ಪೊಲೀಸರ ಕಾರ್ಯ ಶ್ಲಾಘಿಸಿದ ಸಚಿವ

Team Udayavani, May 24, 2020, 4:52 AM IST

mechchuge

ಮೈಸೂರು: ಕೋವಿಡ್‌ 19 ಹೋರಾಟದಲ್ಲಿ ಮೈಸೂರಿನ ಪಾತ್ರ ಮಹತ್ವದ್ದಾಗಿದೆ. ಇದಕ್ಕೆ ಜಿಲ್ಲೆಯ ಪೊಲೀಸರ ಕಾರ್ಯ ಮಹತ್ವದ್ದು, ರಾಜ್ಯಕ್ಕೆ ಇಲ್ಲಿನ ನಿರ್ವಹಣೆ ಮಾದರಿಯಾಗಿದೆ ಎಂದು ಸಚಿವ ಬಸವರಾಜ ಬೊಮ್ಮಾಯಿ  ಹೇಳಿದರು.

ಜಿಲ್ಲಾ ಪೊಲೀಸರ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿ, ರಾಜ್ಯಕ್ಕೆ ಬಂದ ಎಲ್ಲ ತಬ್ಲೀಘಿ ಗಳನ್ನು  ಗುರುತಿಸಿ, ಅವರನ್ನು ಪತ್ತೆ ಹಚ್ಚಿ ಚಿಕಿತ್ಸೆಗೆ ಒಳಪಡಿಸುವ ಕೆಲಸವನ್ನು ಕರ್ನಾಟಕ ಪೊಲೀಸರು ಮಾಡಿದ್ದಾರೆ. ಜೊತೆಗೆ ಬೇರೆ  ರಾಜ್ಯಗಳಲ್ಲಿರುವ ತಬ್ಲೀಘಿ ಗಳನ್ನು ಪತ್ತೆ ಹಚ್ಚಿ ಅವರ ಬಗ್ಗೆ ಆ ರಾಜ್ಯದವರಿಗೆ ದೂರವಾಣಿ ಸಂಖ್ಯೆ ಸಹಿತ ಮಾಹಿತಿ ನೀಡಲಾಗಿದೆ. ಇಂಥ ಕೆಲಸವನ್ನು ಮಾಡಿದ ಏಕೈಕ ರಾಜ್ಯ ಕರ್ನಾಟಕ ಎಂದು ತಿಳಿಸಿದರು.

ಆರೋಗ್ಯ ಕಾಪಾಡಿಕೊಳ್ಳಿ: ಪೊಲೀಸರ ಆರೋಗ್ಯ ಬಹಳ ಮುಖ್ಯ. ಹೀಗಾಗಿ ನೀವು ಆರೋಗ್ಯ ಕಾಪಾಡಿ  ಕೊಳ್ಳಬೇಕು. ನಿಮಗೆ ಸಿಗಬೇಕಾದ ಸೌಲಭ್ಯವನ್ನು  ನೀಡುವಂತೆ ನಾನು ಮುಖ್ಯಮಂತ್ರಿಗಳ ಜೊತೆ ಚರ್ಚಿಸಿದ್ದೇನೆ ಎಂದರು.

ಎಲ್ಲೆಡೆಯಿಂದ ಪ್ರಶಂಸೆ: ಸಚಿವ ಎಸ್‌.ಟಿ. ಸೊಮಶೇಖರ್‌ ಮಾತನಾಡಿ, ಪೊಲೀಸ್‌ ಇಲಾಖೆ, ಜಿಲ್ಲಾಡಳಿತ ಕಾರ್ಯನಿರ್ವಹಿಸಿದ ರೀತಿಗೆ ಎಲ್ಲೆಡೆಯಿಂ ದ ಪ್ರಶಂಸೆ ವ್ಯಕ್ತವಾಗುತ್ತಿದೆ. ಯಾರೂ ಕೆಲಸ ಕಾರ್ಯಗಳ ಮೇಲೆ ಬೆರಳು ತೋರಿಸಿಲ್ಲ.  ಡೀಸಿ ಜೊತೆ ಪೊಲೀಸ್‌ ಇಲಾಖೆ ಸಮನ್ವಯ ಹೊಂದಿ ಕಾರ್ಯ  ನಿರ್ವ ಹಿಸಿದ್ದರ ಪರಿಣಾಮ ರಾಜ್ಯದಲ್ಲೇ ಹೆಚ್ಚಿದ್ದ ಕೋವಿಡ್‌ 19 ಪ್ರಕರಣ ಕಡಿಮೆಯಾಗಿದೆ ಎಂದು  ಹೇಳಿದರು.

ಶಾಸಕ ಎಲ್.ನಾಗೇಂದ್ರ, ದಕ್ಷಿಣ ವಲಯ ಐಜಿಪಿ ವಿಪುಲ್‌  ಕುಮಾರ್‌, ಮೈಸೂರು ಪೊಲೀಸ್‌ ಆಯುಕ್ತ ಡಾ.ಚಂದ್ರಗುಪ್ತ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್‌, ಡಿಸಿಪಿ ಪ್ರಕಾಶ್‌ ಗೌಡ, ಅಪರ ಪೊಲೀಸ್‌ ವರಿಷ್ಠಾಧಿಕಾರಿ ಪಿ.ವಿ. ಸ್ನೇಹ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

ಮಹಿಳೆಯರ ಬೆತ್ತಲೆ ಮೆರವಣಿಗೆಗೆ ಪೊಲೀಸರ ಕುಮ್ಮಕ್ಕು: CBI

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

Davanagere: ಕರ್ತವ್ಯ ನಿರ್ಲಕ್ಷ್ಯ… ಇಂಜಿನಿಯರ್, ಬಿಲ್ ಕಲೆಕ್ಟರ್ ಅಮಾನತು

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್‌

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

WhatsApp ಚಾಟ್‌ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.