ಇಂದು ಜಿಲ್ಲಾದ್ಯಂತ ಲಾಕ್‌ಡೌನ್

Team Udayavani, May 24, 2020, 6:43 AM IST

indu-lock-tu

ತುಮಕೂರು: ಕೋವಿಡ್‌-19 ಸಾಂಕ್ರಾ ಮಿಕ ರೋಗ ಹರಡದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಸರ್ಕಾರದ ಮಾರ್ಗಸೂಚಿ ಯನ್ವಯ ಭಾನುವಾರ ಅಗತ್ಯ ಸೇವೆ ಹೊರತುಪಡಿಸಿ ಜಿಲ್ಲಾದ್ಯಂತ ಲಾಕ್‌ಡೌನ್‌ ಜಾರಿಯಲ್ಲಿರು ತ್ತದೆ ಎಂದು  ಜಿಲ್ಲಾಧಿಕಾರಿ ಡಾ. ಕೆ. ರಾಕೇಶ್‌ ಕುಮಾರ್‌ ತಿಳಿಸಿದ್ದಾರೆ.

ಅಗತ್ಯ ಸೇವೆಗಳಿಗೆ ಮಾತ್ರ ಅನುಮತಿ: ಸರ್ಕಾರದ ಆದೇಶದಂತೆ ಲಾಕ್‌ಡೌನ್‌ ಅವಧಿಯಲ್ಲಿ ಅಗತ್ಯ ಸೇವೆಯಲ್ಲಿರುವ ವರಿಗೆ ಪಾರ್ಸಲ್‌ ಆಹಾರ ವಿತರಿಸುವ ಹೋಟೆಲ್‌ಗ‌ಳು, ದಿನಸಿ,  ತರಕಾರಿ, ಹಾಲು, ಮಾಂಸದ ಅಂಗಡಿ, ಔಷಧ ಮಳಿಗೆ, ಆಸ್ಪತ್ರೆ, ಕ್ಲಿನಿಕ್‌ಗಳು ಸೇರಿದಂತೆ ಅಗತ್ಯ ಸೇವೆಗಳಿಗೆ ಮಾತ್ರ ಅನುಮತಿ ನೀಡಲಾಗಿದೆ ಎಂದರು. ಜಿಲ್ಲೆಯಲ್ಲಿ ಈವರೆಗೂ 24 ಕೋವಿಡ್‌ -19 ಸೋಂಕು ಪ್ರಕರಣಗಳು ವರದಿ ಯಾಗಿದ್ದು,  ಈ ಪೈಕಿ 2 ಮೃತಪಟ್ಟಿದ್ದಾರೆ ಹಾಗೂ ಐವರು ಗುಣಮುಖ ಹೊಂದಿ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

ಗುಣಮುಖರಾದ ಹಾಗೂ ಮೃತಪಟ್ಟ ವರನ್ನು ಹೊರತುಪಡಿಸಿ ಉಳಿದ 17  ಸೋಂಕಿತ ಪ್ರಕರಣಗಳ ಪೈಕಿ 16 ಮಂದಿ ಸೋಂಕಿತರಿಗೆ ಕೋವಿಡ್‌-19 ಆಸ್ಪತ್ರೆ ಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇವರೆ ಲ್ಲರೂ ಆರೋಗ್ಯಕರವಾಗಿದ್ದು, ಯಾವುದೇ ತೊಂದರೆ ಇರುವುದಿಲ್ಲ. ಮತ್ತೋರ್ವ ಸೋಂಕಿತೆ ಗರ್ಭಿಣಿಯಾಗಿದ್ದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಬೆಂಗಳೂರಿಗೆ ಸ್ಥಳಾಂತರಿಸಲಾಗಿದೆ.

