ಅವ್ಯವಹಾರದ ಸಾಕ್ಷ್ಯ ಜನರ ಮುಂದಿಡಿ

Team Udayavani, May 22, 2020, 5:19 AM IST

avyavahara

ಮೈಸೂರು: ಮೈಮುಲ್‌ ನೇಮಕಾತಿಯಲ್ಲಿ ಅವ್ಯವಹಾರ ನಡೆದಿರುವುದು ನಿಜವಾಗಿದ್ದರೆ ಸಾಕ್ಷ್ಯವನ್ನು ಸಾರ್ವಜನಿಕರ ಮುಂದಿಡಬೇಕು. ಅದುಬಿಟ್ಟು ನನ್ನ ಬಳಿ ಮತ್ತಷ್ಟು ಆಡಿಯೋಗಳಿದ್ದು ಮುಂದೆ ಬಿಡುಗಡೆ ಮಾಡುತ್ತೇನೆ ಎಂದು  ಬ್ಲಾಕ್‌ಮೇಲ್‌ ಮಾಡುವುದು ತರವಲ್ಲ ಎಂದು ಸಚಿವ ಎಸ್‌.ಟಿ.ಸೋಮಶೇಖರ್‌ ಅವರು ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿ, ಮೈಮುಲ್‌ ಸಿಬ್ಬಂದಿ ನೇಮಕ ಪ್ರಕ್ರಿಯೆ ವಿಚಾರ ಕಳೆದ ಆರೇಳು ತಿಂಗಳಿನಿಂದ ನಡೆದುಕೊಂಡು  ಬಂದಿದೆ. ಸಂಸ್ಥೆಯಲ್ಲಿ ಕಳೆದ 6 ತಿಂಗಳಿನಿಂದ ನೇಮಕಾತಿ ಚಟುವಟಿಕೆ ನಡೆಯುತ್ತಿವೆ. ಸಾರಾ ಹೇಳಿದ ತಕ್ಷಣ, ಆರೋಪ ಮಾಡಿದ ತಕ್ಷಣ ನೇಮಕಾತಿ ರದ್ದು ಮಾಡಲು ಅಸಾಧ್ಯ.  ಈಗಾಗಲೇ ಇಲಾಖೆಯಿಂದ ತನಿಖೆ ನಡೆಯುತ್ತಿದೆ.

ವರದಿ  ಬಂದ ನಂತರ ತಪ್ಪಿತಸ್ಥರ ವಿರುದ್ಧ ಸರ್ಕಾರ ಕ್ರಮ ತೆಗೆದುಕೊಳ್ಳುತ್ತದೆ ಎಂದರು. ತನಿಖೆ ಯಾರು ಮಾಡಬೇಕು ಅಂತ ಸಾ.ರಾ. ಮಹೇಶ್‌ ಅವರನ್ನು ಕೇಳಿ ತನಿಖೆ ಮಾಡಿಸುವುದಲ್ಲ. ಇಲಾಖೆಗೆ ಸಂಬಂಧಪಟ್ಟಿದ್ದು ಯಾರು ಮಾಡಿದರೇನು. ಹಾಗಾಗಿ ಇಲಾಖೆಯಿಂದಲೇ ತನಿಖೆ ನಡೆಯುತ್ತಿದೆ. ಇದನ್ನು ರಿಜಿಸ್ಟ್ರರ್‌ ಕೂಲಂಕುಶವಾಗಿ ಪರಿಶೀಲಿಸುತ್ತಾರೆ ಎಂದರು.

ಸಾರಾ ಡೇರಿ ಮುಂದೆ ಪ್ರತಿಭಟನೆ ಮಾಡುತ್ತೇನೆ ಎಂದು ಹೇಳಿದ್ದಾರೆ. ಅದು ಅವರ ಹಕ್ಕು ಪ್ರತಿಭಟನೆ ಮಾಡಬೇಡಿ ಎಂದು ನಾವು ಹೇಳಲಾಗುವುದಿಲ್ಲ. ಇದು ರೈತರ ಸಂಸ್ಥೆ ರೈತರಿಗೋಸ್ಕರ ಇರುವ ಸಂಸ್ಥೆ. ನೌಕರರ ಸಮಸ್ಯೆ ಇದೆ ಎಂದು ನೇಮಕಾತಿಗೆ ಅನುಮೋದನೆ ಪಡೆದಿದ್ದೇ ಅವರು. ಈಗ ನೇಮಕಾತಿಯಲ್ಲಿ ಅವ್ಯವಹಾರ ನಡೆದಿದೆ ಎಂದು  ಆಡಿಯೋ ಬಿಡುಗಡೆ ಮಾಡ್ತೀನಿ, ಮಾಡ್ತೀನಿ ಎನ್ನುತ್ತಿದ್ದಾರೆ.

ನೇಮಕಾತಿಯಲ್ಲಿ ಅರ್ಹ ಅಭ್ಯರ್ಥಿ ಬಿಟ್ಟು ಬೇರೆಯವರಿಗೆ ಉದ್ಯೋಗ ನೀಡಬಾರದು, ಜೊತೆಗೆ ಅನ್ಯಾಯವಾಗಬಾರದು. ಈ ಬಗ್ಗೆ ಇಲಾಖೆಯವರು ವಿಚಾರಣೆ  ನಡೆಸುತ್ತಿದ್ದು, ಸತ್ಯಾಂಶ ಹೊರಬರಲಿದೆ ಎಂದರು.

ಸಚಿವ ಮಾಧುಸ್ವಾಮಿ ರೈತ ಮಹಿಳೆ ಜೊತೆ ವರ್ತಿಸಿದ್ದು ಸರಿಯಲ್ಲ. ನನಗೆ ಮಾಹಿತಿಯೂ ಇಲ್ಲ, ಕೇಳಲು ಮಾಧು ಸ್ವಾಮಿ ಸಿಕ್ಕಿಲ್ಲ, ಮಂತ್ರಿಗಳು ಮಾತನಾಡು ವಾಗ ಎಚ್ಚರಿಕೆಯಿಂದ ಇರಬೇಕು, ಅವರು ಮಾತನಾಡುವ ವೇಳೆ ಅಲ್ಲಿನ  ಸಂದರ್ಭ ಹೇಗಿತ್ತು ಎಂಬ ಬಗ್ಗೆ ನನಗೆ ತಿಳಿದಿಲ್ಲ. 
-ಎಸ್‌.ಟಿ. ಸೋಮಶೇಖರ್‌, ಸಚಿವ

ಟಾಪ್ ನ್ಯೂಸ್

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

ಸೂರ್ಯನ ಶಾಖದಲ್ಲೂ ತಂಪಾಗಿರುವ ಮೃಗಾಲಯ!

Sumalatha (2)

BJP ಸೇರಿದುದರ ಅರ್ಥ ಎಚ್‌ಡಿಕೆಗೆ ಸಂಪೂರ್ಣ ಸಹಕಾರ: ಸುಮಲತಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.