ಪ್ರಧಾನಿಯವರಿಂದ ರೈತರಿಗೆ ಬಂಪರ್ ಕೊಡುಗೆ: ಬಂಡಿ
Team Udayavani, May 16, 2020, 11:16 AM IST
ಇಂಡಿ: ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರು ರೈತರಿಗೆ ಬಂಪರ್ ಕೊಡುಗೆ ನೀಡಿದ್ದಾರೆ. ದೇಶವೇ ಲಾಕ್ಡೌನ್ ಆಗಿ ಎಲ್ಲ ವರ್ಗದ ಜನರು ಬೀದಿಗೆ ಬೀಳುತ್ತಿರುವ ಈ ಸಂದರ್ಭದಲ್ಲಿ 20 ಲಕ್ಷ ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದ್ದು, ನಿಜಕ್ಕೂ ಶ್ಲಾಘನೀಯ ಎಂದು ಬಿಜೆಪಿ ರೈತ ಮೋರ್ಚಾ ತಾಲೂಕು ಅಧ್ಯಕ್ಷ ಶರಣಗೌಡ ಬಂಡಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಿಸಾನ್ ಕ್ರೆಡಿಟ್ ಕಾರ್ಡ್ ಮೂಲಕ ರೈತರಿಗೆ ಹೆಚ್ಚುವರಿ ಸಾಲದ ಸೌಲಭ್ಯ ಒದಗಿಸಿದ್ದಾರೆ. ನಬಾರ್ಡ್ ಮತ್ತು ಗ್ರಾಮೀಣ ಬ್ಯಾಂಕ್ ಹಾಗೂ ಸಹಕಾರ ಬ್ಯಾಂಕ್ಗಳ ಮುಖಾಂತರ ಸಾಲ ಸೌಲಭ್ಯ ಒದಗಿಸಿದ್ದು, ರೈತರಿಗೆ ಮರು ಜೀವ ಬಂದಂತಾಗಿದೆ ಎಂದು ತಿಳಿಸಿದ ಅವರು, ಸ್ವದೇಶಿ ವಸ್ತುಗಳ ಉತ್ಪಾದನೆಗೆ ಹೆಚ್ಚಿನ ಒತ್ತು ನೀಡಿದ್ದು, ಇದರಿಂದ ದೇಶದ ಅಭಿವೃದ್ಧಿಗೆ ಪೂರಕವಾಗಲಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ
Muddebihal: ಹೆಂಡತಿಗೆ ಚೂರಿ ಇರಿದು ಪರಾರಿಯಾದ ಗಂಡ
Siddaramaiah ಮುಸ್ಲಿಂ ಮೀಸಲಾತಿ ಬಗ್ಗೆ ಬಿಜೆಪಿಯಿಂದ ಸುಳ್ಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್