ಕಾಸರಗೋಡು: ಒಬ್ಬರಿಗೆ ಸೋಂಕು
Team Udayavani, May 22, 2020, 9:02 AM IST
ಸಾಂದರ್ಭಿಕ ಚಿತ್ರ
ಕಾಸರಗೋಡು: ಜಿಲ್ಲೆಯ ಚೆಂಗಳ ಗ್ರಾಮ ಪಂಚಾಯತ್ನ 41 ವರ್ಷದ ವ್ಯಕ್ತಿಯ ಸಹಿತ ಕೇರಳದ 24 ಮಂದಿಯಲ್ಲಿ ಗುರುವಾರ ಕೋವಿಡ್ ಸೋಂಕು ದೃಢವಾಗಿದೆ. ಈ ಪೈಕಿ 14 ಮಂದಿ ವಿದೇಶಗಳಿಂದ, 10 ಮಂದಿ ಇತರ ರಾಜ್ಯಗಳಿಂದ ಬಂದವರು. ಇದೇ ವೇಳೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 8 ಮಂದಿ ಗುಣಮುಖರಾಗಿದ್ದಾರೆ. ಚೆಂಗಳದ ಬಾಧಿತ ವ್ಯಕ್ತಿಯನ್ನು ಪರಿಯಾರಂ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಅವರು ಮೇ 18ರಂದು ದುಬಾೖಯಿಂದ ಆಗಮಿಸಿದ್ದರು. ಜಿಲ್ಲೆಯಲ್ಲಿ 2,460 ಮಂದಿ ನಿಗಾದಲ್ಲಿದ್ದಾರೆ. ಕಾಸರಗೋಡು ಜಿಲ್ಲೆಯಲ್ಲಿ ವಿವಿಧ ಆಸ್ಪತ್ರೆಗಳಲ್ಲಿ 19 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಾಸ್ಕ್ ಧರಿಸದ 330 ಮಂದಿ ವಿರುದ್ಧ ಕೇಸು
ಮಾಸ್ಕ್ ಧರಿಸದೇ ಇದ್ದ ಆರೋಪದಲ್ಲಿ ಕಾಸರಗೋಡು ಜಿಲ್ಲೆಯ 330 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ತಲಾ 500 ರೂ.ಗಳಂತೆ 1,65,000 ರೂ. ದಂಡ ವಸೂಲಿ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