ಡಾನ್ ಜಯರಾಜ್ ಹತ್ಯೆ ಬಳಿಕ ನಕಲಿ ದಾಖಲೆ ಮಾಡಿಸಿ ದುಬೈನಲ್ಲಿ ತಲೆಮರೆಸಿಕೊಂಡಿದ್ದ ರೈ

Team Udayavani, May 15, 2020, 3:03 PM IST

ಡಾನ್ ಜಯರಾಜ್ ಹತ್ಯೆ ಬಳಿಕ ನಕಲಿ ದಾಖಲೆ ಮಾಡಿಸಿ ದುಬೈನಲ್ಲಿ ತಲೆಮರೆಸಿಕೊಂಡಿದ್ದ ರೈ

ಬೆಂಗಳೂರು: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಭೂಗತ ದೊರೆ ಮುತ್ತಪ್ಪ ರೈ (68) ಗುರುವಾರ ತಡರಾತ್ರಿ ನಿಧನರಾಗಿದ್ದಾರೆ. ಪಾತಕ ಲೋಕ ತೊರೆದ ನಂತರ ಜಯ ಕರ್ನಾಟಕ ಸಂಘಟನೆ, ಸಮಾಜ ಸೇವೆ ಎನ್ನುತ್ತಿದ್ದ ರೈಗೆ ಇಬ್ಬರು ಮಕ್ಕಳು ಇದ್ದಾರೆ.

ಮೂರು ದಶಕಗಳಿಗೂ ಅಧಿಕ ಕಾಲ ಭೂಗತ ಜಗತ್ತಿನಲ್ಲಿ ಅಧಿಪತ್ಯ ಸಾಧಿಸಿದ್ದ ರೈ, ಹತ್ತಾರು ಕೊಲೆ,‌ ಸುಲಿಗೆ, ‌ಪ್ರಾಣ ಬೆದರಿಕೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ.‌

ಆಯಿಲ್ ಕುಮಾರ್ ಜತೆ ಸೇರಿಕೊಂಡು ಬೆಂಗಳೂರು ಡಾನ್ ಜಯರಾಜ್ ನನ್ನು ಹತ್ಯೆಗೈದಿದ್ದ. ಅನಂತರ ನಕಲಿ ದಾಖಲೆಗಳನ್ನು ಸೃಷ್ಟಿಸಿಕೊಂಡು ದುಬೈನಲ್ಲಿ ತಲೆಮರೆಸಿಕೊಂಡು ಎನ್.ಎಂ.ರೈ ಎಂಬ ಹೆಸರಿನಲ್ಲಿ ಖಾಸಗಿ ಕಂಪನಿ‌ ನಡೆಸಿಕೊಂಡಿದ್ದ. 2002 ರಲ್ಲಿ ಅಲ್ಲಿನ‌ ಸರ್ಕಾರ ರೈ ಅವರನ್ನು ಭಾರತಕ್ಕೆ ಹಸ್ತಾಂತರಿಸಿತ್ತು. ಬಳಿಕ‌ ಸಿಬಿಐ, ರಾ ಸೇರಿದಂತೆ ದೇಶದ ಹಲವು ತನಿಖಾ ಸಂಸ್ಥೆಗಳು ರೈಯನ್ನು ವಿಚಾರಣೆ ನಡೆಸಿದ್ದವು.

ಆ ಬಳಿಕ‌ ಕರ್ನಾಟಕದಲ್ಲಿ ಇದ್ದುಕೊಂಡು, ತಮ್ಮ ಮೇಲಿನ‌ ಎಲ್ಲಾ ಆರೋಪಗಳು ಸುಳ್ಳು ಎಂದು ನ್ಯಾಯಾಲಯದ ಮೂಲಕವೇ ಕ್ಲೀನ್ ಚೀಟ್ ಪಡೆದುಕೊಂಡಿದ್ದರು.‌ ಬಳಿಕ‌ ಜಯಕರ್ನಾಟಕ ಸಂಘಟನೆ ಕಟ್ಟಿಕೊಂಡು ಸಮಾಜ ಸೇವೆಗೆ ಮುಂದಾಗಿದ್ದರು.

ಈ ಮಧ್ಯೆ ಇತ್ತೀಚೆಗಷ್ಟೇ ಸಿಸಿಬಿ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ ಭೂಗತ ಪಾತಕಿ ರವಿ ಪೂಜಾರಿ ಜತೆ ಬೆಂಗಳೂರು, ಮಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಕಾನೂನು ಬಾಹಿರ ಚಟುವಟಿಕೆ ಹಾಗೂ ಹಣ ವಸೂಲಿ, ‌ಪ್ರಾಣ ಬೆದರಿಕೆ ಹಾಕಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆಯಲ್ಲಿ ಸಿಸಿಬಿ ಪೊಲೀಸರು ರೈ ಅವರನ್ನು ಅವರ ಮನೆಯಲ್ಲೇ ವಿಚಾರಣೆಗೊಳಪಡಿಸಿ ಹೇಳಿಕೆ ದಾಖಲಿಸಿಕೊಂಡಿದ್ದರು.

ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ನಿಧನ ಹೊಂದಿದ ಮುತ್ತಪ್ಪ ರೈ ಪಾರ್ಥೀವ ಶರೀರವನ್ನು ಮಾಗಡಿಯಲ್ಲಿರುವ ಅವರ ಮನೆಗೆ ಕೊಂಡೊಯ್ಯಲಾಗಿದೆ. ಮೊದಲ ಪತ್ನಿ ಸಮಾಧಿ ಪಕ್ಕದಲ್ಲೇ ನೆರವೇರಿಸಲು ಕುಟುಂಬ ಸದಸ್ಯರು ತೀರ್ಮಾನಿಸಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

3

ಕ್ರಿಕೆಟ್‌ ಆಡುವಾಗ ಖಾಸಗಿ ಅಂಗಕ್ಕೆ ತಾಗಿದ ಚೆಂಡು: ಕುಸಿದು ಬಿದ್ದು 11 ವರ್ಷದ ಬಾಲಕ ಮೃತ್ಯು

ED raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

ED Raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

Todays Horoscope: ಈ ರಾಶಿಯವರಿಗೆ ಏಳೂವರೆ ಶನಿಯ ಕೊನೆಯ ಹಂತದ ಕೀಟಲೆಗಳು ಇರಲಿದೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್‌ ಸೇವೆ ಸ್ಥಗಿತ

ಅಪಹೃತ ಮಹಿಳೆ ಸಿಆರ್‌ಪಿಸಿ 164ರಡಿ ಹೇಳಿಕೆ ನೀಡಲು ಒಪ್ಪಿಗೆ: ಪ್ರಜ್ವಲ್‌ಗೆ ಸಂಕಷ್ಟ

MP Prajwal ರೇವಣ್ಣಗೆ ವಾಟ್ಸ್‌ಆ್ಯಪ್‌ ನೋಟಿಸ್‌

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

3

ಕ್ರಿಕೆಟ್‌ ಆಡುವಾಗ ಖಾಸಗಿ ಅಂಗಕ್ಕೆ ತಾಗಿದ ಚೆಂಡು: ಕುಸಿದು ಬಿದ್ದು 11 ವರ್ಷದ ಬಾಲಕ ಮೃತ್ಯು

ED raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

ED Raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Amethi: ಕಾಂಗ್ರೆಸ್ ಕಚೇರಿ ಮೇಲೆ ದಾಳಿ… ಕಾರುಗಳು ಪುಡಿ ಪುಡಿ, ಕಾರ್ಯಕರ್ತರಿಂದ ಪ್ರತಿಭಟನೆ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.