ಕಾಸರಗೋಡಿನಲ್ಲಿ 3ನೇ ಹಂತದ ಕೋವಿಡ್‌ ನಿಯಂತ್ರಣಕ್ಕೆ ವಿಸ್ತೃತ ಯೋಜನೆ: ಜಿಲ್ಲಾಧಿಕಾರಿ

Team Udayavani, May 15, 2020, 5:38 AM IST

ಕಾಸರಗೋಡಿನಲ್ಲಿ 3ನೇ ಹಂತದ ಕೋವಿಡ್‌ ನಿಯಂತ್ರಣಕ್ಕೆ ವಿಸ್ತೃತ ಯೋಜನೆ: ಜಿಲ್ಲಾಧಿಕಾರಿ

ಕಾಸರಗೋಡು: ಜಿಲ್ಲೆಯಲ್ಲಿ 3ನೇ ಹಂತದ ಕೋವಿಡ್‌ ನಿಯಂತ್ರಣಕ್ಕೆ ವಿಸ್ತೃತ ಯೋಜನೆ ತಯಾರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ| ಡಿ. ಸಜಿತ್‌ ಬಾಬು ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಕೋವಿಡ್‌ ನಿಯಂತ್ರಣ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಇತರ ರಾಜ್ಯಗಳಿಂದ ತಲಪಾಡಿ ಚೆಕ್‌ಪೋಸ್ಟ್‌ ಮೂಲಕ ಆಗಮಿಸುವವರಿಗೆ ಪಾಸ್‌ ಕಡ್ಡಾಯವಾಗಿದೆ. ಪಾಸ್‌ ಮಂಜೂ ರಾತಿಯಲ್ಲಿ ಗರ್ಭಿಣಿಯರು, ಮಕ್ಕಳು, ರೋಗಿಗಳು, ವಯೋವೃದ್ಧರು, ಮಹಿಳೆ ಯರಿಗೆ ಆದ್ಯತೆ ನೀಡಲಾಗುವುದು. ಪಾಸ್‌ ಮಂಜೂರಾತಿಯಲ್ಲಿ ಆದ್ಯತೆ ಕ್ರಮ ಖಚಿತಗೊಳಿಸುವ ಹೊಣೆಯನ್ನು ಹೆಚ್ಚುವರಿ ದಂಡನಾಧಿಕಾರಿ, ಉಪ ಜಿಲ್ಲಾಧಿಕಾರಿಗೆ ನೀಡಲಾಗಿದೆ. ಪಾಸ್‌ ಇಲ್ಲದೆ ಜನರನ್ನು ಅಕ್ರಮ ವಾಗಿ ಗಡಿ ದಾಟಿಸುವವರನ್ನು ಸರಕಾರಿ ಕ್ವಾರಂಟೈನ್‌ಗೆ ದಾಖಲಿಸಲಾಗುವುದು. ಜತೆಗೆ ಇಂಥವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ತಲಪಾಡಿ ಮೂಲಕ ಕೇರಳ ಪ್ರವೇಶ ಮಾಡುವವರು ರಾ.ಹೆ.ಮೂಲಕವೇ ತಮ್ಮೂರಿಗೆ ತಲಪಬೇಕು. ತಮ್ಮ ಪ್ರಯಾಣಕ್ಕಾಗಿ ಅಡ್ಡದಾರಿ, ಎಸ್‌.ಪಿ.ಟಿ. ರಸ್ತೆ ಬಳಸಬಾರದು ಎಂದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪಿ.ಎಸ್‌. ಸಾಬು, ಉಪ ಜಿಲ್ಲಾಧಿಕಾರಿ ಅರುಣ್‌ ಕೆ. ವಿಜಯನ್‌, ಹೆಚ್ಚುವರಿ ದಂಡನಾಧಿಕಾರಿ ಎನ್‌. ದೇವಿದಾಸ್‌, ವಲಯ ಕಂದಾಯಾಅಧಿಕಾರಿ ಅಹಮ್ಮದ್‌ ಕಬೀರ್‌, ಜಿಲ್ಲಾ ಸರ್ವೆಲೆನ್ಸ್‌ ಅಧಿಕಾರಿ ಡಾ| ಎ.ಟಿ. ಮನೋಜ್‌, ಎನ್‌.ಎಚ್‌.ಎಂ. ಜಿಲ್ಲಾ ಕಾರ್ಯಕ್ರಮ ಪ್ರಬಂಧಕ ಡಾ| ರಾಮನ್‌ ಸ್ವಾತಿ ವಾಮನ್‌, ಪಂ. ಸಹಾಯಕ ನಿರ್ದೇಶಕ ರೆಜಿ ಕುಮಾರ್‌ ಮೊದಲಾದವರಿದ್ದರು.

6,535 ಮಂದಿ ಕೇರಳ ಪ್ರವೇಶ
ತಲಪಾಡಿಯ ಮಂಜೇಶ್ವರ ಚೆಕ್‌ಪೋಸ್ಟ್‌ ಮೂಲಕ ಈ ವರೆಗೆ 6,535 ಮಂದಿ ಕೇರಳ ಪ್ರವೇಶಿಸಿದ್ದಾರೆ. ಅರ್ಜಿ ಸಲ್ಲಿಸಿದವರಲ್ಲಿ 17,859 ಮಂದಿಗೆ ಪಾಸ್‌ ಮಂಜೂರು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿ ದರು. ಕಾಸರಗೋಡು ಜಿಲ್ಲೆಯ 1,753 ಮಂದಿ ಈ ವರೆಗೆ ಊರಿಗೆ ಮರಳಿದ್ದಾರೆ. 3,905 ಮಂದಿಗೆ ಪ್ರವೇಶಾತಿ ಪಾಸ್‌ ಮಂಜೂರು ಮಾಡಲಾಗಿದೆ ಎಂದಿದ್ದಾರೆ.

ಟಾಪ್ ನ್ಯೂಸ್

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Electric shock: ಯುವಕನ ಸಾವು

Electric shock: ಯುವಕನ ಸಾವು

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.