ಶಿರಸಿಯಲ್ಲಿ ಸ್ಯಾನಿಟೈಜೇಷನ್‌ ಗೂಡು


Team Udayavani, May 13, 2020, 5:23 AM IST

ಶಿರಸಿಯಲ್ಲಿ  ಸ್ಯಾನಿಟೈಜೇಷನ್‌ ಗೂಡು

ಶಿರಸಿ: ಮನೆಮನೆ ಕಸ ಸಂಗ್ರಹಕ್ಕೆ ತೆರಳುವ ಪೌರಕಾರ್ಮಿಕರ ಸುರಕ್ಷತೆ ದೃಷ್ಟಿಯಿಂದ ಜಿಲ್ಲೆಯಲ್ಲೇ ಮೊದಲ ಬಾರಿಗೆ ಇಲ್ಲಿಯ ನಗರಸಭೆ ಸ್ಥಳೀಯವಾಗಿ ಸಿದ್ಧಪಡಿಸಿರುವ ಸ್ಯಾನಿಟೈಜೇಷನ್‌ ಟನೆಲ್‌ ಗೂಡನ್ನು ರೂಪಿಸಿ ಗಮನ ಸೆಳೆದಿದೆ.

ಪ್ರತಿದಿನ ಕಸ ಸಂಗ್ರಹಕ್ಕೆ ತೆರಳುವ ಕಾರ್ಮಿಕರು ಬೆಳಗ್ಗೆ ತೆರಳುವಾಗ ಹಾಗೂ ವಾಪಸ್‌ ಬಂದ ನಂತರ ನಗರಸಭೆ ಎದುರಿನಲ್ಲಿ ಇಟ್ಟಿರುವ ಈ ಗೂಡಿನಲ್ಲಿ ಹೊಕ್ಕು ಸ್ಯಾನಿಟೈಜೇಷನ್‌ ಮಾಡಿಕೊಳ್ಳಬೇಕು. ಈ ಟನೆಲ್‌ಗೆ ಪ್ರಾಕ್ಸಿಮಿಟಿ ಸೆನ್ಸರ್‌ ಅಳವಡಿಸಿದ್ದು, ಪೌರಕಾರ್ಮಿಕರು ಇದರೊಳಗೆ ತೆರಳಿದಾಗ ತನ್ನಿಂದತಾನೆ ಕಾರ್ಯ ನಿರ್ವಹಿಸುತ್ತದೆ. ಸ್ಯಾನಿಟೈಜೇಷನ್‌ ಗೆ ತೆರಳುವ ಪೌರಕಾರ್ಮಿಕರು ಗಮ್‌ ಬೂಟ್‌, ಹ್ಯಾಂಡ್‌ಗ್ಲೌಸ್‌, ಮಾಸ್ಕ್ ಧರಿಸಿರಬೇಕಾಗುತ್ತದೆ. ಅದರಲ್ಲೂ ಮುಖ್ಯವಾಗಿ ಓವರ್‌ಗೌನ್‌ ತೊಟ್ಟುಕೊಂಡೇ ಒಳಗೆ ತೆರಳಬೇಕಾಗುತ್ತದೆ. ನಿತ್ಯ ಕಸ ಸಂಗ್ರಹಣೆಗೆ ತೆರಳುವ ನಗರಸಭೆಯ 11 ಪೌರಕಾರ್ಮಿಕರು ಸ್ಯಾನಿಟೈಜೇಷನ್‌ಗೆ ಒಳಗಾಗುತ್ತಾರೆ ಎಂದು ನಗರಸಭೆ ಪರಿಸರ ಅಭಿಯಂತ ಶಿವರಾಜ ತಿಳಿಸಿದ್ದಾರೆ.

ಮೈಸೂರಿನಲ್ಲಿ ಸ್ಯಾನಿಟೈಜೆಷನ್‌ ಗೂಡನ್ನು ರೂಪಿಸಿದ್ದನ್ನು ತಿಳಿದು ಉತ್ತೇಜಿತರಾಗಿ ಇಲ್ಲಿಯೂ ಇದನ್ನು 48 ಸಾವಿರ ರೂ. ಮೊತ್ತದಲ್ಲಿ ತಯಾರಿಸಲಾಗಿದೆ. ನಗರಪಟ್ಟಣ ಸ್ಥಳೀಯ ಸಂಸ್ಥೆಗಳಲ್ಲಿ ಜಿಲ್ಲೆಯಲ್ಲೇ ಇದೇ ಪ್ರಥಮವಾಗಿದೆ. ಮನೆಮನೆ ಕಸ ಸಂಗ್ರಹದ ಸಂದರ್ಭದಲ್ಲಿ ಕ್ವಾರಂಟೈನ್‌ ಮನೆಗಳಿಂದ ಪ್ರತ್ಯೇಕವಾಗಿ ಹಳದಿ ಬಣ್ಣದ ಚೀಲಗಳಲ್ಲಿ ಕಸವನ್ನು ಸಂಗ್ರಹಿಸಿ ಪ್ರತ್ಯೇಕವಾಗಿ ವೈಜ್ಞಾನಿಕ ವಿಲೇವಾರಿ ಮಾಡಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.