲ್ಲ. ಈವರೆಗೂ ಭಾರತೀಯ ರಾಜತಾಂತ್ರಿಕರಿಗೆ ಜಾಧವ್ ಭೇಟಿಗೆ ಅವಕಾಶ ಕಲ್ಪಿಸಿಲ್ಲ ಎಂದು ಹೇಳಿದ್ದರು.
ಸಾಳ್ವೆಯವರ ಹೇಳಿಕೆ ಬಂದ ಕೆಲ ದಿನಗಳಲ್ಲೇ ಪಾಕಿಸ್ತಾನ ಈಗ ಜಾಧವ್ ವಿಚಾರದಲ್ಲಿ ಐಸಿಜೆ ನೀಡಿದ್ದ ಸೂಚನೆಯನ್ನು ಪಾಲಿಸಲಾಗುತ್ತಿದೆ ಎಂಬ ಸ್ಪಷ್ಟನೆಯನ್ನು ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Israel War- ಭೂ ದಾಳಿಗೂ ಮುನ್ನ ರಾಫಾದಿಂದ 1 ಲಕ್ಷ ಜನರ ಸ್ಥಳಾಂತರ: WHO
ಇಸ್ರೇಲ್ ದೇಶದಲ್ಲಿ ಅಲ್ಜಝೀರಾ ಸುದ್ದಿ ವಾಹಿನಿ ಶಾಶ್ವತ ಸ್ಥಗಿತ!
ಡ್ರಗ್ಸ್ ಕೊಟ್ಟು, ಸಂಸದೆಗೇ ಲೈಂಗಿಕ ಕಿರುಕುಳ ಆರೋಪ; ಆಸ್ಟ್ರೇಲಿಯಾ ಎಂಪಿ
Nijjar ಕೇಸ್ ತನಿಖೆ ಮೂವರ ಬಂಧನಕ್ಕೆ ಮುಕ್ತಾಯವಾಗಿಲ್ಲ: ಕೆನಡಾ ಪ್ರಧಾನಿ
Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?
MUST WATCH
ಹೊಸ ಸೇರ್ಪಡೆ
Maldives; ಪ್ರವಾಸೋದ್ಯಮದ ಭಾಗವಾಗಿ: ಭಾರತೀಯರನ್ನು ಅಂಗಲಾಚಿದ ಮಾಲ್ಡೀವ್ಸ್!
Koratagere: ಸಾಲ ಬಾಧೆ ತಾಳಲಾರದೆ ರೈತ ಆತ್ಮಹತ್ಯೆಗೆ ಶರಣು
Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು
Maharashtra ;120 ಅಡಿ ಜಲಪಾತದಿಂದ ಹಾರಿದ ಯುವಕ ಮೃತ್ಯು: ವಿಡಿಯೋ ವೈರಲ್
HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?