ಯುವ ಮನಸ್ಸುಗಳ ಗೆದ್ದ ಮಿಲಿಟರಿ ದಿರಿಸು

Team Udayavani, May 13, 2020, 4:20 PM IST

ಯುವ ಮನಸ್ಸುಗಳ ಗೆದ್ದ ಮಿಲಿಟರಿ ದಿರಿಸು

ಮಣಿಪಾಲ: ಮೊದಲು ನಾವು ಯೋಧರನ್ನು ನೆನೆದಾಗ ಮೊದಲಿಗೆ ಕಣ್ಣೆದುರು ಬರುವುದು ಸಮವಸ್ತ್ರದಲ್ಲಿ ನಿಂತ ಅವರ ಗಾಂಭೀರ್ಯದ ಮುಖ. ಅವರ ಶಿಸ್ತಿಗೆ ಯುನಿಫಾರ್ಮ್ ಕೂಡ ಕಾರಣವೇನೋ ಅನಿಸೋಕೆ ಶುರುವಾಗುತ್ತದೆ. ಅದರ ಗತ್ತು ಅಂತದ್ದು.

ನಮ್ಮೆದುರು ಯೋಧನೋರ್ವ ಹೋಗುವಾಗ ಒಮ್ಮೆಗೆ ಕತ್ತೆತ್ತಿ ನೋಡುತ್ತೇವೆ. ಎಲ್ಲರನ್ನೂ ಸೆಳೆಯುವುದರೊಂದಿಗೆ ಹೆಮ್ಮೆಯನ್ನೂ ಮೂಡಿಸುವ ಏಕೈಕ ದಿರಿಸು ಇದು.

ಫ್ಯಾಶನ್‌ ಪ್ರಪಂಚ ದಿನಾ ಹೊಸತನ್ನು ಬಯಸುತ್ತದೆ. ಇದು ಫ್ಯಾಶನ್‌ ಲೋಕದಲ್ಲಂತೂ ಇನ್ನೂ ವೇಗ ಪಡೆದಿರುತ್ತದೆ. ಇಂದಿದ್ದ ಅಭಿರುಚಿ ನಾಳೆ ಇರುತ್ತೆ ಎಂದು ಹೇಳಲಾಗದು. ಹಾಗಾಗಿ ಮಾರುಕಟ್ಟೆಯಲ್ಲಿ ಸ್ಥಿರವಾಗಿರಲು ಹೊಸ ಹೊಸ ತಂತ್ರಗಳನ್ನು ಡಿಸೈನರ್‌ಗಳು ಮಾಡುತ್ತಲೇ ಇರುತ್ತಾರೆ. ಏರ್‌ಸ್ಟ್ರೈಕ್‌ ಅನಂತರವಂತೂ ಮಿಲಿಟರಿ ದಿರಿಸನ್ನು ಯುವ ಜನತೆ ಅಕ್ಷರಷಃ ಅಪ್ಪಿಕೊಂಡಿದೆ ಎಂದರೆ ಸುಳ್ಳಲ್ಲ. ನಮ್ಮ ನೆಚ್ಚಿನ ನಾಯಕ ನಟನೋ, ಕ್ರಿಕೆಟ್‌ ಆಟಗಾರನೋ ಹಾಕಿದ ಉಡುಪು ಬಹಳ ಬೇಗ ಸೆಳೆಯುವುದು ಖಚಿತ. ಆದರೆ ಈಗಿನ ಯುವ ಜನತೆ ಮುಗಿ ಬಿದ್ದಿರುವುದು ಮಿಲಿಟರಿ ಟ್ರೆಂಡಿಗೆ ಅಂದರೆ ಅಚ್ಚರಿಯಾಗುತ್ತದೆ. ಯೋಧನಾಗುವ ಕನಸು ಹೊತ್ತವರು, ಯೋಧರನ್ನು ಗೌರವಿಸುವವರ ಪ್ರೀತಿ ಈ ದಿರಿಸಿಗೆ ಸಿಗಲಾರಂಭಿಸಿದೆ.

ಮಿಲಿಟರಿ ಜಾಕೆಟ್‌
ಇವುಗಳು ಅತ್ಯಂತ ಆರಾಮದಾಯಕ ದಿರಿಸಾಗಿರುವುದರಿಂದ ಸರ್ವಋತುವಿಗೂ ಸೂಕ್ತವೆನಿಸುತ್ತದೆ. ಬಿಸಿಲ ರಕ್ಷಣೆಗೆ ಕ್ಯಾಪ್‌ ಇರುವಂತ ಜಾಕೆಟ್‌ಗಳೂ ಮಾರುಕಟ್ಟೆಯಲ್ಲಿ ಲಭ್ಯ.

ಮಿಲಿಟರಿ ಟಿ ಶರ್ಟ್‌
ಪೂರ್ತಿ ತೋಳು, ಅರ್ಧ ತೋಳು ಮತ್ತು ತೋಳಿಲ್ಲದ ವಿನ್ಯಾಸಗಳ ಮಿಲಿಟರಿ ಟಿ ಶರ್ಟ್‌ಗಳು ಮಾರುಕಟ್ಟೆಯಲ್ಲಿ ಲಭ್ಯವಿವೆ. ಮುಂಜಾನೆ ಜಾಗಿಂಗ್‌ ಅಥವಾ ಆಡುವಾಗ ಇವುಗಳನ್ನು ಧರಿಸಿ ಖುಷಿ ಪಡಬಹುದು. ಇವುಗಳು ಸೂರ್ಯನ ಬೆಳಕನ್ನು ಬೇಗನೆ ಹೀರದೆ ಇರುವುದರಿಂದ ದೇಹವೂ ಬೇಗನೆ ಬೆವರದೆ ತಂಪಾಗಿರುತ್ತದೆ.

