ನಿಧಾನಗತಿ ಒಳಚರಂಡಿ ಕಾಮಗಾರಿ: ನಗರ ಕಾಂಗ್ರೆಸ್‌ನಿಂದ ದೂರು

Team Udayavani, May 23, 2020, 5:49 AM IST

ನಿಧಾನಗತಿ ಒಳಚರಂಡಿ ಕಾಮಗಾರಿ: ನಗರ ಕಾಂಗ್ರೆಸ್‌ನಿಂದ ದೂರು

ಕಾರ್ಕಳ: ಕಾರ್ಕಳ ನಗರದಲ್ಲಿ ನಡೆಯುತ್ತಿರುವ ಒಳಚರಂಡಿ ಕಾಮಗಾರಿ ನಿಧಾನಗತಿಯಲ್ಲಿ ಮತ್ತು ಅವೈಜ್ಞಾನಿಕ ರೀತಿಯಲ್ಲಿ ಸಾಗುತ್ತಿದೆ. ಇದರಿಂದ ನಗರ ನಿವಾಸಿಗಳ ದೈನಂದಿನ ವ್ಯವಹಾರಕ್ಕೆ ತೊಂದರೆಯಾಗುತ್ತಿದ್ದು, ಸೂಕ್ತ ಕ್ರಮ ಕೈಗೊಂಡು ಕಾಮಗಾರಿಗೆ ವೇಗ ನೀಡುವಂತೆ ನಗರ ಕಾಂಗ್ರೆಸ್‌ ನಿಯೋಗವು ಮುಖ್ಯಾಧಿಕಾರಿ ರೇಖಾ ಜೆ. ಶೆಟ್ಟಿ ಅವರನ್ನು ಆಗ್ರಹಿಸಿತು.

ಮೇ 22ರಂದು ಪುರಸಭಾ ಕಚೇರಿಗೆ ತೆರಳಿ ಮನವಿ ನೀಡಿದ ನಿಯೋಗ, ಕಾಮಗಾರಿ ಮೇಲುಸ್ತುವಾರಿಗೆ ಮತ್ತು ಸಾರ್ವಜನಿಕ ಸಮಸ್ಯೆಗೆ ಸ್ಪಂದಿಸುವ ನಿಟ್ಟಿನಲ್ಲಿ ಪುರಸಭೆಯಿಂದ ಓರ್ವ ಮೇಲ್ವಿಚಾರಕರನ್ನು ನೇಮಕ ಮಾಡಬೇಕೆಂದು ಆಗ್ರಹಿಸಿದರು.

ತೆರಿಗೆ ಏರಿಕೆಗೆ ವಿರೋಧ
ಕಾರ್ಕಳ ಪುರಸಭೆಯು ಪುರಸಭಾ ಸದಸ್ಯರಿಗಾಗಲಿ, ಸಾರ್ವಜನಿಕರಿಗಾಗಲೀ ಯಾವುದೇ ಪೂರ್ವ ಮಾಹಿತಿ ನೀಡದೇ ಏಕಾಏಕಿ ಮನೆ ತೆರಿಗೆ, ಕಟ್ಟಡ ತೆರಿಗೆ ಹಾಗೂ ಇತರ ತೆರಿಗೆಗಳನ್ನು ನಿಯಮಬಾಹಿರವಾಗಿ ದುಪ್ಪಟ್ಟುಗೊಳಿಸಿ, ವಸೂಲಾತಿ ಮಾಡುತ್ತಿದೆ. ಇದು ಖಂಡನೀಯವೆಂದು ನಿಯೋಗ ಇದೇ ಸಂದರ್ಭ ಅಸಮಾಧಾನ ವ್ಯಕ್ತಪಡಿಸಿತು.

ನಗರ ಕಾಂಗ್ರೆಸ್‌ ಅಧ್ಯಕ್ಷ ಮಧುರಾಜ್‌ ಶೆಟ್ಟಿ, ಪುರಸಭಾ ಮಾಜಿ ಅಧ್ಯಕ್ಷ ಸುಭಿತ್‌ ಎನ್‌.ಆರ್‌., ಹಾಲಿ ಸದಸ್ಯರಾದ ಶುಭದ ರಾವ್‌, ಅಶ³ಕ್‌ ಅಹಮ್ಮದ್‌, ಸೋಮನಾಥ, ನಳಿನ್‌ ಆಚಾರ್ಯ, ಪ್ರಭಾ, ಹರೀಶ್‌ ದೇವಾಡಿಗ, ಸೀತಾರಾಮ ದೇವಾಡಿಗ, ಮಾಜಿ ಸದಸ್ಯ ವಿವೇಕಾನಂದ ಶೆಣೈ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.