ಈ 6 ರಾಜ್ಯಗಳನ್ನು ಹೊರತುಪಡಿಸಿ ಕರ್ನಾಟಕಕ್ಕೆ ಬರುವವರಿಗೆ ಕ್ವಾರಂಟೈನ್‌ನಿಂದ ವಿನಾಯಿತಿ


Team Udayavani, May 23, 2020, 6:38 PM IST

ಈ 6 ರಾಜ್ಯಗಳನ್ನು ಹೊರತುಪಡಿಸಿ ಕರ್ನಾಟಕಕ್ಕೆ ಬರುವವರಿಗೆ ಕ್ವಾರಂಟೈನ್‌ನಿಂದ ವಿನಾಯಿತಿ

ಬೆಂಗಳೂರು : ಮಹಾಮಾರಿ ಕೋವಿಡ್ 19 ಸೋಂಕು ಹೆಚ್ಚಿರುವ ಮಹಾರಾಷ್ಟ್ರ, ಗುಜರಾತ್‌, ತಮಿಳುನಾಡು, ದೆಹಲಿ, ರಾಜಸ್ಥಾನ ಹಾಗೂ ಮಧ್ಯಪ್ರದೇಶ ಹೊರತುಪಡಿಸಿ ಉಳಿದ ರಾಜ್ಯಗಳಿಂದ ಸೇವಾ ಸಿಂಧು ವೆಬ್‌ಸೈಟಿನಲ್ಲಿ ನೋಂದಣಿ ಮಾಡಿಕೊಂಡು ಕರ್ನಾಟಕಕ್ಕೆ ಬರುವವರಿಗೆ ಸಾಂಸ್ಥಿಕ ಕ್ವಾರಂಟೈನ್‌ನಿಂದ ವಿನಾಯಿತಿ ನೀಡಿ ಆರೋಗ್ಯ ಇಲಾಖೆ ಮಹತ್ವದ ಆದೇಶವನ್ನು ಹೊರಡಿಸಿದೆ.

ಅನ್ಯ ರಾಜ್ಯಗಳಿಂದ ವಾಪಸಾಗುವ ಎಲ್ಲರಿಗೂ 14 ದಿನಗಳ ಸಾಂಸ್ಥಿಕ ಕ್ವಾರಂಟೈನ್‌ ಹಾಗೂ 14 ದಿನಗಳ ಹೋಂ ಕ್ವಾರಂಟೈನ್‌ ವಿಧಿಸಿದ್ದ ಆದೇಶವನ್ನು ಹಿಂಪಡೆದಿದ್ದು, ಹೆಚ್ಚು ಸೋಂಕು ಪ್ರಕರಣ ಹೊಂದಿರುವ ಗುಜರಾತ್‌, ಮಹಾರಾಷ್ಟ್ರ, ತಮಿಳುನಾಡು, ದೆಹಲಿ, ರಾಜಸ್ಥಾನ ಹಾಗೂ ಮಧ್ಯಪ್ರದೇಶದಿಂದ ಆಗಮಿಸುವವರಿಗೆ 7 ದಿನಗಳ ಸಾಂಸ್ಥಿಕ ಕ್ವಾರಂಟೈನ್‌ ಹಾಗೂ 7 ದಿನಗಳ ಹೋಂ ಕ್ವಾರಂಟೈನ್‌ ವಿಧಿಸಲು ನಿರ್ಧರಿಸಲಾಗಿದೆ. ಉಳಿದಂತೆ 7 ದಿನಗಳ ಸಾಂಸ್ಥಿಕ ಕ್ವಾರಂಟೈನ್‌ ಅವಧಿಯಲ್ಲಿ 5 ಅಥವಾ 7ನೇ ದಿನ ಅವರನ್ನು ಕೋವಿಡ್ ಸೋಂಕು ಪರೀಕ್ಷೆಗೆ ಒಳಪಡಿಸಬೇಕು ಎಂದು ಪರಿಷ್ಕೃತ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ಇನ್ನು ಸೋಂಕು ಹೆಚ್ಚಿರುವ ಆರು ರಾಜ್ಯಗಳನ್ನು ಹೊರತುಪಡಿಸಿ ಉಳಿದ ರಾಜ್ಯಗಳಿಂದ ಆಗಮಿಸುವವರಿಗೆ 14 ದಿನಗಳ ಹೋಂ ಕ್ವಾರಂಟೈನ್‌ ವಿಧಿಸಲಾಗುವುದು. ಈ ವೇಳೆ ಅವರ ಮೇಲೆ ಸ್ಥಳೀಯ ಆರೋಗ್ಯ ಸಿಬ್ಬಂದಿ ನಿಗಾ ವಹಿಸಲಿದ್ದಾರೆ ಎಂದು ತಿಳಿಸಲಾಗಿದೆ.

ಸೋಂಕು ಹೆಚ್ಚಿರುವ ರಾಜ್ಯಗಳಿಂದ ಬಂದ ಗರ್ಭಿಣಿಯರು, 80 ವರ್ಷ ಮೇಲ್ಪಟ್ಟವೃದ್ಧರು, 10 ವರ್ಷದೊಳಗಿನ ಮಕ್ಕಳು, ಗಂಭೀರ ಅನಾರೋಗ್ಯ ಸಮಸ್ಯೆಯುಳ್ಳವರು, ವೈದ್ಯಕೀಯ ಸಿಬ್ಬಂದಿ ಹಾಗೂ ರಕ್ಷಣಾ ಇಲಾಖೆ ಸಿಬ್ಬಂದಿಗೆ ಸಾಂಸ್ಥಿಕ ಕ್ವಾರಂಟೈನ್‌ನಿಂದ ವಿನಾಯಿತಿ ನೀಡಲಾಗಿದೆ. ಇವರು ಹದಿನಾಲ್ಕು ದಿನಗಳ ಕಾಲ ಹೋಂ ಕ್ವಾರಂಟೈನ್‌ನಲ್ಲಿರಬಹುದು.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.