ಆಕೆಗೆ ಹೆರಿಗೆ ಯಾಗಿದ್ದು, ತಾಯಿ ಮತ್ತು ಮಗು ಆರೋಗ್ಯವಾಗಿದ್ದಾರೆ ಎಂದು ತಿಳಿಸಿದ್ದಾರೆ. ದಿನದಿಂದ ದಿನಕ್ಕೆ ಹೆಚ್ಚು ಕೊರೊನಾ ಪ್ರಕರಣಗಳು ಬರುತ್ತಿದ್ದ ಜಿಲ್ಲೆಯಲ್ಲಿ ಕರಾಳ ಶನಿವಾರ ವಾಗುತ್ತದೆ  ಅಷ್ಟರ ಮಟ್ಟಿಗೆ ಸೋಂಕು ಪ್ರಕರಣಗಳು ಬರಬಹುದು ಎಂದು ನಿರೀ ಕ್ಷಿಸಲಾಗಿತ್ತು, ಆದರೆ ಶನಿವಾರ ಯಾವುದೇ ಹೊಸ ಕೋವಿಡ್‌-19 ಪ್ರಕರಣ ದಾಖ ಲಾಗಿಲ್ಲ ಎಂದು ತಿಳಿಸಿದರು.

ನಗರದ ಪಿಎಚ್‌ ಕಾಲೋನಿಯನ್ನು ನಿಯಂತ್ರಿತ  ವಲಯ ಕಂಟೈನ್ಮೆಂಟ್‌ ಜೋನ್‌ ದಿಂದ ತೆರವುಗೊಳಿಸಲಾಗಿದೆ. ಕಳೆದ 28 ದಿನಗಳಿಂದ ಪಿಹೆಚ್‌ ಕಾಲೋನಿಯಲ್ಲಿ ಯಾವುದೇ ಕೋವಿಡ್‌-19 ಪ್ರಕರಣ ವರದಿಯಾಗದೆ ಇರುವುದರಿಂದ ಈ ಕ್ರಮ ಕೈಗೊಳ್ಳಲಾಗಿದ್ದು, ನಿಯಂತ್ರಿತ ವಲಯವನ್ನಾಗಿ ಪರಿವರ್ತಿಸಿದ್ದ  ಅವಧಿ ಯಲ್ಲಿ ಸಂಪೂರ್ಣವಾಗಿ ಸಹಕಾರ ನೀಡಿದ್ದಾರೆ ಎಂದು ಅವರು ಸ್ಥಳೀಯ ನಿವಾಸಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.

ಆದರೂ ಮುನ್ನೆಚ್ಚರಿಕಾ ಕ್ರಮವಾಗಿ ತುಮಕೂರು ತಾಲೂಕಿನ ಹೆಬ್ಬೂರು ಹಾಗೂ ಸದಾಶಿವನಗರವನ್ನು  ನಿಯಂತ್ರಿತ ವಲಯವನ್ನಾಗಿ ಪರಿವರ್ತಿಸಲಾಗಿದೆ. ಈ ಹಿಂದೆ ಖಾದರ್‌ ನಗರವನ್ನೂ ಸಹ ನಿಯಂತ್ರಿತ ವಲಯವನ್ನಾಗಿ ಪರಿವರ್ತಿಸ ಲಾಗಿದೆ ಎಂದು ಅವರು ತಿಳಿಸಿದರು.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

Tumkur ಮತದಾನದ ಬಳಿಕ ಹೃದಯ ಶಸ್ತ್ರಚಿಕಿತ್ಸೆ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

BJP-JDS ಮೈತ್ರಿಕೂಟದಿಂದ 28 ಸ್ಥಾನ ಗೆದ್ದೇ ಗೆಲ್ಲುತ್ತೇವೆ: ಬಿಎಸ್‌ವೈ

1-qwewqe

Kunigal: ಸಶಸ್ತ್ರಪಡೆಯ ಪೊಲೀಸ್ ಪೇದೆಯ ಕೊಲೆಗೆ ಯತ್ನ!

11-politics

Lok Sabha Election 2024: ಕಲ್ಪತರು ನಾಡಿನಲ್ಲಿ ಬಿಜೆಪಿ-ಕಾಂಗ್ರೆಸ್‌ ಜಿದ್ದಾಜಿದ್ದಿ

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

ಯುವತಿ ಹತ್ಯೆ ಲವ್‌ ಜೆಹಾದ್‌ ಅಲ್ಲ: ಡಾ| ಜಿ.ಪರಮೇಶ್ವರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.