ಆನ್‌ಲೈನ್‌ನಲ್ಲೇ ಪರೀಕ್ಷೆ ನಡೆಸಲು ಪ್ರಸ್ತಾವನೆ

ಬೆಂವಿವಿಯಿಂದ ರಾಜ್ಯ ಉನ್ನತ ಶಿಕ್ಷಣ ಇಲಾಖೆಗೆ ಸಲ್ಲಿಕೆ ಸರ್ಕಾರದಿಂದ ಹಸಿರು ನಿಶಾನೆ ದೊರೆಯುವುದೊಂದೇ ಬಾಕಿ

Team Udayavani, May 12, 2020, 6:09 AM IST

ಆನ್‌ಲೈನ್‌ನಲ್ಲೇ ಪರೀಕ್ಷೆ ನಡೆಸಲು ಪ್ರಸ್ತಾವನೆ

ಸಾಂದರ್ಭಿಕ ಚಿತ್ರ

ಬೆಂಗಳೂರು: ಲಾಕ್‌ಡೌನ್‌ ಅವಧಿಯಲ್ಲಿ ಮನೆಯಿಂದಲೇ ಆನ್‌ಲೈನ್‌ ಮೂಲಕ ತರಗತಿ ಎದುರಿಸಿರುವ ಪದವಿ ವಿದ್ಯಾರ್ಥಿಗಳಿಗೆ ಮನೆಯಿಂದಲೇ ಆನ್‌ಲೈನ್‌ ಮೂಲಕವೇ ಸುಲಭ ಹಾಗೂ ಸುರಕ್ಷಿತವಾಗಿ ಪರೀಕ್ಷೆ ನಡೆಸಬಹುದು. ಇಂತಹ ಪ್ರಸ್ತಾವನೆಯೊಂದನ್ನು ಬೆಂಗಳೂರು ವಿವಿ ರಾಜ್ಯ ಉನ್ನತ ಶಿಕ್ಷಣ ಇಲಾಖೆಗೆ ಸಲ್ಲಿಕೆಯಾಗಿದೆ. ಆನ್ಲ„ನ್‌ ಪರೀಕ್ಷೆ ಹೇಗೆ ನಡೆಸಬೇಕು ಮತ್ತು ವಿದ್ಯಾರ್ಥಿಗಳು ಪರೀಕ್ಷೆ ಎದುರಿಸುವುದು ಹೇಗೆ ಎಂಬುದರ ವಿಸ್ತೃತವಾದ ಮಾಹಿತಿ ಒಳಗೊಂಡಿರುವ ಪ್ರಸ್ತಾವನೆ ಸಲ್ಲಿಕೆಯಾಗಿದೆ. ಆದರೆ, ಸರ್ಕಾರ ಅಥವಾ ಉನ್ನತ ಶಿಕ್ಷಣ ಇಲಾಖೆಯಿಂದ
ಇನ್ನೂ ಹಸಿರು ನಿಶಾನೆ ದೊರೆತಿಲ್ಲ.

ವರ್ಚುವಲ್‌ ಸೂಪರವಿಷನ್‌ ಸಹಾಯ ದೊಂದಿಗೆ ಪದವಿ ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕ ಸುಲಭವಾಗಿ ಪರೀಕ್ಷೆ ನಡೆಸಬಹುದು. ವಿದ್ಯಾರ್ಥಿಗಳು ನೋಟ್‌ಪ್ಯಾಡ್‌ ಅಥವಾ ಮೊಬೈಲ್‌ ಬಳಸಿ ಉತ್ತರವನ್ನು ಸರ್ವರ್‌ಗೆ ಅಪ್ಲೋಡ್‌ ಮಾಡಬಹುದು. ವಿದ್ಯಾರ್ಥಿಗಳು ಮನೆಯಲ್ಲೇ ಇದ್ದು ಉತ್ತರ ಪತ್ರಿಕೆಯಲ್ಲಿ ಉತ್ತರ ನಮೂದಿಸಿ ವೆಬ್‌ ಸ್ಕಾನರ್ಸ್‌ ಅಥವಾ ಕ್ಯಾಮರಾದ
ಮೂಲಕ ಅಪ್‌ ಮಾಡಬಹುದು. ಈ ವೇಳೆ ಬಹು ಆಯ್ಕೆಯ ಪ್ರಶ್ನೆಗಳು ಮತ್ತು ಒಎಂಆರ್‌ ಸೀಟುಗಳನ್ನು ಉಪಯೋಗಿಸಬಹುದಾಗಿದೆ ಎಂದು ಪ್ರಸ್ತಾವನೆಯಲ್ಲಿ ತಿಳಿಸಿದೆ. ಇದರ ಜತೆಗೆ ಆನ್‌ಲೈನ್‌ ಪರೀಕ್ಷೆಗೆ ಪೂರಕವಾಗುವಂತೆ ನಿಗದಿತ ಪರೀಕ್ಷಾ ಕೇಂದ್ರದಲ್ಲಿ ಅಗತ್ಯ ಕಣ್ಗಾ‌ಲಿನೊಂದಿಗೆ ನಡೆಸಬಹುದು. ಆಯಾ ಕಾಲೇಜುಗಳಲ್ಲೇ ಪರೀಕ್ಷೆ ನಡೆಸ ಬಹುದಾಗಿದೆ ಎಂದು ಉಲ್ಲೇಖೀಸಿದೆ.

