ಹಸಿರು ವಲಯಕ್ಕೆ ಜಿಲ್ಲೆ ತರಲು ಒತ್ತಾಯ


Team Udayavani, May 14, 2020, 5:46 AM IST

hasiru-valaya

ದೇವನಹಳ್ಳಿ: ಜಿಲ್ಲೆಯಲ್ಲಿ ಪತ್ತೆಯಾಗಿದ್ದ 5 ಕೋವಿಡ್‌ 19 ಪಾಸಿಟಿವ್‌ ಪ್ರಕರಣಗಳು ಗುಣಮುಖವಾಗಿದ್ದು, ಹೊಸ ಪ್ರಕರಣಗಳು ಕಂಡಿಲ್ಲ. ಹೀಗಾಗಿ ಕೇಂದ್ರ ಸರ್ಕಾರ, ಜಿಲ್ಲೆಯನ್ನು ಕೆಂಪು ವಲಯದಿಂದ ಹಸಿರು ವಲಯಕ್ಕೆ ತರಬೇಕು  ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಜಿಲ್ಲೆಯ ಹೊಸಕೋಟೆ ತಾಲೂಕಿನ ಬೈಲನರಸಾಪುರದಲ್ಲಿ 4 ಪ್ರಕರಣಗಳು ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ಕೋಡಿಪಾಳ್ಯ ಗ್ರಾಮದಲ್ಲಿ ಒಂದು ಪ್ರಕರಣ ಕಾಣಿಸಿತ್ತು.

ಒಟ್ಟು 5  ಪ್ರಕರಣಗಳಲ್ಲಿ ಈಗಾಗಲೇ 5 ಜನರು ಗುಣಮುಖರಾಗಿ ಮನೆ ಸೇರಿದ್ದಾರೆ. ಹೀಗಿ ದ್ದರೂ ಬೆಂಗಳೂರಿಗೆ ಸಮೀಪ ಹಾಗೂ ಅಂತಾ ರಾಷ್ಟ್ರೀಯ ವಿಮಾನ ನಿಲ್ದಾಣ ಆಧಾರಿಸಿ, ಜಿಲ್ಲೆಯನ್ನು ಕೇಂದ್ರ ಸರ್ಕಾರ ಕೆಂಪು ವಲಯಕ್ಕೆ ಸೇರಿಸುವುದರಿಂದ ಸಾರ್ವಜನಿಕರಲ್ಲಿ ಆತಂಕ ಮನೆ ಮಾಡಿದೆ. ಈಗಾಗಲೇ 4 ತಾಲೂಕಿನ ಶಾಸಕರು ಜಿಲ್ಲಾಧಿಕಾರಿಗಳಿಗೆ ಹಾಗೂ ಸರ್ಕಾರಕ್ಕೆ ಕೆಂಪು ವಲಯದಿಂದ ಹಸಿರು ವಲಯಕ್ಕೆ ಪರಿವರ್ತಿಸಬೇಕು ಎಂದು ಮನವಿ ಪತ್ರ ಸಲ್ಲಿಸಿದ್ದಾರೆ.

ಕೆಂಪು ವಲಯವಿರುವುದರಿಂದ ಅಂಗಡಿ ವ್ಯಾಪಾರ ಸ್ಥರಿಗೆ, ಬೀದಿ ವ್ಯಾಪಾರಿಗಳಿಗೆ, ನಾಗರಿಕರುಸೌಲಭ್ಯಗಳಿಂದ ವಂಚಿತ ರಾಗುತ್ತಿದ್ದಾರೆ. ಸರ್ಕಾರದ ಮಾರ್ಗಸೂಚಿ ಪ್ರಕಾರವಾಗಿಯೇ  ಬೆಳಗ್ಗೆ 7ರಿಂದ ಸಂಜೆ 6ರವರೆಗೆ ಕೆಲವು ನಿಬಂಧನೆ ಪಾಲಿಸಿ ವ್ಯಾಪಾರ ವಹಿವಾಟು ನಡೆಸಲು ಆರ್ಥಿಕ ಸಂಕಷ್ಟ ಹಾಗೂ ಜನರು ಮನೆಯಿಂದ ಹೊರಬರಲು ಹಿಂದೇಟು ಹಾಕುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸಾರ್ವಜನಿಕರು ಆತಂಕ ವ್ಯಕ್ತಪಡಿಸಿದ್ದಾರೆ.

