ಸಿಂಧನೂರಿಂದ-ರಾಯಚೂರ್‌ಗೆ ಬಸ್‌ ಸಂಚಾರ

ಕಂಗಾಲಾದ ಜನರಿಗೆ ತುಸು ಅನುಕೂಲ ಒಂದು ಬಸ್‌ನಲ್ಲಿ ಕೇವಲ 27 ಪ್ರಯಾಣಿಕರಿಗೆ ಅವಕಾಶ

Team Udayavani, May 11, 2020, 6:23 PM IST

11-May-32

ಸಾಂದರ್ಭಿಕ ಚಿತ್ರ

ಸಿಂಧನೂರು: ಮಾರಕ ಕೋವಿಡ್ ರೋಗದಿಂದ ಕಳೆದೆರಡು ತಿಂಗಳಿಂದ ಬಸ್‌ ಸಂಚಾರವಿಲ್ಲದೇ ಕಂಗಾಲಾಗಿದ್ದ ಸಾರ್ವಜನಿಕರಿಗೆ ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆ ಸಿಂಧನೂರಿನಿಂದ ಜಿಲ್ಲಾ ಕೇಂದ್ರ ರಾಯಚೂರಿಗೆ ಬಸ್‌ ವ್ಯವಸ್ಥೆ ಕಲ್ಪಿಸಿದೆ.

ಕೋವಿಡ್ ಲಾಕ್‌ಡೌನ್‌ನಿಂದಾಗಿ ಸಿಂಧನೂರು ತಾಲೂಕಿನಲ್ಲಿ ಈಶಾನ್ಯ ಸಾರಿಗೆ ಸಂಸ್ಥೆ ಇದುವರೆಗೂ ಅಂದಾಜು 4.5 ಕೋಟಿಯಷ್ಟು ನಷ್ಟ ಅನುಭವಿಸಿದರೂ ಅದರ ಮಧ್ಯದಲ್ಲೂ ಕಳೆದ ವಾರದಿಂದಲೂ ಕೊರೊನಾ ಲಾಕ್‌ ಡೌನ್‌ ಸಡಿಲಗೊಳಿಸಿದ ಹಿನ್ನೆಲೆಯಿಂದ ಸಿಂಧನೂರಿನಿಂದ-ರಾಯಚೂರಿಗೆ ಬಸ್‌ ಸಂಚಾರದ ವ್ಯವಸ್ಥೆ ಕಲ್ಪಿಸಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲು ಮುಂದಾಗಿದೆ.

ನಿತ್ಯ ಸಿಂಧನೂರಿನಿಂದ 5 ಬಸ್‌ಗಳನ್ನು ರಾಯಚೂರಿಗೆ ಹೋಗಲು ವ್ಯವಸ್ಥೆ ಮಾಡಲಾಗಿದೆ. ಒಂದು ಬಸ್‌ನಲ್ಲಿ ಕೇವಲ 27 ಪ್ರಯಾಣಿಕರು ಸಂಚರಿಸಲು ಅವಕಾಶವಿದೆ. ಹೀಗಾಗಿ ಒಂದು ಬಸ್ಸಿನಿಂದ ಕೇವಲ 5 ಸಾವಿರ ರೂ. ಮಾತ್ರ ಕಲೆಕ್ಷನ್‌ ಆಗುತ್ತಿದೆ. ಸಿಂಧನೂರಿನಿಂದ-ರಾಯಚೂರಗೆ ಬೆಳಗ್ಗೆ 8 ಗಂಟೆಗೆ, 8.45ಕ್ಕೆ, 9.30ಕ್ಕೆ, 10.15ಕ್ಕೆ, 11 ಗಂಟೆಗೆ ಹಾಗೂ ರಾಯಚೂರಿನಿಂದ-ಸಿಂಧನೂರಿಗೆ ಬರಲು ಮಧ್ಯಾಹ್ನ 2.30ಕ್ಕೆ ಆಗಮನದ ವೇಳೆ ನಿಗದಿಪಡಿಸಲಾಗಿದೆ.

ಆರೋಗ್ಯ ತಪಾಸಣೆ: ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಪ್ರಯಾಣಿಕರ ಆರೋಗ್ಯ ತಪಾಸಣೆ ಮಾಡಿ, ಮುಖಕ್ಕೆ ಮಾಸ್ಕ್ ಹಾಕಿಕೊಂಡು ಸಾಮಾಜಿಕ ಅಂತರ ಕಾಪಾಡಿಕೊಂಡು ಪ್ರಯಾಣಿಸುವಂತೆ ಅರಿವು ಮೂಡಿಸುತ್ತಿರುವುದು ಕಂಡು ಬರುತ್ತಿದೆ. ಇದರಿಂದಾಗಿ ಅಕ್ಕ ಪಕ್ಕದ, ನೆರೆಯ ತಾಲೂಕುಗಳಲ್ಲಿನ ಬಡ ನಿರ್ಗತಿಕ ಕುಟುಂಬಗಳು ಹಾಗೂ ಜನಸಾಮಾನ್ಯರು ನಿತ್ಯದ ಕೆಲಸ ಕಾರ್ಯ ಮಾಡಲು ಅನುಕೂಲಕರವಾಗಿದೆ.

ನಮ್ಮ ಘಟಕದಿಂದ ಜಿಲ್ಲಾ ಕೇಂದ್ರ ರಾಯಚೂರಿಗೆ ಸಂಚರಿಸಲು ಪ್ರಯಾಣಿಕರ ಅನುಕೂಲಕ್ಕಾಗಿ 5 ಬಸ್‌ಗಳ ವ್ಯವಸ್ಥೆ ಕಲ್ಪಿಸಲಾಗಿದೆ. ಪ್ರಯಾಣಿಕರು ಮುಂಜಾಗ್ರತಾ ಕ್ರಮ ಅನುಸರಿಸಬೇಕು.
ರವಿಶಂಕರ್‌, ಘಟಕ ವ್ಯವಸ್ಥಾಪಕರು,
ಸಿಂಧನೂರು

ಚಂದ್ರಶೇಖರ್‌ ಯರದಿಹಾಳ

ಟಾಪ್ ನ್ಯೂಸ್

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.