656 ಮಂದಿ ಸ್ವದೇಶಕ್ಕೆ, ಇಬ್ಬರಿಗೆ ಸೋಂಕು

Team Udayavani, May 24, 2020, 5:58 AM IST

6656-reeturn

ದೇವನಹಳ್ಳಿ: ಲಾಕ್‌ಡೌನ್‌ ಪರಿಸ್ಥಿತಿಯಲ್ಲಿ ಜಕಾರ್ತ, ದೋಹಾ, ಕೌಲಾಲಂಪುರ, ಮಾಲೆ ದೇಶಗಳಿಂದ ಸುಮಾರು 656 ಪ್ರಯಾಣಿಕರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದು, ಇಬ್ಬರಿಗೆ ಸೋಂಕು ಕಂಡು ಬಂದಿದೆ.  ಅವರನ್ನು ಬೆಂಗಳೂರಿನ ರಾಜೀವ್‌ ಗಾಂಧಿ  ಆಸ್ಪತ್ರೆಗೆ ಕ್ವಾರಂಟೈನ್‌ಗೆ ಕಳುಹಿಸಲಾಗಿದೆ.

ಮಾಲ್ಡೀವ್ಸ್‌ನ ಮಾಲೆಯಿಂದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಏರ್‌ ಇಂಡಿಯಾ ವಿಮಾನ ನಿಲ್ದಾಣದಲ್ಲಿ  ಗರ್ಭಿಣಿಯರು ಮಕ್ಕಳು ಸೇರಿ ದಂತೆ 152 ಮಂದಿ ಅನಿವಾಸಿ ಭಾರತೀ ಯರು ಬಂದಿದ್ದಾರೆ. 152 ಪ್ರಯಾಣಿಕರಲ್ಲಿ 2 ಗರ್ಭಿಣಿ ಯರು ಮತ್ತು 10 ವರ್ಷದ ಒಂದು ಮಗು  ಸೇರಿದಂತೆ 132 ಪುರುಷರು ಮತ್ತು 20 ಮಹಿಳೆ ಯರು ಇದ್ದಾರೆ.

ತಜ್ಞ ವೈದ್ಯರು ಹಾಗೂ  ಸಿಬ್ಬಂದಿ ಪ್ರಯಾಣಿಕರ ತಪಾಸಣೆ ನಡೆಸಿದ್ದು, ಅದರಲ್ಲಿ ಇಬ್ಬರಿಗೆ ಕೋವಿಡ್‌ 19 ಸೋಂಕು ಕಂಡು ಬಂದ ಹಿನ್ನೆಲೆ ಯಲ್ಲಿ ಅವರನ್ನು ಬೆಂಗಳೂರಿನ ರಾಜೀವ್‌ಗಾಂಧಿ ಆಸ್ಪತ್ರೆಗೆ ಕ್ವಾರಂಟೈನ್‌ಗೆ ಕಳಿಸಲಾಗಿದೆ. ಕತಾರ್‌ನ  ದೋಹಾದಿಂದ 10ನೇ ಏರ್‌ ಇಂಡಿಯಾ ವಿಮಾನದಲ್ಲಿ ಗರ್ಭಿಣಿಯರು ಮಕ್ಕಳೂ ಸೇರಿದಂತೆ 182 ಅನಿವಾಸಿ ಭಾರತೀ ಯರು ಬಂದಿದ್ದಾರೆ.

