ಜಿಲ್ಲೆಗಿಲ್ಲ ಕೋವಿಡ್ 19 ಪ್ರಯೋಗಾಲಯ

Team Udayavani, May 11, 2020, 8:02 AM IST

ಜಿಲ್ಲೆಗಿಲ್ಲ ಕೋವಿಡ್ 19 ಪ್ರಯೋಗಾಲಯ

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆ ಆಗುತ್ತಲೇ ಇದೆ. ಆದರೆ ರಾಜ್ಯದ ವೈದ್ಯಕೀಯ ಶಿಕ್ಷಣ ಸಚಿವರ ತವರು ಜಿಲ್ಲೆಯಲ್ಲಿಯೇ ಕೋವಿಡ್  ಪರೀಕ್ಷೆಗೆ ಅಗತ್ಯವಾದ ಪ್ರಯೋಗಾಯಲಯ ಸ್ಥಾಪನೆ ಕನಾಸಗಿಯೇ ಇದೆ.

ಜಿಲ್ಲೆಯಲ್ಲಿ ಕೋವಿಡ್ 19  ಪ್ರಯೋಗಾಲಯ ಸ್ಥಾಪನೆಗೆ ಜಿಲ್ಲಾ ಆರೋಗ್ಯ ಇಲಾಖೆ ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದರೂ ಸರ್ಕಾರ ಮಾತ್ರ ಸ್ಪಂದಿಸಿಲ್ಲ. ಹೀಗಾಗಿ ಕೋವಿಡ್   ವೈದ್ಯಕೀಯ ಪರೀಕ್ಷೆಗೆ ಜಿಲ್ಲೆಯ ಆರೋಗ್ಯ ಇಲಾಖೆ ನಿತ್ಯ ಬೆಂಗಳೂರಿಗೆ ಸುತ್ತಾಡಬೇಕಿದೆ.

ಅಸಮಾಧಾನ: ರಾಜ್ಯದಲ್ಲಿ ಕೊರೊನಾ ಆರ್ಭಟ ಹೆಚ್ಚಾಗುತ್ತಿದ್ದು, ಸರ್ಕಾರ ಈಗಾಗಲೇ ಮಂಡ್ಯ ಮತ್ತಿತರ ಜಿಲ್ಲೆ ಗಳಲ್ಲಿ ಕೋವಿಡ್ 19  ವೈದ್ಯಕೀಯ ಪರೀಕ್ಷೆಗಾಗಿ ಸುಸಜ್ಜಿತ ಪ್ರಯೋಗಾಲಯಗಳ ಸ್ಥಾಪನೆಗೆ ಮುಂದಾ ಗಿದೆ. ಆದರೆ ವಿಪರ್ಯಾಸ ರಾಜ್ಯದ ವೈದ್ಯಕೀಯ ಶಿಕ್ಷಣ ಸಚಿವರು ಜಿಲ್ಲೆಯವರೇ ಆದರೂ ಜಿಲ್ಲೆಯಲ್ಲಿ ಕೊರೊನಾ ಪ್ರಯೋಗಾಲಯಕ್ಕೆ ಸರ್ಕಾರ ಗ್ರೀನ್‌ಸಿಗ್ನಲ್‌ ನೀಡದಿರುವುದು ಸಾರ್ವಜನಿಕ ವಲಯದಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ.

ಜಿಲ್ಲೆಯಲ್ಲಿ ಕೋವಿಡ್ 19 ಸೋಂಕಿತರು ಒಂದೆಡೆ ಚೇತರಿಕೆ, ಮತ್ತೂಂದು ಕಡೆ ಸೋಂಕಿತರ ಸಂಖ್ಯೆ ಕೂಡ ಅಷ್ಟೇ ಪ್ರಮಾಣದಲ್ಲಿ ಏರಿಕೆ ಕಾಣುತ್ತಿದೆ. ಹೀಗಾಗಿ ಜಿಲ್ಲೆಗೆ ಕೋವಿಡ್ 19  ಸೋಂಕು ಪತ್ತೆಗೆ ಅಗತ್ಯವಾದ ಪ್ರಯೋಗಾಲಯ ಅವಶ್ಯಕವಾದರೂ ಸರ್ಕಾರ ಮಾತ್ರ ಸ್ಪಂದಿಸುತ್ತಿಲ್ಲ.

ಜಿಲ್ಲೆಗೆ ಕೋವಿಡ್   ಪ್ರಯೋಗಾಲಯ ಬೇಕೆಂದು ಸರ್ಕಾರಕ್ಕೆ ಆರಂಭದಲ್ಲಿಯೇ ಆರೋಗ್ಯ ಇಲಾಖೆಯಿಂದ ಪ್ರಸ್ತಾವನೆ ಕಳಿಸಿ ದ್ದೇವೆ. ಆದರೆ ಸರ್ಕಾರ ಅದಕ್ಕೆ ಬೇಕಾದ ಯಂತ್ರೋ ಪಕರಣ ಒದಗಿಸಬೇಕು. ಸದ್ಯಕ್ಕೆ ಬೆಂಗ ಳೂರಿಗೆ ವರದಿಗಳನ್ನು ಕಳುಹಿಸಿ ಕೊಡಲಾಗುತ್ತಿದೆ.ಡಾ.ಯೋಗೇಶ್‌ಗೌಡ, ಜಿಲ್ಲಾ ಆರೋಗ್ಯಾಧಿಕಾರಿ

 –ಕಾಗತಿ ನಾಗರಾಜಪ್ಪ

ಟಾಪ್ ನ್ಯೂಸ್

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

3

ಕ್ರಿಕೆಟ್‌ ಆಡುವಾಗ ಖಾಸಗಿ ಅಂಗಕ್ಕೆ ತಾಗಿದ ಚೆಂಡು: ಕುಸಿದು ಬಿದ್ದು 11 ವರ್ಷದ ಬಾಲಕ ಮೃತ್ಯು

ED raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

ED Raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

Chintamani; ಮಗನಿಗೆ ಈಜು ಕಲಿಸಲು ಕೃಷಿ ಹೊಂಡಕ್ಕೆ ಇಳಿದ ತಂದೆ ಸಾವು

10

Drought relief: ಕೇಂದ್ರದ ಬರ ಪರಿಹಾರಕ್ಕೆ ಕಾದು ಕುಳಿತ ರೈತರು

Mangoes: ಹಣ್ಣುಗಳ ರಾಜ ಮಾವು ಈ ಬಾರಿ ದುಬಾರಿ

Mangoes: ಹಣ್ಣುಗಳ ರಾಜ ಮಾವು ಈ ಬಾರಿ ದುಬಾರಿ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

1–dsdsadd

Honnavar; ಖಾಸಗಿ ಬಸ್‌ ಪಲ್ಟಿ: 2 ಸಾವು, 45ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

3

ಕ್ರಿಕೆಟ್‌ ಆಡುವಾಗ ಖಾಸಗಿ ಅಂಗಕ್ಕೆ ತಾಗಿದ ಚೆಂಡು: ಕುಸಿದು ಬಿದ್ದು 11 ವರ್ಷದ ಬಾಲಕ ಮೃತ್ಯು

ED raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

ED Raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.