ಅಂತಿಮದ ವಿದ್ಯಾರ್ಥಿಗಳಿಗೆ ಸಲಹೆ
ಅಂತಿಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಪದವಿ ಹಾಗೂ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಪರ್ಯಾಯವಾಗಿ ಶೇ.50ರಷ್ಟು ಆಂತರಿಕ ಮೌಲ್ಯಮಾಪನ (ತರಗತಿ ಪರೀಕ್ಷೆ ಅಥವಾ ಅಸೈನ್ಮೆಂಟ್‌ ಆಧಾರದಲ್ಲಿ), ಶೇ.20ರಷ್ಟು ಪ್ರಸೆಂಟೇಷನ್‌ ಅಥವಾ ಸೆಮಿನರ್‌ ಮೂಲಕ ಮತ್ತು ಉಳಿದ ಶೇ.30ರಷ್ಟು ಅಂಕಗಳನ್ನು ಆನ್‌ಲೈನ್‌ ಮೂಲಕ ಒಎಂಆರ್‌ ಉತ್ತರ ಪತ್ರಿಕೆ ಬಳಸಿ ಅಥವಾ ತರೆದ ಪುಸ್ತಕ ಪರೀಕ್ಷೆ ಅಥವಾ ಮುಕ್ತ ಆಯ್ಕೆ ಪರೀಕ್ಷೆ ಮೂಲಕ ಅಂಕ ನೀಡಬಹುದಾಗಿದೆ. ಇದ್ಯಾವುದು ಸಾಧ್ಯವಾಗದೇ ಇದ್ದಾಗ ಹಿಂದಿನ ಪರೀಕ್ಷೆ ಗಳ ಅಂಕದ ಆಧಾರದ ಮೇಲೆ ಅಂತಿಮ ವರ್‌ಷದ ಪದವಿ, ಸ್ನಾತಕೋತ್ತರ ಪದವಿ ಫಲಿತಾಂಶ ನೀಡಬಹುದಾಗಿದೆ ಎಂದು ಪ್ರಸ್ತಾವನೆಯಲ್ಲಿ ತಿಳಿಸಿದೆ.

ಪದವಿ ವಿದ್ಯಾರ್ಥಿಗಳಿಗೆ ಆನ್‌ಲೈನ್ ಮೂಲಕ ಪರೀಕ್ಷೆ ಮಾಡಬಹುದು. ಇದಕ್ಕೆ ಸಂಬಂಧಿಸಿದಂತೆ ವಿಸ್ತೃತ ಪ್ರಸ್ತಾವನೆಯನ್ನು ಉನ್ನತ ಶಿಕ್ಷಣ ಇಲಾಖೆಗೆ ಸಲ್ಲಿಸಿದ್ದೇವೆ. ಅಲ್ಲಿಂದ ಯಾವುದೇ ಉತ್ತರ ಬಂದಿಲ್ಲ. ಈಗಾಗಲೇ ಯಶಸ್ವಿಯಾಗಿ ಆನ್‌ಲೈನ್ ತರಗತಿಗಳು ನಡೆದಿರುವುದರಿಂದ ಪರೀಕ್ಷೆಯನ್ನು ಆನ್ಲ„ನ್‌ನಲ್ಲೇ ಮಾಡಬಹುದಾಗಿದೆ.
● ಪ್ರೊ.ಕೆ.ಆರ್‌.ವೇಣುಗೋಪಾಲ್‌, ಕುಲಪತಿ, ಬೆಂಗಳೂರು ವಿವಿ

– ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Lok Sabha polls: ಚಿಕ್ಕೋಡಿಯಲ್ಲಿ ಜೊಲ್ಲೆVs ಜಾರಕಿಹೊಳಿ ಪರಿವಾರ ಕದನ

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

Raichur; ವಿಷಾಹಾರ ಸೇವಿಸಿ ಒಂದೇ ಕುಟುಂಬದ ಇಬ್ಬರು ಮಕ್ಕಳು ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

4-heart-diseases

Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.