ಅನಗತ್ಯವಾಗಿ ಮನೆಯಿಂದ ಹೊರಬರದಿರಿ: ರೇಣುಕಾಚಾರ್ಯ

Team Udayavani, May 12, 2020, 8:33 AM IST

ಅನಗತ್ಯವಾಗಿ ಮನೆಯಿಂದ ಹೊರಬರದಿರಿ: ರೇಣುಕಾಚಾರ್ಯ

ಹೊನ್ನಾಳಿ: ಅಲೆಮಾರಿ ಸಮುದಾಯದ ಕುಟುಂಬಗಳಿಗೆ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಊಟ ಬಡಿಸಿದರು.

ಹೊನ್ನಾಳಿ: ತಾಲೂಕಿನಲ್ಲಿ ಮೂವರನ್ನು ಕ್ವಾರಂಟೈನ್‌ನಲ್ಲಿ ಇಡಲಾಗಿದ್ದು, ಹೊನ್ನಾಳಿ ಹಾಗೂ ನ್ಯಾಮತಿ ತಾಲೂಕುಗಳ ಜನರು ಎಚ್ಚರದಿಂದ ಇರಬೇಕು ಎಂದು ಮುಖ್ಯಮಂತ್ರಿಗಳ
ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದರು.

ಸೋಮವಾರ ಪಟ್ಟಣ ಸಮೀಪದ ದೇವನಾಯ್ಕನಹಳ್ಳಿ ಬಡಾವಣೆಯ ಅಲೆಮಾರಿ ಸಮುದಾಯದ ಕುಟುಂಬಗಳಿಗೆ ಹಾಗೂ ಸಾರ್ವಜನಿಕರಿಗೆ ಊಟ ಬಡಿಸಿ ಅವರು ಮಾತನಾಡಿದರು. ದಾವಣಗೆರೆಯಲ್ಲಿ ದಿನೇ ದಿನೇ ಕೋವಿಡ್ ಪಾಸಿಟಿವ್‌ ಪ್ರಕರಣಗಳು ಹೆಚ್ಚುತ್ತಿದ್ದು, ಇಂದು ಕೂಡ ಮೂರು ಪಾಸಿಟಿವ್‌ ಪ್ರಕರಣ ಪತ್ತೆಯಾಗಿವೆ. ಆಲ್ಲಿ 71 ಪ್ರಕರಣದಲ್ಲಿ ನಾಲ್ವರು ಮೃತಪಟ್ಟಿದ್ದು, ಇಬ್ಬರು ಡಿಸ್ಚಾರ್ಜ್‌ ಆಗಿದ್ದಾರೆ. 65 ಸಕ್ರಿಯ ಪ್ರಕರಣಗಳು ದಾವಣಗೆರೆಯಲ್ಲಿವೆ. ಅವಳಿ ತಾಲೂಕಿನ ಜನರು ಅನಗತ್ಯವಾಗಿ ಮನೆಯಿಂದ ಹೊರ ಬರುವುದನ್ನು ನಿಲ್ಲಿಸಬೇಕೆಂದು ಮನವಿ ಮಾಡಿದರು.

ಲಾಕ್‌ಡೌನ್‌ನಿಂದ ಅವಳಿ ತಾಲೂಕುಗಳ ಸಾಕಷ್ಟು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಏಪ್ರಿಲ್‌ 14 ರಿಂದ ಪ್ರತಿನಿತ್ಯ ಮೂರರಿಂದ ನಾಲ್ಕು ಸಾವಿರ ಜನರಿಗೆ ದಾಸೋಹ ವ್ಯವಸ್ಥೆ
ಮಾಡಲಾಗಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.