ಕೆಂಪು ವಲಯದ  ದೇಶವನ್ನೇ ಅಧಿಕಾರಿಗಳು ಕಾರ್ಯಗತ ಮಾಡಿರುತ್ತಾರೆ. ಹೀಗಾಗಿ ಸಾರ್ವಜನಿಕ ವಲಯದಲ್ಲಿ ಪಾಸಿಟಿವ್‌ ಪ್ರಕರಣ ಇಲ್ಲದಿದ್ದರೂ ಏಕೆ ನಮ್ಮ ಜಿಲ್ಲೆಯನ್ನು ಕೆಂಪು ವಲಯಕ್ಕೆ ಸೇರಿಸಿ ಏಕೆ ಶಾಪ ಗ್ರಸ್ಥರನ್ನಾಗಿ ಮಾಡಿದ್ದೀರಿ? ಅವೈಜ್ಞಾನಿಕ  ತೀರ್ಮಾನ ಕೂಡಲೇ ಕೈಬಿಡಬೇಕು. ಕೆಂಪು ವಲಯವಿದ್ದರೂ ಕ್ಷೇತ್ರದಲ್ಲಿ ಬಿಜೆಪಿ ಸಂಸದರು ಏನು ಮಾಡುತ್ತಿದ್ದಾರೆ. ಸರ್ಕಾರದ ಗಮನಕ್ಕೆ ತಂದಿದ್ದಾರೆಯೋ ಇಲ್ಲವೋ ಎಂಬುವುದು ತಿಳಿಯುತ್ತಿಲ್ಲ ಎಂದು ಪ್ರಶ್ನೆಗಳು ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

ಸರ್ಕಾರ ಜಿಲ್ಲೆಯನ್ನು ಕೆಂಪು ವಲಯಕ್ಕೆ ಸೇರಿಸಿರುವುದು ಖಂಡನೀಯ. ನಾಲ್ವರು ಶಾಸಕರಿಂದ ಈಗಾಗಲೇ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗಿದೆ. 
-ಎಲ್‌.ಎನ್‌.ನಾರಾಯಣ‌ಸ್ವಾಮಿ, ಶಾಸಕ

ಸಂವಾದ, ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ, ಸಚಿವರ ಮುಖಾಂತರ ಮುಖ್ಯ ಕಾರ್ಯ ದರ್ಶಿಗೆ ಕೋವಿಡ್‌ 19 ಪಾಸಿಟಿವ್‌ ಪ್ರಕ ರಣ ಜಿಲ್ಲೆಯಲ್ಲಿಲ್ಲ ಎಂಬ ಮಾಹಿತಿ ನೀಡಲಾಗಿದೆ. ಅಲ್ಲದೇ, ಹಸಿರು ವಲಯವೆಂದು ಘೋಷಿಸಲು ಕೇಂದ್ರಕ್ಕೆ  ಪ್ರಸ್ತಾವನೆ ಸಲ್ಲಿಸಲಾಗಿದೆ.
-ಪಿ.ಎನ್‌,ರವೀಂದ್ರ, ಡೀಸಿ

* ಎಸ್.ಮಹೇಶ್

ಟಾಪ್ ನ್ಯೂಸ್

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

1-anna

BJP; ಅಸಮರ್ಥ ಅಣ್ಣಾಮಲೈ ರಾಜ್ಯ ಬಿಟ್ಟಿದ್ದು ಒಳ್ಳೆಯದಾಯಿತು: ಪ್ರಿಯಾಂಕ್‌ ಖರ್ಗೆ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Ramalinga reddy 2

BJP ಒಂದಂಕಿಗೆ ಕುಸಿತ: ಸಚಿವ ರಾಮಲಿಂಗಾ ರೆಡ್ಡಿ ಭವಿಷ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

BJP Symbol

Madhya Pradesh: ಮತ್ತೊಬ್ಬ ಕಾಂಗ್ರೆಸ್‌ ಎಂಎಲ್‌ಎ ಬಿಜೆಪಿಗೆ

arrested

ನೂಪುರ್‌ ಶರ್ಮಾ, ಬಿಜೆಪಿ ಶಾಸಕನ ಹತ್ಯೆ ಸಂಚು: ಮೌಲ್ವಿ ಬಂಧನ

RBI

RBI; 2 ವರ್ಷದಲ್ಲಿ ಗೃಹ ಸಾಲ ಬಾಕಿ 10 ಲಕ್ಷ‌ ಕೋಟಿ ರೂ.ಗೆ ಏರಿಕೆ

1-wqeqwe

Congress; ಖರ್ಗೆ, ರಾಹುಲ್‌, ಸಿಎಂ ಸಿದ್ದು ಚಿಟ್‌ ಚಾಟ್‌ ವೀಡಿಯೋ ವೈರಲ್‌

kaadaane

Chikkamagaluru: ವನ್ಯಜೀವಿ ದಾಳಿಗೆ 5 ವರ್ಷದಲ್ಲಿ 16 ಜನರ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.