ಕೊನೆಗೂ ಆರಂಭವಾಯ್ತು ಮದ್ಯ ಮಾರಾಟ

Team Udayavani, May 14, 2020, 11:27 AM IST

14-May-04

ಸಾಂದರ್ಭಿಕ ಚಿತ್ರ

ದಾವಣಗೆರೆ: ಲಾಕ್‌ಡೌನ್‌ 3.0 ನಡುವೆ ಜಿಲ್ಲಾಡಳಿತ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮೇ.17ರ ವರೆಗೆ ಮದ್ಯ ಮಾರಾಟಕ್ಕೆ ಅನುಮತಿ ನೀಡಿದೆ.

ದಾವಣಗೆರೆಯಲ್ಲಿನ ಕಂಟೈನ್‌ ಮೆಂಟ್‌ ಝೋನ್‌ ಹೊರತುಪಡಿಸಿ ಇತರೆ ಪ್ರದೇಶಗಳಲ್ಲಿ ಸಿಎಲ್‌-4, ಸಿಎಲ್‌-9 ಮತ್ತು ಸಿಎಲ್‌-7 ಸನ್ನದುಗಳಲ್ಲಿ ಅನುಮತಿ ನೀಡಲಾಗಿದೆ. ಹಾಗಾಗಿ ಬುಧವಾರ ಮಧ್ಯಾಹ್ನದಿಂದ ಬಾರ್‌ ಪ್ರಾರಂಭಿಸಲಾಯಿತು. ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಮಾರಾಟವಾಗದೆ ಉಳಿದಿರುವ ಬಿಯರ್‌, ಮದ್ಯ ಮಾರಾಟಕ್ಕೆ ಅವಕಾಶ ಮಾಡಿಕೊಡಲಾಗಿದೆ.

ಪ್ರತಿ ದಿನ ಬೆಳಗ್ಗೆ 9 ರಿಂದ ಸಂಜೆ 7ರ ವರೆಗೆ ಮಾತ್ರ ಸಮಯ ನಿಗದಿಪಡಿಸಲಾಗಿದೆ. ದಾವಣಗೆರೆ ಜಿಲ್ಲೆ ಹಸಿರು ವಲಯಕ್ಕೆ ಸೇರಿದ್ದರ ಹಿನ್ನೆಲೆಯಲ್ಲಿ ಮದ್ಯ ಮಾರಾಟಕ್ಕೆ ಹಸಿರು ನಿಶಾನೆ ನೀಡಲಾಗಿತ್ತು. ಇದ್ದಕ್ಕಿದ್ದಂತೆ ಕೊರೊನಾ ಪ್ರಕರಣ ಪತ್ತೆಯಾಗಿದ್ದರಿಂದ ಮದ್ಯ ಮಾರಾಟವನ್ನು ನಿಷೇಧಿಸಲಾಗಿತ್ತು. ಈಗ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು, ಒಬ್ಬರಿಂದ ಒಬ್ಬರಿಗೆ 6 ಅಡಿ ಅಂತರ, ಒಂದು ಸಮಯದಲ್ಲಿ ಐವರಿಗೆ ಮಾತ್ರ ಅವಕಾಶ ಹಾಗೂ ಪಾರ್ಸೆಲ್‌ಗೆ ಮಾತ್ರ ಅವಕಾಶ ಎಂಬಿತ್ಯಾದಿ ಷರತ್ತಿನ ಅನ್ವಯ ಅನುಮತಿ ನೀಡಿರುವುದರಿಂದ ಮದ್ಯ ಪ್ರಿಯರಿಗೆ ಅನುಕೂಲವಾಗಿದೆ.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.