ಚಿತ್ರದುರ್ಗ ಜಿಪಂ ಅಧ್ಯಕ್ಷರಾಗಿ ಶಶಿಕಲಾ ಅವಿರೋಧ ಆಯ್ಕೆ


Team Udayavani, May 22, 2020, 11:53 AM IST

ಚಿತ್ರದುರ್ಗ ಜಿಪಂ ಅಧ್ಯಕ್ಷರಾಗಿ ಶಶಿಕಲಾ ಅವಿರೋಧ ಆಯ್ಕೆ

ಚಿತ್ರದುರ್ಗ: ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿ ಮಸ್ಕಲ್ ಕ್ಷೇತ್ರದ ಸದಸ್ಯೆ ಶಶಿಕಲಾ ಸುರೇಶ್ ಬಾಬು ಅವಿರೋಧವಾಗಿ ಆಯ್ಕೆಯಾದರು.

ಚುನಾವಣಾಧಿಕಾರಿ ಹಾಗೂ ಪ್ರಾದೇಶಿಕ ಆಯುಕ್ತ ವಿ.ಪಿ. ಇಕ್ಕೇರಿ ಸಮ್ಮುಖದಲ್ಲಿ ಚುನಾವಣೆ ನಡೆಯಿತು. ಈ ವೇಳೆ ಕಾಂಗ್ರೆಸ್ ಪಕ್ಷದಿಂದ ಶಶಿಕಲಾ ಮಾತ್ರ ನಾಮಪತ್ರ ಸಲ್ಲಿಸಿದ್ದರು.

ಸಭೆಯಲ್ಲಿ ಕೋರಂ ಭರ್ತಿಯಾದ ನಂತರ ಶಶಿಕಲಾ ಅವರ ಆಯ್ಕೆಯನ್ನು ವಿ.ಪಿ. ಇಕ್ಕೇರಿ ಅಧಿಕೃತವಾಗಿ ಘೋಷಣೆ ಮಾಡಿದರು.

37 ಸದಸ್ಯ ಬಲದ ಚಿತ್ರದುರ್ಗ ಜಿಲ್ಲಾ ಪಂಚಾಯಿತಿಯಲ್ಲಿ ಕಾಂಗ್ರೆಸ್ 23, ಬಿಜೆಪಿ 10, ಜೆಡಿಎಸ್ 2 ಹಾಗೂ ಇಬ್ಬರು ಪಕ್ಷೇತರ ಸದಸ್ಯರಿದ್ದಾರೆ.

ಜಿಪಂ ಅಧ್ಯಕ್ಷ ಚುನಾವಣೆಗೆ ಕಾಂಗ್ರೆಸ್ ಪಕ್ಷದ 22, ಪಕ್ಷೇತರ 2 ಹಾಗೂ ಬಿಜೆಪಿ ಜೆಡಿಎಸ್ ಪಕ್ಷದ ತಲಾ ಒಬ್ಬ ಸದಸ್ಯರು ಹಾಜರಾಗಿದ್ದು, ಒಟ್ಟು 26 ಸದಸ್ಯರ ಸಮ್ಮುಖದಲ್ಲಿ ಅಧ್ಯಕ್ಷರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮುಂದಿನ 11 ತಿಂಗಳ ಅವಧಿಗೆ ಶಶಿಕಲಾ ಅಧ್ಯಕ್ಷರಾಗಿರುತ್ತಾರೆ.

ಟಾಪ್ ನ್ಯೂಸ್

Bommai BJP

Haveri; ಕಮಲ-ಕೈ ನಡುವೆ ನೇರ ಸ್ಪರ್ಧೆ: ಯಾರ ಕೊರಳಿಗೆ ಏಲಕ್ಕಿ ಹಾರ?

bjp-congress

Bagalkote: ಒಬ್ಬರಿಗೆ ಮೊದಲನೆಯದು, ಇನ್ನೊಬ್ಬರಿಗೆ ‘ಕಡೇ’ ಚುನಾವಣೆ!

vidhana-soudha

ಜೂ.3: ಶಿಕ್ಷಕ, ಪದವೀಧರ ಕ್ಷೇತ್ರಗಳಿಗೆ ಚುನಾವಣೆ : ಯಾವ ಕ್ಷೇತ್ರದಲ್ಲಿ ಯಾರಿದ್ದರು?

sunil kumar

Interview; ಮುಸ್ಲಿಂ ಲೀಗ್‌ನ ‘ಬಿ’ ಟೀಂ ಕಾಂಗ್ರೆಸ್‌: ಸುನಿಲ್‌ ಕುಮಾರ್‌

MOdi (3)

I.N.D.I.A. ಯಿಂದ ವೋಟ್‌ ಜೆಹಾದ್‌: ಪ್ರಧಾನಿ ಮೋದಿ

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

eshwarappa

Modi ಫೋಟೋ ಬಳಕೆ ಹಕ್ಕು 140 ಕೋಟಿ ಜನರಿಗೂ ಇದೆ: ಈಶ್ವರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga ಯರೇಹಳ್ಳಿಯಲ್ಲಿ ಹಕ್ಕು ಚಲಾಯಿಸಿದ್ದು ಕೇವಲ 18 ಮಂದಿ!

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ: ಪ್ರಿಯಾಂಕಾ ಕಿಡಿ

Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bommai BJP

Haveri; ಕಮಲ-ಕೈ ನಡುವೆ ನೇರ ಸ್ಪರ್ಧೆ: ಯಾರ ಕೊರಳಿಗೆ ಏಲಕ್ಕಿ ಹಾರ?

bjp-congress

Bagalkote: ಒಬ್ಬರಿಗೆ ಮೊದಲನೆಯದು, ಇನ್ನೊಬ್ಬರಿಗೆ ‘ಕಡೇ’ ಚುನಾವಣೆ!

vidhana-soudha

ಜೂ.3: ಶಿಕ್ಷಕ, ಪದವೀಧರ ಕ್ಷೇತ್ರಗಳಿಗೆ ಚುನಾವಣೆ : ಯಾವ ಕ್ಷೇತ್ರದಲ್ಲಿ ಯಾರಿದ್ದರು?

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

DK Sivakumar: ಪ್ರಜ್ವಲ್‌ ರೇವಣ್ಣ ಕೈ ಹಿಡಿದು ಪ್ರಚಾರ ಮಾಡಿದ ಮೋದಿ ಕ್ಷಮೆ ಕೇಳಲಿ; ಡಿಕೆಶಿ

sunil kumar

Interview; ಮುಸ್ಲಿಂ ಲೀಗ್‌ನ ‘ಬಿ’ ಟೀಂ ಕಾಂಗ್ರೆಸ್‌: ಸುನಿಲ್‌ ಕುಮಾರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.