ಶೇ. 51 ಗುಣಮುಖ ಪ್ರಮಾಣ


Team Udayavani, May 17, 2020, 3:51 AM IST

gunamukha

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 221ಕ್ಕೆ ಏರಿಕೆಯಾಗಿದ್ದು, ಶನಿವಾರ 10ಜನ ಸೋಂಕು ಮುಕ್ತರಾಗಿದ್ದಾರೆ. ಶಿವಾಜಿನಗರದಲ್ಲಿ ರೋಗಿ ಸಂಖ್ಯೆ 653ರ ಸಂಪ ರ್ಕದಲ್ಲಿದ್ದ 29ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. 112 ಜನರು ಗುಣಮುಖರಾಗಿ ದ್ದಾರೆ. ಈ ಮೂಲಕ ಗುಣಮುಖರ ಪ್ರತಿಶತ ಶೇ.51ಕ್ಕೆ ಏರಿಕೆಯಾಗಿದೆ.

ಇನ್ನು ಕಳೆದ 21ದಿನಗಳಿಂದ ಕೊರೊನಾ ಸೋಂಕು ಕಾಣಿಸಿ ಕೊಳ್ಳದ ಪಶ್ಚಿಮ ವಲಯದ ಜಗಜೀವನರಾಂ ನಗರ ವಾರ್ಡ್‌  ಅನ್ನು ಕಂಟೈನ್ಮೆಂಟ್‌ ಮುಕ್ತ ಗೊಳಿಸಲಾಗಿದೆ. ಮಂಗಮ್ಮನಪಾಳ್ಯದಲ್ಲಿ ರ್‍ಯಾಂಡಮ್‌ ಪರೀಕ್ಷೆ ಮುಂದುವರಿದಿದೆ. ಶುಕ್ರ ವಾರ ಮತ್ತೆ ಇಬ್ಬರಲ್ಲಿ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಶನಿವಾರ 29 ಮಂದಿಯನ್ನು ಕೊರೊನಾ ಸೋಂಕು  ಪರೀಕ್ಷೆಗೆ ಒಳಪಡಿಸಲಾಗಿದೆ ಎಂದು ಆರೋಗ್ಯಾಧಿಕಾರಿತಿಳಿಸಿದ್ದಾರೆ.

ಸರ್ಕಾರವು ಮೇ.17ರ ನಂತರದಲ್ಲಿ ನಗರದಲ್ಲಿ ಲಾಕ್‌ಡೌನ್‌ ಅನ್ನು ಮತ್ತಷ್ಟು ಸಡಿಲಗೊಳಿಸುವ ಸಾಧ್ಯತೆ ಇದೆ. ಇದಕ್ಕೆ ಬಿಬಿಎಂಪಿ ಸಿದವಾಗಿದ್ದು, ರಾಜ್ಯ ಸರ್ಕಾರ ಆದೇಶದ ನಂತರ ಈ ನಿಟ್ಟಿನಲ್ಲಿ ಬೇಕಾದ ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಲಾಗುವುದು. ಮಾಹಿತಿ ನೀಡಲಾಗುವುದು.
-ಅನಿಲ್‌ಕುಮಾರ್‌, ಬಿಬಿಎಂಪಿ ಆಯುಕ್ತ

ಟಾಪ್ ನ್ಯೂಸ್

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.