ರಾಜ್ಯದಿಂದ 35 ರೈಲುಗಳಲ್ಲಿ 42,000 ವಲಸಿಗರ ನಿರ್ಗಮನ

Team Udayavani, May 14, 2020, 11:18 AM IST

ರಾಜ್ಯದಿಂದ 35 ರೈಲುಗಳಲ್ಲಿ 42,000 ವಲಸಿಗರ ನಿರ್ಗಮನ

ಸಾಂದರ್ಭಿಕ ಚಿತ್ರ

ಮುಂಬಯಿ: ಮಹಾರಾಷ್ಟ್ರದಿಂದ 35 ರೈಲುಗಳಲ್ಲಿ ಈವರೆಗೆ ಸುಮಾರು 42,000 ವಲಸೆ ಕಾರ್ಮಿಕರನ್ನು ತಮ್ಮ ರಾಜ್ಯಗಳಿಗೆ ಕರೆದೊಯ್ಯಲಾಗಿದೆ ಎಂದು ರಾಜ್ಯ ಗೃಹ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ತಿಂಗಳ ಆರಂಭದಲ್ಲಿ ಕೇಂದ್ರವು ಕೋವಿಡ್ ವೈರಸ್‌ ಪ್ರೇರಿತ ಲಾಕ್‌ಡೌನ್‌ನಿಂದಾಗಿ ದೇಶದ ವಿವಿಧ ಭಾಗಗಳಲ್ಲಿ ಸಿಕ್ಕಿಕೊಂಡಿರುವ ಜನರನ್ನು ಆಯಾ ರಾಜ್ಯಗಳಿಗೆ ಸಾಗಿಸಲು ರೈಲುಗಳನ್ನು ಬಳಸಲು ಅನುಮತಿ ನೀಡಿದೆ.

ಮಹಾರಾಷ್ಟ್ರದ ವಿವಿಧ ಭಾಗಗಳಿಂದ 35 ರೈಲುಗಳಲ್ಲಿ ಸುಮಾರು 42,000 ವಲಸೆ ಕಾರ್ಮಿಕರನ್ನು ತಮ್ಮ  ರಾಜ್ಯಗಳಿಗೆ ಕಳುಹಿಸಲಾಗಿದೆ. ವಲಸೆ ಕಾರ್ಮಿಕರಿಗಾಗಿ ಹೆಚ್ಚಿನ ರೈಲುಗಳನ್ನು  ಓಡಿಸುವ ಭಾರತೀಯ ರೈಲ್ವೇಯ ನಿರ್ಧಾರದಿಂದಾಗಿ ಮುಂದಿನ ದಿನಗಳಲ್ಲಿ ಈ ಸಂಖ್ಯೆ ಹೆಚ್ಚಾಗಲಿದೆ

ಎಂದು ಅಧಿಕಾರಿ ಹೇಳಿದ್ದಾರೆ. ಮಹಾರಾಷ್ಟ್ರದಲ್ಲಿ ಹೆಚ್ಚಿನ ಸಂಖ್ಯೆಯ ವಲಸೆ ಕಾರ್ಮಿಕರು ತಮ್ಮ ಮನೆಗೆ ಹಿಂದಿರುಗುವ ಪ್ರಯತ್ನದಲ್ಲಿ ಸ್ಥಳೀಯ ಪೊಲೀಸರೊಂದಿಗೆ ತಮ್ಮನ್ನು ನೋಂದಾಯಿಸಿಕೊಳ್ಳುತ್ತಿದ್ದಾರೆ. ರಾಜ್ಯದ ದೂರದ-ರೈಲುಗಳ ಕೆಲವು ಮುಖ್ಯ ರೈಲ್ವೇ ನಿಲ್ದಾಣಗಳು ಮನೆಗೆ ಹಿಂದಿರುಗಲು ಹತಾಶರಾಗಿರುವ ವಲಸೆ ಕಾರ್ಮಿಕರ ಸ್ಥಿರ ಪ್ರವಾಹಕ್ಕೆ ಸಾಕ್ಷಿಯಾಗುತ್ತಿವೆ.

ತವರೂರಿಗೆ ಹೊರಟಿರುವ ವಲಸೆ ಕಾರ್ಮಿಕರನ್ನು ಮಧ್ಯಪ್ರದೇಶದ ಉದ್ದಕ್ಕೂ ರಾಜ್ಯದ ಗಡಿಯಲ್ಲಿ ಇಳಿಸಲು ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ನಿಗಮ (ಎಂಎಸ್‌ಆರ್‌ಟಿಸಿ) ಈವರೆಗೆ ಸುಮಾರು 300 ಬಸ್‌ ಸೇವೆಗಳನ್ನು ನಿರ್ವಹಿಸಿದೆ ಎಂದು ಇನ್ನೋರ್ವ ಅಧಿಕಾರಿ ಹೇಳಿದ್ದಾರೆ. ಕಾಲ್ನಡಿಗೆಯಲ್ಲಿ ಮನೆಗಳಿಗೆ ತೆರಳಿರುವ ಕಾರ್ಮಿಕರ ಸಾಗಣೆಗೆ ಅನುಕೂಲವಾಗುವಂತೆ ಇದನ್ನು ಮಾಡಲಾಗಿದೆ ಎಂದು ಎಂಎಸ್‌ಆರ್‌ಟಿಸಿಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಎಂಎಸ್‌ಆರ್‌ಟಿಸಿ ರಸ್ತೆಗಳಲ್ಲಿ ನಡೆಯುತ್ತಿರುವ ಕಾರ್ಮಿಕರಿಗಾಗಿ ನಾಸಿಕ್‌, ಪುಣೆ ಮತ್ತು ಮುಂಬಯಿಯಿಂದ ಕೆಲವು ಬಸ್‌ಸೇವೆಗಳನ್ನು ನಡೆಸುತ್ತಿದೆ. ಅವರ ಕೆಲವು ಪ್ರಯಾಣದ ತೊಂದರೆಗಳನ್ನು ಕಡಿಮೆ ಮಾಡಲು ನಾವು ಅವರನ್ನು ಕನಿಷ್ಠ ಮಹಾರಾಷ್ಟ್ರ-ಮಧ್ಯಪ್ರದೇಶದ ಗಡಿಯಲ್ಲಿ ಬಿಡಲು ನಿರ್ಧರಿಸಿದ್ದೇವೆ ಎಂದು ಅಧಿಕಾರಿ ಹೇಳಿದ್ದಾರೆ.

ಟಾಪ್ ನ್ಯೂಸ್

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.