ತೆಕ್ಕಟ್ಟೆ : ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿ ಪೊಲೀಸ್ ಸಿಬ್ಬಂದಿಗೆ ಗಾಯ
Team Udayavani, May 16, 2020, 7:30 PM IST
ತೆಕ್ಕಟ್ಟೆ: ಕಾರ್ಕಳ ದಿಂದ ಬೈಂದೂರು ಕಡೆಗೆ ಸಾಗುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಪೊಲೀಸ್ ಸಿಬಂದಿಯೊಬ್ಬರು ಗಾಯಗೊಂಡ ಘಟನೆ ಶನಿವಾರ ಮುಂಜಾನೆ ತೆಕ್ಕಟ್ಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.