ಶರ್ಟ್‌ಗಳು
ಈ ಮಾದರಿಯ ಶರ್ಟ್‌ಗಳು ವಿವಿಧ ಬಣ್ಣಗಳಲ್ಲಿ ಲಭಿಸುತ್ತದೆ. ಮಾಮೂಲಿಯಾಗಿ ಬಟನ್‌ಗಳು ದೊಡ್ಡದಿರುವ ಇಂತಹ ಶರ್ಟ್‌ಗಳಲ್ಲಿ ಮಿಲಿಟರಿ ಬ್ಯಾಜ್‌ಗಳ ವಿನ್ಯಾಸಗಳು ಸಾಮಾನ್ಯ. ಇದು ಖಡಕ್‌ ಲುಕ್‌ ನೀಡುವುದರೊಂದಿಗೆ ಎಲ್ಲರಿಗೂ ಹಿಡಿಸುವಂತಿರುತ್ತದೆ.

……….
ಜೀನ್ಸ್ ಇರಲಿ, ಬ್ಲೂ ಜೀನ್ಸೇ ಇರಲಿ, ಇಲ್ಲ ಫಾರ್ಮಲ್‌ ಫ್ಯಾಂಟ್‌ಗಳೇ ಇರಲಿ. ಈ ಮಿಲಿಟರಿ ದಿರಿಸುಗಳು ಅದಕ್ಕೆ ನಿಸ್ಸಂದೇಹವಾಗಿ ಹೊಂದಿಕೆಯಾಗುತ್ತದೆ.

ಇಷ್ಟಪಡಲು 5 ಕಾರಣ
1. ಎಲ್ಲ ಕಾಲಕ್ಕೂ ಸೂಕ್ತವಾಗಿರುತ್ತದೆ.
2. ಇವುಗಳ ಬಣ್ಣ ಹೋಗುವುದಿಲ್ಲ. ಹೋದರೂ ಅಡ್ಡಿ ಇಲ್ಲ.
3. ವಾಷ್‌ ಮಾಡಿ ಆದ ಮೇಲೂ ಕಲೆಗಳುಳಿದರೂ ಉಡುಪಿನ ಅಂದಗೆಡುವುದಿಲ್ಲ.
4. ಎಲ್ಲ ಬಣ್ಣಗಳ ಪ್ಯಾಂಟ್‌ಗಳಿಗೂ ಸುಲಭವಾಗಿ ಹೊಂದಿಕೆಯಾಗುತ್ತದೆ.
5. ಪ್ಯಾಂಟ್‌ಗಳೊಂದಿಗೆ ಮ್ಯಾಚಿಂಗ್‌ ಸುಲಭ.

ಟಾಪ್ ನ್ಯೂಸ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ಹೊಸ ಆವಿಷ್ಕಾರಗಳಿಗೆ ದೃಶ್ಯ ವಿನ್ಯಾಸದಲ್ಲಿ ಉತ್ತಮ ಅವಕಾಶಗಳಿವೆ

ಹೊಸ ಹೊಸ ಆವಿಷ್ಕಾರಗಳಿಗೆ ದೃಶ್ಯ ವಿನ್ಯಾಸದಲ್ಲಿ ಉತ್ತಮ ಅವಕಾಶಗಳಿವೆ

ಆಕರ್ಷಕವಾದ ವಿಧ ವಿಧವಾದ ಸ್ಯಾಂಡಲ್ಸ್…ಇವು ಟ್ರೆಂಡಿ ಪಾದರಕ್ಷೆಗಳು 

ಆಕರ್ಷಕವಾದ ವಿಧ ವಿಧವಾದ ಸ್ಯಾಂಡಲ್ಸ್…ಇವು ಟ್ರೆಂಡಿ ಪಾದರಕ್ಷೆಗಳು 

ಬೆಂಗಳೂರಿನಲ್ಲಿ 18ನೇ ಮಳಿಗೆ ತೆರೆದ ಕೈಮಗ್ಗದ ಸೀರೆಗಳಿಗೆ ಹೆಸರಾದ ‘ಮುಗ್ಧ’

ಬೆಂಗಳೂರಿನಲ್ಲಿ 18ನೇ ಮಳಿಗೆ ತೆರೆದ ಕೈಮಗ್ಗದ ಸೀರೆಗಳಿಗೆ ಹೆಸರಾದ ‘ಮುಗ್ಧ’

xgdtgret

ಫ್ಯಾಶನ್ ಶೋ  ‘ಮೆಟ್ ಗಾಲಾ’ದಲ್ಲಿ ಗಣೇಶ ವಿಗ್ರಹ ಜೊತೆ ಕಾಣಿಸಿಕೊಂಡ ಸುಧಾ ರೆಡ್ಡಿ

Basavana-hulu

ಗೋದಾವರಿ ನದಿ ತೀರದಲ್ಲಿ ಬೃಹತ್ ಗಾತ್ರದ ಬಸವನ ಹುಳು ಪತ್ತೆ, ಇದರ ಬೆಲೆ ಎಷ್ಟು ಗೊತ್ತಾ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.