ಕಾಸರಗೋಡಿನಲ್ಲಿ ಒಬ್ಬರಿಗೆ ಸೋಂಕು

Team Udayavani, May 18, 2020, 5:55 AM IST

ಕಾಸರಗೋಡಿನಲ್ಲಿ ಒಬ್ಬರಿಗೆ ಸೋಂಕು

ಕಾಸರಗೋಡು: ಜಿಲ್ಲೆಯ ಒಬ್ಬರನ್ನೊಳಗೊಂಡಂತೆ ಕೇರಳ ರಾಜ್ಯದಲ್ಲಿ ರವಿವಾರ ಹೊಸದಾಗಿ 14 ಮಂದಿಗೆ ಕೋವಿಡ್-19 ಸೋಂಕು ಬಾಧಿಸಿರುವುದು ದೃಢವಾಗಿದೆ.

ಮಲಪ್ಪುರಂ-4, ಕಣ್ಣೂರು, ಕೋಯಿಕ್ಕೋಡ್‌, ಪಾಲಾಟ್‌ ತಲಾ 2, ಕಾಸರಗೋಡು, ತೃಶ್ಶೂರ್‌, ಕೊಲ್ಲಂ ಮತ್ತು ಎರ್ನಾಕುಳಂ ಜಿಲ್ಲೆಗಳಲ್ಲಿ ತಲಾ ಒಬ್ಬರನ್ನು ಸೋಂಕು ಬಾಧಿ ಸಿದೆ. ರಾಜ್ಯದಲ್ಲಿ ಒಟ್ಟು 101 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ವರೆಗೆ 497 ಮಂದಿ ಗುಣಮುಖರಾಗಿದ್ದಾರೆ.

ಹೊರಗಿನಿಂದ ಬಂದವರೇ ಬಾಧಿತರು
ರೋಗ ಬಾಧಿತರಲ್ಲಿ ಇಬ್ಬರು ಕುವೈಟ್‌ ಮತ್ತು ಯುಎಇಯಿಂದ ಬಂದವರು. ಉಳಿದ 10 ಮಂದಿ ಅನ್ಯರಾಜ್ಯಗಳಿಂದ ಬಂದವರು. ಅವರಲ್ಲಿ 7 ಮಂದಿ ತಮಿಳುನಾಡಿನಿಂದ, ಮೂವರು ಮಹಾರಾಷ್ಟ್ರ ದಿಂದ ಬಂದವರು. ಎರ್ನಾಕುಳಂ ಜಿಲ್ಲೆಯಲ್ಲಿ ಬಾಧಿತ ವ್ಯಕ್ತಿ ಮಾಲಿ ದ್ವೀಪದಿಂದ ಬಂದ ಉತ್ತರ ಪ್ರದೇಶ ನಿವಾಸಿ. ಕೊಲ್ಲಂ ಜಿಲ್ಲೆಯಲ್ಲಿ ಆರೋಗ್ಯ ಕಾರ್ಯಕರ್ತೆಯನ್ನು ಸೋಂಕು ಬಾಧಿಸಿದೆ.

ಮೇ 6ರಂದು ಚೆನ್ನೈಯಿಂದ ಬಂದ ಪುಲ್ಲೂರು- ಪೆರಿಯ ಪಂಚಾಯತ್‌ನಲ್ಲಿ ವಾಸಿಸುವ 25 ವರ್ಷ ಪ್ರಾಯದ ಯುವಕನಿಗೆ ಕಾಸರಗೋಡು ಜಿಲ್ಲೆಯಲ್ಲಿ ರವಿವಾರ ರೋಗ ದೃಢೀಕರಿಸಲಾಗಿದೆ. ಆತನನ್ನು ಉಕ್ಕಿನಡ್ಕ ದಲ್ಲಿರುವ ಸರಕಾರಿ ಮೆಡಿಕಲ್‌ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾಸರ ಗೋಡು ಜಿಲ್ಲೆಯಲ್ಲಿ ಇದೀಗ ಒಟ್ಟು 16 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈಗಾಗಲೇ 179 ಮಂದಿ ಗುಣಮುಖರಾಗಿ ಮನೆಗಳಿಗೆ ತೆರಳಿದ್ದಾರೆ.

21 ಮಂದಿ ಬಂಧನ
ಲಾಕ್‌ಡೌನ್‌ ಉಲ್ಲಂಘನೆಯ ಆರೋಪ ದಲ್ಲಿ ಜಿಲ್ಲೆಯಲ್ಲಿ 71 ಪ್ರಕರಣ ಗಳನ್ನು ದಾಖಲಿಸಿ ಕೊಳ್ಳಲಾಗಿದೆ. 21 ಮಂದಿಯನ್ನು ಬಂಧಿಸಿ ಆರು ವಾಹನ ಗಳನ್ನು ವಶಪಡಿಸಿಕೊಳ್ಳಲಾಗಿದೆ.

ಟಾಪ್ ನ್ಯೂಸ್

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

ಕುಂಬಳೆ: ಚಿನ್ನದ ಸರ ಸೆಳೆದು ಪರಾರಿ; ದೂರು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ಸುದ್ದಿಗಾರರಿಗೆ ಹಲ್ಲೆ: ಕೇಸು ದಾಖಲು

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.