ಫಸ್ಟ್‌ ನ್ಯೂರೋ ಆಸ್ಪತ್ರೆಯಲ್ಲಿದ್ದ ತಾಯಿ-ಮಗನಿಗೆ ಸೋಂಕು


Team Udayavani, May 13, 2020, 7:21 AM IST

fast-nuro

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳವಾರ ಉಡುಪಿ ಮೂಲದ ಇಬ್ಬರಿಗೆ ಕೊರೊನಾ ದೃಢಪಟ್ಟಿದ್ದು, ಒಟ್ಟು ಸೋಂಕಿತರ ಸಂಖ್ಯೆ 33ಕ್ಕೆ ಏರಿಕೆಯಾಗಿದೆ. ಜಿಲ್ಲೆ ಯಲ್ಲಿ ಕೊರೊನಾ ಪ್ರಕರಣ ಏರಿಕೆಯಾಗುತ್ತಲೇ ಇರು ವುದು  ಆತಂಕ ಇನ್ನಷ್ಟು ಹೆಚ್ಚಾಗಲು ಕಾರಣವಾಗಿದೆ. ಕಾರ್ಕಳ ತಾಲೂಕಿನ ಸಾಣೂರು ನಿವಾಸಿಗಳಾದ 50 ವರ್ಷದ ಮಹಿಳೆ ಅವರ 26 ವರ್ಷದ ಪುತ್ರನಲ್ಲಿ ಕೊರೊನಾ ದೃಢಪಟ್ಟಿದೆ. ಈ ಮಹಿಳೆ ಕಳೆದ ವಾರ ಕೊರೊನಾ ದೃಢಪಟ್ಟ ಶಕ್ತಿನಗರ  ಕುಲಶೇಖರದ 80 ವರ್ಷದ ವೃದೆ ಚಿಕಿತ್ಸೆ ಪಡೆಯುತ್ತಿದ್ದ ವಾರ್ಡ್‌ನಲ್ಲೇ ಚಿಕಿತ್ಸೆ ಪಡೆಯುತ್ತಿದ್ದರು. ವೃದೆಯ ಸಂಪರ್ಕದಿಂದ ಇವರಿಗೆ ಸೋಂಕು ತಗಲಿದೆ.

ಸಾಣೂರಿನ ಮಹಿಳೆಯನ್ನು ಏ.20ರಂದು ಪಡೀಲಿನ ಫಸ್ಟ್‌ ನ್ಯೂರೋ  ಆಸ್ಪತ್ರೆಯಲ್ಲಿ ಅನಾರೋಗ್ಯದ ಕಾರಣದಿಂದ ದಾಖಲಿಸಲಾಗಿತ್ತು. ತಾಯಿಯನ್ನು ನೋಡಿಕೊಳ್ಳಲು ಪುತ್ರನೂ ಜತೆಗಿದ್ದರು. ಫಸ್ಟ್‌ ನ್ಯೂರೋ ಆಸ್ಪತ್ರೆಯ ಸಂಪರ್ಕದಿಂದ ಕೊರೊನಾ ಹೆಚ್ಚುತ್ತಿದೆ ಎಂಬ ನೆಲೆಯಲ್ಲಿ ಆಸ್ಪತ್ರೆಯನ್ನು ಸೀಲ್‌ಡೌನ್‌ ಮಾಡಿ ಅಲ್ಲಿದ್ದ ಎಲ್ಲರನ್ನೂ ಅಲ್ಲಿಯೇ ಕ್ವಾರಂಟೈನ್‌ ಮಾಡಲಾಗಿತ್ತು. ಈ ತಾಯಿ-ಮಗನೂ ಇದ್ದರು. ಅವರ ಮೊದಲ ಗಂಟಲ ದ್ರವ ಮಾದರಿ ಪರೀಕ್ಷೆಯಲ್ಲಿ ನೆಗೆಟಿವ್‌ ಬಂದಿದ್ದು, 12 ದಿನಗಳ ಬಳಿಕ ಪರೀಕ್ಷಿಸಿದ ದ್ವಿತೀಯ ಹಂತದ ವರದಿಯಲ್ಲಿ ಇಬ್ಬರಿಗೂ ಪಾಸಿಟಿವ್‌ ಬಂದಿದೆ.

ಬೋಳೂರಿನ ಮಹಿಳೆ ಗಂಭೀರ: ಕೊರೊನಾ ದೃಢಪಟ್ಟಿ ರುವ ಬೋಳೂರಿನ 58 ವರ್ಷದ ಮೆದುಳಿನ ಸೋಂಕಿ ನಿಂದ ಬಳಲುತ್ತಿದ್ದು, ಐಸಿಯುನಲ್ಲಿ ವೆಂಟಿಲೇಟರ್‌ನಲ್ಲಿ  ಚಿಕಿತ್ಸೆ  ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಕುಲಶೇಖರದ 80 ವರ್ಷದ ವೃದೆ ಅಧಿಕ ರಕ್ತದೊತ್ತಡ ಮತ್ತು ಪಾರ್ಶ್ವವಾಯುವಿನಿಂದ ಬಳಲುತ್ತಿದ್ದಾರೆ. ಉಳಿದಂತೆ 12 ಮಂದಿ ಕೊರೊನಾ ರೋಗಿಗಳ ಆರೋಗ್ಯ ಸ್ಥಿತಿ  ತೃಪ್ತಿಕರವಾಗಿದೆ ಎಂದು ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.