ಗ್ರಾಪಂ ಹಾಲಿ ಪ್ರತಿನಿಧಿಗಳನ್ನೇ ಮುಂದುವರಿಸಿ

Team Udayavani, May 15, 2020, 6:57 AM IST

panchayyat

ರಾಮನಗರ: ಗ್ರಾಮ ಪಂಚಾಯಿತಿಗಳ ಅಧಿಕಾರದ ಅವಧಿ ಇದೇ ತಿಂಗಳು ಮುಕ್ತಾಯವಾಗಲಿದೆ. ಪಂಚಾಯತ್‌ರಾಜ್‌ ವ್ಯವಸ್ಥೆ ಬಗ್ಗೆ ಬಿಎಸ್‌ವೈ ಸರ್ಕಾರಕ್ಕೆ ಕಾಳಜಿಯಿದ್ದರೆ ಚುನಾವಣೆ ಘೋಷಣೆಯಾಗುವವರೆಗೂ ಹಾಲಿಯಿರುವ  ಪ್ರತಿನಿಧಿಗಳನ್ನೇ ಅಧಿಕಾರ ದಲ್ಲಿ ಮುಂದುವರಿಯಲು ಅವಕಾಶ ಕೊಡ ಬೇಕು ಎಂದು ಸಂಸದ ಡಿ.ಕೆ.ಸುರೇಶ್‌ ಒತ್ತಾಯಿಸಿದರು.

ತಾಲೂಕಿನ ಲಕ್ಷ್ಮೀಪುರ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಭಾರತ್‌ ನಿರ್ಮಾಣ್‌ ರಾಜೀವ್‌ ಗಾಂಧಿ  ಸೇವಾ ಕೇಂದ್ರ ಹಾಗೂ ಗ್ರಾಪಂ ಕಟ್ಟಡ ಉದ್ಘಾಟಿಸಿ ಸುದ್ದಿಗಾರರೊಂದಿಗೆ ಮಾತನಾಡಿದರು. ಲಾಕ್‌ಡೌನ್‌ ಜಾರಿಯಲ್ಲಿದ್ದು, ಇನ್ನು 6 ತಿಂಗಳು ಚುನಾವಣೆಗಳು ನಡೆಯುವ ಸಾಧ್ಯತೆಗಳಿಲ್ಲ. ಆದರೆ ಗ್ರಾಮಗಳ ಅಭಿವೃದಿಗೆ ಪಂಚಾಯ್ತಿ  ವ್ಯವಸ್ಥೆ ಮುಂದುವರಿಯ ಬೇಕಾಗಿದೆ. ಎಲ್ಲವೂ ಅಧಿಕಾರಿಗಳಿಂದಲೇ ಸಾಧ್ಯವಾಗುವುದಿಲ್ಲ. ಗ್ರಾಪಂಗಳ ಚುನಾಯಿತ ಪ್ರತಿನಿಧಿಗಳ ಅವಧಿ ಮುಕ್ತಾಯವಾದ ನಂತರ ಸರ್ಕಾರ ಆಡಳಿತಾಧಿಕಾರಿ ನೇಮಕ ಇತ್ಯಾದಿ ವ್ಯವಸ್ಥೆ ಮಾಡಿದೆ.

ಹಾಲಿಯಿರುವ ಚುನಾಯಿತ ಪ್ರತಿನಿಧಿಗಳನ್ನೇ ಅಧಿಕಾರದಲ್ಲಿ ಮುಂದುವರಿಸಬೇಕು. ಸರ್ಕಾರಕ್ಕೆ ಈ ವ್ಯವಸ್ಥೆ ಬಗ್ಗೆ ಕಾಳಜಿಯಿದ್ದಿದ್ದರೆ ಮೂರು ತಿಂಗಳ ಹಿಂದೆಯೇ ಚುನಾವಣೆಗಳಿಗೆ ತಯಾರಿ ನಡೆಸಬೇಕಿತ್ತು. ಈ ಸರ್ಕಾರಕ್ಕೆ ಪಂಚಾಯಿತಿ ಬಗ್ಗೆ ಆಸಕ್ತಿಯಿಲ್ಲ ಎಂಬುದನ್ನು ಸ್ಪಷ್ಟಪಡಿಸು ತ್ತದೆ ಎಂದು ಹರಿಹಾಯ್ದರು. ಪಂಚಾಯಿತಿ ಸದಸ್ಯರು ಯಾವ ಪಕ್ಷದ ಚಿಹ್ನೆಯ ಮೇಲೂ ಗೆದ್ದಿಲ್ಲದ ಕಾರಣ ಇಲ್ಲಿ ರಾಜಕೀಯ ಪ್ರಶ್ನೆ ಬರೋಲ್ಲ. ಹಾಲಿ ಸದಸ್ಯ ರನ್ನೇ ಮುಂದುವರಿಸಿ ಎಂದು  ಆಗ್ರಹಿಸಿದರು.