ಒಟ್ಟು 182 ಪ್ರಯಾಣಿಕರಲ್ಲಿ  10 ವರ್ಷದ ಒಳಗಿನ ಮಕ್ಕಳು 16, 127ಪುರುಷರು ಮತ್ತು 39  ಮಹಿಳೆಯರು ಇದ್ದಾರೆ. ಪ್ರಯಾಣಿಕರಲ್ಲಿ ಕೋವಿಡ್‌ 19 ಸೋಂಕು ಲಕ್ಷಣಗಳು ಕಂಡು ಬಂದಿಲ್ಲ. ಮಲೇಷ್ಯಾದ ಕೌಲಾಲಂಪುರನಿಂದ 11ನೇ ವಿಮಾನದಲ್ಲಿ 108 ಮಂದಿ ಅನಿ ವಾಸಿ ಭಾರತೀಯರು ಬಂದಿದ್ದಾರೆ. ಒಟ್ಟು 108 ಪ್ರಯಾಣಿಕರಲ್ಲಿ ಒಬ್ಬ ಗರ್ಭಿಣಿ ಇಬ್ಬರು ಮಕ್ಕಳು ಸೇರಿದಂತೆ ಪುರುಷರು 80, 28 ಮಹಿಳೆಯರಿದ್ದಾರೆ.

ಇಂಡೋನೇಷ್ಯಾದ ಜಕಾರ್ತ ದಿಂದ 12ನೇ ವಿಮಾನದಲ್ಲಿ 214 ಅನಿವಾಸಿ ಭಾರತೀಯರು ಇದ್ದಾರೆ. ತಜ್ಞ ವೈದ್ಯರು ಮತ್ತು ಸಿಬ್ಬಂದಿ 214 ಪ್ರಯಾಣಿಕರ ಅರೋಗ್ಯ ತಪಾಸಣೆ  ನಡೆಸಿದ್ದು, ಪ್ರಯಾಣಿಕ ರಲ್ಲಿ ಕೋವಿಡ್‌ 19 ಸೋಂಕು ಲಕ್ಷಣಗಳು ಕಂಡು ಬಂದಿರುವುದಿಲ್ಲ. ಡೀಸಿ ಪಿ.ಎನ್‌.ರವೀಂದ್ರ ಮಾತನಾಡಿ, 4 ದೇಶಗಳಿಂದ ಅಂತಾ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ 656 ಪ್ರಯಾ ಣಿಕರು ಬಂದಿದ್ದಾರೆ.

ಎಲ್ಲ  ಪ್ರಯಾಣಿಕರು 14 ದಿನಗಳ ಕ್ವಾರಂಟೈನ್‌ಗೆ ಹೋಟೆಲ್‌ಗ‌ಳಿಗೆ ಕಳಿಸಿಕೊಡಲಾಗಿದೆ. ಸರ್ಕಾರದ ಆದೇಶದಂತೆ ಪ್ರತಿ ಪ್ರಯಾಣಿಕರ ಆರೋಗ್ಯ ತಪಾಸಣೆ ನಡೆಸಲಾಗುತ್ತಿದೆ ಎಂದರು. ಅಪರ ಜಿಲ್ಲಾಧಿ ಕಾರಿ ಜಗದೀಶ ಕೆ. ನಾಯ್ಕ, ತಹಶೀಲ್ದಾರ್‌ ಅಜಿತ್‌ ಕುಮಾರ್‌ ರೈ, ಪುರಸಭೆ ಮುಖ್ಯಾಧಿ ಕಾರಿ ಎ.ಎಚ್‌.ನಾಗ ರಾಜ್‌ ಮತ್ತಿತರರಿದ್ದರು.

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Devanahalli: ಬೇಸಿಗೆ ಬಿಸಿ; ಹುರುಳಿಕಾಯಿ ದರ ದುಬಾರಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

ಬೇಸಿಗೆ ಬಿಸಿಯೂಟ: 32,173 ಮಕ್ಕಳ ನೋಂದಣಿ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Devanahalli: ಬೇಸಿಗೆ ತಾಪಮಾನ ಹೆಚ್ಚಳ, ಇರಲಿ ಎಚ್ಚರ

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Doddaballapur: ಜಾತೀಯತೆಗೆ ಮಣೆ ಹಾಕದ ಕ್ಷೇತ್ರದ ‌ಮತದಾರರು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

Lok Sabha polls: ಲೋಕಸಭೆ ಚುನಾವಣೆಯಲ್ಲಿ ಇಂದಿರಾಗಾಂಧಿ ನೆನಪು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.