ಹೇಮರಡ್ಡಿ ಮಲ್ಲಮ್ಮ ನಡೆ ನುಡಿ ಸಮಾಜಕ್ಕೆ ಮಾದರಿ
Team Udayavani, May 11, 2020, 4:38 PM IST
ಹಿರೇಕೆರೂರ: ಪಟ್ಟಣದ ತಹಶೀಲ್ದಾರ್ ಕಚೇರಿ ಸಭಾಭವನದಲ್ಲಿ ತಾಲೂಕು ಆಡಳಿತ ವತಿಯಿಂದ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತ್ಯುತ್ಸವ ಆಚರಿಸಲಾಯಿತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಕೃಷಿ ಸಚಿವ ಬಿ.ಸಿ. ಪಾಟೀಲ, ದಾನ ಧರ್ಮ ಅಂತಃಕರಣ, ತ್ಯಾಗ ಮನೋಭಾವನೆ ಹೊಂದಿದ್ದ ಶಿವಶರಣೆ ಹೇಮರಡ್ಡಿ ಮಲ್ಲಮ್ಮನವರು ತಮ್ಮ ನಡೆ ನುಡಿಗಳ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದರು. ಅವರು ಹಾಕಿಕೊಟ್ಟ ಮಾರ್ಗದಲ್ಲಿ ಇಂದಿನ ಪೀಳಿಗೆ ಸಾಗುವ ಮೂಲಕ ಉತ್ತಮ ಸಮಾಜ ನಿರ್ಮಾಣ ಮಾಡಬೇಕು ಎಂದು ಹೇಳಿದರು.
ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಯು.ಬಿ. ಬಣಕಾರ, ತಹಶೀಲ್ದಾರ್ ಆರ್.ಎಚ್. ಭಾಗವಾನ್, ಸಮಾಜದ ಮುಖಂಡರು, ಅಧಿಕಾರಿಗಳು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’
Interview: “ಈ ಭಾಗದಲ್ಲಿ ಶಿಕ್ಷಣ-ಉದ್ಯೋಗಕ್ಕೆ ಹೆಚ್ಚು ಆದ್ಯತೆ ನೀಡುವುದು ಅಗತ್ಯ’
Haveri; ಯುವತಿಯ ಅಪಹರಣ ಆರೋಪ; ಯುವಕನ ತಾಯಿಯನ್ನು ಕಂಬಕ್ಕೆ ಕಟ್ಟಿ ಥಳಿತ
ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು
Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ
MUST WATCH
ಹೊಸ ಸೇರ್ಪಡೆ
Prajwal Case; ಮೊದಲು ರಾಹುಲ್ ಗಾಂಧಿಗೆ ನೋಟಿಸ್ ಕೊಡಬೇಕು: ಎಚ್ ಡಿಕೆ ಆಗ್ರಹ
Pakistan ಜಿಂದಾಬಾದ್ ಅಂದವರನ್ನು ಡಿಶ್ಯುಂ ಡಿಶ್ಯುಂ ಎಂದು ಶೂಟ್ ಮಾಡಬೇಕು: ಜಮೀರ್
Chikkodi:ಅಮಿತ್ ಶಾ ಸಮ್ಮುಖದಲ್ಲಿ ವಿವೇಕರಾವ್ ಪಾಟೀಲ ಬಿಜೆಪಿ ಸೇರ್ಪಡೆ
Bommai Interview: “ನೀರಾವರಿ-ಕೈಗಾರಿಕಾ ಬೆಳವಣಿಗೆ ಜೊತೆ ಆರ್ಥಿಕಾಭಿವೃದ್ಧಿಗೆ ಆದ್ಯತೆ’
Prajwal Revanna ಯಾವುದೇ ದೇಶದಲ್ಲಿದ್ದರೂ ಕರೆತರುತ್ತೇವೆ: ಸಿದ್ದರಾಮಯ್ಯ ಕಿಡಿ