ಎಪಿಎಂಸಿ ತಿದ್ದುಪಡಿ: ಎಪಿಎಂಸಿ ತಿದ್ದುಪಡಿ ವಿರೋಧಿಸಿದ ಸಂಸದ ಡಿ.ಕೆ.ಸುರೇಶ್‌, ಇದು ಖಾಸಗಿಕರಣದ ಹುನ್ನಾರ. ರೈತರ ಬಾಯಿ ಕಟ್ಟಿಹಾಕುವ ವ್ಯವಸ್ಥೆ. ರೈತರ ಹಕ್ಕುಗಳನ್ನು ಹತ್ತಿಕ್ಕುವ ವ್ಯವಸ್ಥೆ, ಮಲ್ಟಿ ನ್ಯಾಷನಲ್‌ ಕಂಪನಿಗಳಿಗೆ  ಉಪಯೋಗ ಮಾಡಿಕೊಡುವ ವ್ಯವಸ್ಥೆಗಾಗಿ ತಿದ್ದುಪಡಿ, ತಿದ್ದಿಪಡಿ ಜಾರಿ ಯಾದರೆ ರೈತರಿಗೆ ದೊಡ್ಡ ಕೊಡಲಿ ಪೆಟ್ಟು ಕೊಟ್ಟಂತಾಗುತ್ತದೆ ಎಂದರು.

ರೈತರ ಪರ: ಬಿಡದಿ ಬಳಿ ಟೌನ್‌ಶಿಪ್‌ ನಿರ್ಮಾಣದ ಸಂಬಂಧ ಹಾಲಿ ವಿವಾದಗಳ ಬಗ್ಗೆ ಸ್ಪಷ್ಟನೆ ನೀಡಿದ ಸಂಸದ ಡಿ.ಕೆ.ಸುರೇಶ್‌, ತಾವು ರೈತರ ಪರ ಎಂದರು.

ಟಾಪ್ ನ್ಯೂಸ್

13

Tollywood: ʼಫ್ಯಾಮಿಲಿ ಸ್ಟಾರ್‌ʼ ಸೋಲಿನ ಬಳಿಕ ಹೊಸ ಸಿನಿಮಾ ಅನೌನ್ಸ್‌ ಮಾಡಿದ ದೇವರಕೊಂಡ

11-

Love and Care: ಪ್ರೀತಿ ಹಿಂದಿರುಗಿಸಲು ಅಂಜಿಕೆಯೇಕೆ…

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

9-uv-fusion-2

Eurasian hoopoe: ಚಂದ್ರ ಮಕುಟದ ಸ್ವಪ್ನ ಸುಂದರಿ…..

8-uv-fusion

Letter to Son: ಪ್ರೀತಿಯ ಕಂದನಿಗೆ

7-uv-fusion

Election: ಮತದಾನ ಮಾಡಿ ಪ್ರಜಾಪ್ರಭುತ್ವ ಹಬ್ಬ ಆಚರಿಸೋಣ

6-uv-fusion

Election: ಚುನಾವಣ ಕ್ಷೇತ್ರದಲ್ಲಿ ಮಾಧ್ಯಮಗಳ ಪಾತ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

13

Tollywood: ʼಫ್ಯಾಮಿಲಿ ಸ್ಟಾರ್‌ʼ ಸೋಲಿನ ಬಳಿಕ ಹೊಸ ಸಿನಿಮಾ ಅನೌನ್ಸ್‌ ಮಾಡಿದ ದೇವರಕೊಂಡ

ಹುನಗುಂದ: ಸಾಮೂಹಿಕ ವಿವಾಹದಿಂದ ದುಂದುವೆಚ್ಚಕ್ಕೆ ಕಡಿವಾಣ

ಹುನಗುಂದ: ಸಾಮೂಹಿಕ ವಿವಾಹದಿಂದ ದುಂದುವೆಚ್ಚಕ್ಕೆ ಕಡಿವಾಣ

11-

Love and Care: ಪ್ರೀತಿ ಹಿಂದಿರುಗಿಸಲು ಅಂಜಿಕೆಯೇಕೆ…

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

Prajwal R case: ಪ್ರಜ್ವಲ್‌ ವಿರುದ್ಧ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೆ SIT ಮನವಿ: ಏನಿದು?

9-uv-fusion-2

Eurasian hoopoe: ಚಂದ್ರ ಮಕುಟದ ಸ್ವಪ್ನ ಸುಂದರಿ…..

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.