ಮಗುವಿಗೆ ಪಾಸಿಟಿವ್‌-7 ಜನ ಬಿಡುಗಡೆ


Team Udayavani, May 20, 2020, 5:49 AM IST

ಮಗುವಿಗೆ ಪಾಸಿಟಿವ್‌-7 ಜನ ಬಿಡುಗಡೆ

ಬೀದರ: ಜಿಲ್ಲೆಯಲ್ಲಿ ತಲ್ಲಣ ಮೂಡಿಸುತ್ತಿರುವ ಕೋವಿಡ್ ಪಾಸಿಟಿವ್‌ ಒಂದು ಪ್ರಕರಣ ವರದಿಯಾಗಿದೆ. ಮಂಗಳವಾರ ಸೋಂಕಿತ ತಾಯಿ ಸಂಪರ್ಕದಿಂದಲೇ ಎರಡೂವರೆ ವರ್ಷದ ಇನ್ನೊಬ್ಬ ಮಗನಿಗೂ ಕೋವಿಡ್ ಒಕ್ಕರಿಸಿದ್ದು, ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ ಈಗ 58ಕ್ಕೆ ಏರಿಕೆ ಆಗಿದೆ.

ಇನ್ನೂ ಚಿಕಿತ್ಸೆಯಿಂದ ಗುಣಮುಖರಾಗಿರುವ 7 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಮನಿಯಾರ್‌ ತಾಲೀಮ್‌ನ ನಿವಾಸಿಯಾಗಿರುವ 2.6 ವರ್ಷದ ಬಾಲಕ (ಪಿ-1374)ನಲ್ಲಿ ಸೋಂಕು ಪತ್ತೆಯಾಗಿದೆ. ಇತ ತನ್ನ ತಾಯಿ ಪಿ- 939ರ ಸಂಪರ್ಕಕ್ಕೆ ಬಂದಿದ್ದಾನೆ. ಸೋಮವಾರವಷ್ಟೇ ಇದೇ ತಾಯಿ ಸಂಪರ್ಕದಿಂದ ಇನ್ನೊಬ್ಬ ಮಗನಿಗೆ ಸೋಂಕು ತಗುಲಿತ್ತು. ಜಿಲ್ಲೆಯಲ್ಲಿ ಸೋಮವಾರದಿಂದ ಸತತ ಐದು ದಿನ 32 ಸೋಂಕಿತರ ಸಂಖ್ಯೆ ವರದಿಯಾಗಿದ್ದಲ್ಲದೇ ಎರಡನೇ ವ್ಯಕ್ತಿಯೂ ಬಲಿಯಾಗಿದ್ದ. ನಂತರ ಎರಡು ದಿನ ಒಂದೂ ಪಾಸಿಟಿವ್‌ ಪ್ರಕರಣಗಳು ಪತ್ತೆಯಾಗದೆ ನಿಟ್ಟಿಸಿರು ಬಿಡುವಂತಾಗಿತ್ತು. ಈಗ ಎರಡು ದಿನಗಳಿಂದ ಒಂದೊಂದು ಸೋಂಕು ಪ್ರಕರಣಗಳು ವರದಿಯಾಗಿವೆ.

ಜಿಲ್ಲೆಯಲ್ಲಿ ಈಗ ಒಟ್ಟಾರೆ 58 ಪಾಸಿಟಿವ್‌ ಪ್ರಕರಣಗಳು ವರದಿ ಆದಂತಾಗಿದೆ. ಅದರಲ್ಲಿ ಎರಡು ಸಾವು ಸಂಭವಿಸಿದ್ದರೆ 22 ಜನರು ಡಿಸಾcರ್ಜ್‌ ಆಗಿದ್ದು, ಇನ್ನೂ 34 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.

ಟಾಪ್ ನ್ಯೂಸ್

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

hdk

Hubli; ಅಧಿಕಾರ-ಹಣದ ದುರಹಂಕಾರ ಬಹಳ ದಿನ ಉಳಿಯುವುದಿಲ್ಲ..: ಡಿಕೆ ವಿರುದ್ಧ ಎಚ್ಡಿಕೆ ಗುಡುಗು

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

Haveri; ಕಾಗಿನೆಲೆ ಗುರುಪೀಠಕ್ಕೆ ಬಿಜೆಪಿ ಅಧ್ಯಕ್ಷ ಜೆ.ಪಿ ನಡ್ಡಾ ಭೇಟಿ

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್20

T20 World Cup; ಭಾರತ ತಂಡ ಪ್ರಕಟ; ಅವಕಾಶ ಪಡೆದ ಪಾಂಡ್ಯ, ಪಂತ್, ಸ್ಯಾಮ್ಸನ್

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?

Kollywood: ಕಮಲ್‌ ಹಾಸನ್‌ ʼಥಗ್‌ ಲೈಫ್‌ʼ ಅಖಾಡಕ್ಕೆ ಬಾಲಿವುಡ್‌ನ ಖ್ಯಾತ ನಟರು ಎಂಟ್ರಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಸುಳ್ಳು ಉತ್ಪಾದನೆ ಮಾಡುವ ಫ್ಯಾಕ್ಟರಿ: ಸಿಎಂ ಸಿದ್ದರಾಮಯ್ಯ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

ವಚನ ಬದುಕು ಚಂದಾಗಿಸುವ ಕಾಲಾತೀತ ದಿವ್ಯ ಸಂದೇಶ: ಶಿವಾಚಾರ್ಯರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.