ಶಿರ್ಲಾಲು ಸೀಲ್ ಡೌನ್ ಗೆ ಸಿದ್ದತೆ: ದ.ಕನ್ನಡ ಜಿಲ್ಲೆಯಲ್ಲಿ ಮತ್ತೆ ಇಬ್ಬರಲ್ಲಿ ಸೋಂಕು ದೃಢ


Team Udayavani, May 23, 2020, 2:08 PM IST

ಶಿರ್ಲಾಲಿನ ಮಹಿಳೆಗೆ ಸೋಂಕು ದೃಢ: ದ.ಕನ್ನಡ ಜಿಲ್ಲೆಯಲ್ಲಿ ಮತ್ತೆ ಇಬ್ಬರಲ್ಲಿ ಸೋಂಕು ದೃಢ

ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಎರಡು ಹೊಸ ಕೋವಿಡ್-19 ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಬೆಳ್ತಂಗಡಿ ತಾಲೂಕಿನ ಶಿರ್ಲಾಲಿನ ಮಹಿಳೆಗೆ ಸೋಂಕು ದೃಢವಾಗಿದ್ದು, ಗ್ರಾಮವನ್ನು ಸೀಲ್ ಡೌನ್ ಮಾಡಲು ಸಿದ್ದತೆ ನಡೆಸಲಾಗುತ್ತಿದೆ.

ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಗ್ರಾಮದ 34 ವರ್ಷದ ಮಹಿಳೆಗೆ ಕೋವಿಡ್-19 ಪಾಸಿಟಿವ್ ಕಂಡು ಬಂದಿದೆ. ಈಕೆಗೆ ಉಸಿರಾಟದ ಸಮಸ್ಯೆ ಇದ್ದು, ಗ್ರಾಮಸ್ಥರ ಒತ್ತಾಯದ ಕಾರಣದಿಂದ ಈಕೆ ಕೋವಿಡ್-19 ಪರೀಕ್ಷೆ ನಡೆಸಿದ್ದರು ಎನ್ನಲಾಗಿದೆ. ಈಕೆಗೆ ಸೋಂಕು ದೃಢಪಟ್ಟ ಕಾರಣ ಮಹಿಳೆಯನ್ನು ಇಂದು ಬೆಳಗ್ಗೆ ಕೋವಿಡ್-19 ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಶಿರ್ಲಾಲು ಗ್ರಾಮದಲ್ಲಿ ಸೀಲ್ ಡೌನ್ ಮಾಡಲು ಜಿಲ್ಲಾಡಳಿತ ಸಿದ್ದತೆ ನಡೆಸಿದೆ ಎನ್ನಲಾಗಿದೆ.

ಜಿಲ್ಲೆಯಲ್ಲಿ ಮುಂಬೈನಿಂದ ಆಗಮಿಸಿದ ಮತ್ತೋರ್ವನಲ್ಲಿ ಕೋವಿಡ್-19 ಸೋಂಕು ಕಾಣಿಸಿಕೊಂಡಿದೆ. ಖಾಸಗಿ ಲ್ಯಾಬ್ ನಲ್ಲಿ ಟೆಸ್ಟ್ ಮಾಡಿಸಿದ್ದ 30 ವರ್ಷದ ಯುವಕನಿಗೆ ಕೋವಿಡ್19 ಪಾಸಿಟಿವ್ ವರದಿ ಬಂದಿದೆ.

ಗುರುವಾರ ಜಿಲ್ಲೆಯ ಮೂಡಬಿದಿರೆಯ ಕಡಂದಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ವ್ಯಕ್ತಿಗೂ ಕೋವಿಡ್-19 ಸೋಂಕು ದೃಢವಾಗಿದೆ. ಈತ ಮುಂಬೈನಿಂದ ಬಂದ ಕಡಂದಲೆ ಗ್ರಾಮದಲ್ಲಿ ಕ್ವಾರಂಟೈನ್ ನಲ್ಲಿದ್ದ.

ರಾಜ್ಯದಲ್ಲಿ ಇಂದು ಹೊಸ 196 ಸೋಂಕು ಪ್ರಕರಣಗಳು ಕಾಣಿಸಿಕೊಂಡಿದೆ. ಇದರಿಂದ ರಾಜ್ಯದ ಒಟ್ಟು ಸೋಂಕಿತರ ಸಂಖ್ಯೆ 1939ಕ್ಕೆ ಏರಿಕೆಯಾಗಿದೆ. 42 ಮಂದಿ ಸೋಂಕಿತರು ಸಾವನ್ನಪ್ಪಿದ್ದು, ಇಬ್ಬರು ಸೋಂಕಿತರು ಕೋವಿಡ್-19 ಅಲ್ಲದ ಕಾರಣದಿಂದ ಮರಣಹೊಂದಿದ್ದಾರೆ.

ಟಾಪ್ ನ್ಯೂಸ್

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ

PCB

Champions Trophy ತಾಣ ಅಂತಿಮ ಲಾಹೋರ್‌, ಕರಾಚಿಯಲ್ಲಿ: ಭಾರತದ ಪಂದ್ಯಗಳೆಲ್ಲಿ?

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.