ಸಮರ್ಪಕ ನೀರು ಪೂರೈಕೆಗೆ ಯೋಜನೆ

Team Udayavani, May 15, 2020, 6:10 AM IST

sama water

ಹುಣಸೂರು: ಜಲಜೀವನ ಮಿಷನ್‌ ಯೋಜನೆಯಡಿ ಕೆ.ಆರ್‌.ಎಸ್‌.ನೀರು ಪೂರೈಸುವ ಬಿಳಿಕೆರೆ ಭಾಗದ 23 ಹಳ್ಳಿ, ಕಾವೇರಿ ನೀರು ಪೂರೈಸುವ ಗಾವಡಗೆರೆ ಹೋಬಳಿಯ 5 ಹಳ್ಳಿ ಸೇರಿದಂತೆ 28 ಹಳ್ಳಿಗಳಲ್ಲಿ ನೀರಿನ ಮಿತ ಬಳಕೆಗಾಗಿ 4,57  ಕೋಟಿ ವೆಚ್ಚದಡಿ ಕಾರ್ಯಕ್ರಮ ರೂಪಿಸಲಾಗಿದೆ ಎಂದು ಶಾಸಕ ಎಚ್‌.ಪಿ.ಮಂಜುನಾಥ್‌ ತಿಳಿಸಿದರು.

ತಾಪಂ ಸಭಾಂಗಣದಲ್ಲಿ ನೀರಿನ ಯೋಜನೆ ಹಾಗೂ ಗ್ರಾಮೀಣಾಭಿವೃದಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ  ಮಾತನಾಡಿ, ಪ್ರತಿ ಮನೆಗೂ ಟ್ಯಾಪ್‌, ಮೀಟರ್‌ ಅಳವಡಿಸಿ ಸಮರ್ಪಕವಾಗಿ ನೀರು ಪೂರೈಸುವುದು. ಚಿಕ್ಕ ಬೀಚನಹಳ್ಳಿಯಲ್ಲಿ ಓವರ್‌ ಹೆಡ್‌ ಟ್ಯಾಂಕ್‌ ನಿರ್ಮಾಣ ಸೇರಿದಂತೆ ಒಟ್ಟಾರೆ 4,57 ಕೋಟಿ ರೂ. ಪ್ರಸ್ತಾವನೆಯನ್ನು ಜಿಪಂ ಮೂಲಕ ಸಲ್ಲಿಸಲಾಗಿದೆ ಎಂದು ತಿಳಿಸಿದರು.

ಈ ಯೋಜನೆಯಡಿ ಒಬ್ಬ ವ್ಯಕ್ತಿಗೆ ದಿನಕ್ಕೆ 55 ಲೀಟರ್‌ ನೀರು ಪೂರೈಸಲಾಗುವುದು. ಒಟ್ಟಾರೆ ವರ್ಷಕ್ಕೆ 10 ಸಾವಿರ ಲೀಟರ್‌ ನೀರು ಉಚಿತವಾಗಿ ನೀಡಲಾಗುವುದು. ಹೆಚ್ಚಿನ ನೀರು ಬಳಕೆಗೆ  ಕಂದಾಯ ಪಾವತಿಸಬೇಕಾಗುತ್ತದೆ ಎಂದು ನೀರು ಯೋಜನೆ ವಿಭಾಗದ ಎ.ಇ.ಇ. ರಮೇಶ್‌ ಮಾಹಿತಿ ನೀಡಿದರು.

ನೀರಿನ ಸಮಸ್ಯೆಗೆ ಮುನ್ನೆಚ್ಚರಿಕೆ: ನೀರಿನ ಸಮಸ್ಯೆ ಎದುರಾಗುವ ತಾಲೂಕಿನ 30 ಗ್ರಾಮಗಳನ್ನು ಗುರು ತಿಸಲಾಗಿದೆ. ಅಗತ್ಯವಿರುವೆಡೆ 25 ಲಕ್ಷ ರೂ. ವೆಚ್ಚದಡಿ ಟಾಸ್ಕ್ ಫೋರ್ಸ್‌ನಿಂದ ಕಾಮಗಾರಿ ಕೈಗೊಳ್ಳಲಾಗಿದೆ.

2ನೇ ಹಂತದಲ್ಲಿ 15 ಲಕ್ಷ  ರೂ ಅನುದಾನ ಬಂದಿದೆ. ಇತ್ತೀಚೆಗೆ ನಡೆದ ಪಿಡಿಒಗಳ ಸಭೆಯಲ್ಲಿ ಕಾಮಗಾರಿಗೆ ಕ್ರಿಯಾಯೋಜನೆ ರೂಪಿಸಲಾಗಿದೆ. ಅಲ್ಲದೆ, 41 ಗ್ರಾಪಂಗಳ ಕುಡಿಯುವ ನೀರಿನ ಅಗತ್ಯ ಕಾಮಗಾರಿ ಕೈಗೊಳ್ಳಲು 1,60 ಕೋಟಿ ವೆಚ್ಚದ ಕಾಮಗಾರಿಗಳ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಾಪಂ ಇಒ ಗಿರೀಶ್‌ ಹೇಳಿದರು.

ಶಾಸಕರ ಬೇಸರ: ಜಿಪಂ ಎಂಜಿನಿಯರಿಂಗ್‌ ವಿಭಾಗ ದಲ್ಲಿ 2 ವರ್ಷದಿಂದ ಯಾವುದೇ ಕಾಮಗಾರಿ ನಡೆ ದಿಲ್ಲ. ಪ್ರಸ್ತಾವನೆ ಸಲ್ಲಿಸಿಲ್ಲ. ಅಗತ್ಯ ಕಾಮಗಾರಿಗಳಿಗೆ ಪ್ರಸ್ತಾವನೆ ಸಲ್ಲಿಸಿ ಎಂದು ಎಇಇ ಮಹೇಶ್‌ ಅವರಿಗೆ ಸೂಚಿಸಿದರು.

ಟಾಪ್ ನ್ಯೂಸ್

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.