ಫೋನ್‌ನಲ್ಲೇ ಯೋಜನೆಗಳ ಮಾಹಿತಿ ಕಲೆಹಾಕಿದ ಸಿಇಒ

Team Udayavani, May 21, 2020, 6:30 AM IST

plan inf

ರಾಮನಗರ: ಕೋವಿಡ್‌-19 ವೈರಸ್‌ ಸೋಂಕಿನಿಂದಾಗಿ ಜಿಲ್ಲೆಯ ಹಿರಿಯ ಅಧಿಕಾರಿಗಳು ಡಿಜಿಟಲ್‌ ಮಧ್ಯಮದ ಮೂಲಕ ತಮ್ಮ ಅಧೀನ ಅಧಿಕಾರಿ ಗಳಿಂದ ಮಾಹಿತಿ ಸಂಗ್ರಹಿಸಲು ಮುಂದಾಗಿದ್ದಾರೆ.

ರಾಮನಗರ ಜಿಲ್ಲಾ ಪಂಚಾಯತ್‌  ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಇಕ್ರಂ, ರಾಮನಗರ ಜಿಲ್ಲೆಯ ಎಲ್ಲಾ ತಾಲೂಕುಗಳ ಕಾರ್ಯ ನಿರ್ವಹಣಾಧಿಕಾರಿಗಳು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮತ್ತು ಕಾರ್ಯದರ್ಶಿಗಳೊಂದಿಗೆ ನರೇಗಾ, ಸ್ವತ್ಛ ಭಾರತ  ಗ್ರಾಮೀಣ, ವಸತಿ ಯೋಜನೆ, ತೆರಿಗೆ ಮತ್ತು ಇತರೆ ಯೋಜನೆಗಳ ಕುರಿತು ಜಿಲ್ಲಾ ಪಂಚಾಯಿತಿ ಅಧಿಕಾರಿಗಳ ಸಮ್ಮುಖದಲ್ಲಿ ಗ್ರೂಪ್‌ ಪೋನ್‌ ಟೇಕ್‌ ಮೂಲಕ ಪರಿಶೀಲನೆ ನಡೆಸಿದರು.

ಕೋವಿಡ್‌-19 ಕುರಿತು ಅರಿವು ಮತ್ತು ಕೋವಿಡ್‌-19  ಹಸಿರು ವಲಯವನ್ನು ಮುಂದುವರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು. ತಮ್ಮ ಕಚೇರಿಯಲ್ಲೇ ಕುಳಿತು ಅಧೀನ ಅಧಿಕಾರಿಗಳಿಗೆ ಕರೆ ಮಾಡಿ ಮಾಹಿತಿ ಸಂಗ್ರಹಿಸಿದರು. ಜಿಪಂ ಉಪಕಾರ್ಯದರ್ಶಿ ಉಮೇಶ್‌ ಮತ್ತು  ಸಂಬಂಧಿಸಿದ ಇಲಾಖೆಯ ಹಿರಿಯ ಅಧಿಕಾರಿಗಳು ಅವರೊಂದಿಗೆ ಇದ್ದು ಸಹಕರಿಸಿದರು.

ಟಾಪ್ ನ್ಯೂಸ್

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?

SUNIPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

IPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

SIT ವಿಚಾರಣೆಗೆ ರೇವಣ್ಣ,ಪ್ರಜ್ವಲ್‌ ಗೈರು; ನಾಳೆ ಜರ್ಮನಿಯಿಂದ ಬೆಂಗಳೂರಿಗೆ ವಾಪಸ್‌ ಸಾಧ್ಯತೆ

Udupi ಬಿಸಿಲಲ್ಲಿ ಬಿಸಿಯೂಟ ಸೇವಿಸಲು ವಿದ್ಯಾರ್ಥಿಗಳ ನಿರಾಸಕ್ತಿ

Temperature; 39.2 ಡಿಗ್ರಿ: ಬೆಂಗಳೂರು ಏರ್‌ಪೋರ್ಟ್‌ ದಾಖಲೆ ತಾಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

GST ಎಪ್ರಿಲ್‌ನಲ್ಲಿ 2.10 ಲಕ್ಷ ಕೋಟಿ ರೂ. ಜಿಎಸ್‌ಟಿ ಸಂಗ್ರಹ !

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Karnataka ಉಷ್ಣ ಅಲೆ: ರಾಜ್ಯದ ಆರು ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?

Prajwal Revanna ವೀಡಿಯೋ ಹೇಳಿಕೆ ನೀಡಲು ಸಂತ್ರಸ್ತೆಯರ ಹಿಂದೇಟು?

SUNIPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

IPL ಸನ್‌ರೈಸರ್ ಹೈದರಾಬಾದ್‌ ಎದುರಾಳಿ ರಾಜಸ್ಥಾನ್‌ ಪ್ಲೇ ಆಫ್ ಗೆ ಒಂದೇ ಮೆಟ್ಟಿಲು

SIT ವಿಚಾರಣೆಗೆ ರೇವಣ್ಣ,ಪ್ರಜ್ವಲ್‌ ಗೈರು; ನಾಳೆ ಜರ್ಮನಿಯಿಂದ ಬೆಂಗಳೂರಿಗೆ ವಾಪಸ್‌ ಸಾಧ್ಯತೆ

SIT ವಿಚಾರಣೆಗೆ ರೇವಣ್ಣ,ಪ್ರಜ್ವಲ್‌ ಗೈರು; ನಾಳೆ ಜರ್ಮನಿಯಿಂದ ಬೆಂಗಳೂರಿಗೆ ವಾಪಸ್‌ ಸಾಧ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.