ಕೋವಿಡ್ ದಿಂದ ಕಳೆಗುಂದಿದ ರಂಜಾನ್‌ ಸಂಭ್ರಮ

ಜನರಿಂದ ತುಂಬಿರುತ್ತಿದ್ದ ಶಹಾಬಜಾರ್‌ ಭಣಗುಡುತ್ತಿದೆ ; ದುರ್ಗದ ಬಯಲು, ಇನ್ನಿತರೆ ಕಡೆಗಳಲ್ಲಿ ಜನರೇ ಇಲ್ಲ

Team Udayavani, May 24, 2020, 6:46 AM IST

ಕೋವಿಡ್ ದಿಂದ ಕಳೆಗುಂದಿದ ರಂಜಾನ್‌ ಸಂಭ್ರಮ

ಸಾಂದರ್ಭಿಕ ಚಿತ್ರ

ಹುಬ್ಬಳ್ಳಿ: ಕೋವಿಡ್ ಆತಂಕ, ಲಾಕ್‌ಡೌನ್‌ ಈ ಬಾರಿಯ ರಂಜಾನ್‌ ಸಂಭ್ರಮದ ಮೇಲೆ ಕರಿಛಾಯೆ ಮೂಡಿಸಿದಂತಾಗಿದ್ದು, ವ್ಯಾಪಾರ-ವಹಿವಾಟು ಕಳೆಗುಂದಿದಂತಾಗಿದೆ. ಪ್ರತಿ ವರ್ಷ ಒಂದು ತಿಂಗಳ ಕಾಲ ಉಪವಾಸ, ವಿಶೇಷ ಪ್ರಾರ್ಥನೆ ಸಲ್ಲಿಸುವ ಮೂಲಕ ವಿಜೃಂಭಣೆಯಿಂದ ಆಚರಿಸುತ್ತಿದ್ದ ರಂಜಾನ್‌ ಹಬ್ಬ ಈ ಬಾರಿ ಸದ್ದಿಲ್ಲದೇ ನಡೆಯುವಂತಾಗಿದೆ. ರಂಜಾನ್‌ ವೇಳೆಗೆ ಪ್ರತಿವರ್ಷ ಜನರಿಂದ ತುಂಬಿರುತ್ತಿದ್ದ ಇಲ್ಲಿನ ಶಹಾ ಬಜಾರ್‌ ಭಣಗುಡುತ್ತಿದೆ. ದುರ್ಗದ ಬಯಲು ಇನ್ನಿತರ ಕಡೆಯಲ್ಲಿ ಜನರೇ ಇಲ್ಲದಂತಾಗಿದೆ.

ಝಗಮಗವೇ ಇಲ್ಲ: ಪ್ರತಿ ವರ್ಷ ರಂಜಾನ್‌ ಹಬ್ಬದ ಸಮಯದಲ್ಲಿ ವಿದ್ಯುತ್‌ ಅಲಂಕಾರ ಹಾಗೂ ಜನಜಂಗುಳಿಯಿಂದ ಕೂಡಿರುತ್ತಿದ್ದ ಶಹಾ ಬಜಾರ್‌ ಮಾರುಕಟ್ಟೆ ಬಿಕೋ ಎನ್ನುತ್ತಿದೆ. ಹುಬ್ಬಳ್ಳಿ ಮಾರುಕಟ್ಟೆ ಇದೀಗ ಕೊರೊನಾ ವೈರಸ್‌ನಿಂದ ನೆಲಕಚ್ಚಿದೆ. ರಂಜಾನ್‌ ಸಮಯದಲ್ಲಿ ಎಲ್ಲ ಬಟ್ಟೆ ಅಂಗಡಿಗಳು ಜನರಿಂದ
ತುಂಬಿರುತ್ತಿದ್ದವು. ಆದರೆ ಈ ಬಾರಿ ಅಂತಹ ಯಾವುದೇ ಸನ್ನಿವೇಶ ಕಂಡು ಬರುತ್ತಿಲ್ಲ ರಂಜಾನ್‌ ಹಬ್ಬದ ನಿಮಿತ್ತ ಖರೀದಿಗೆಂದು ಗದಗ, ಹಾವೇರಿ, ಕೊಪ್ಪಳ, ಬಾಗಲಕೋಟೆ, ಯಲ್ಲಾಪುರ, ಬೆಳಗಾವಿ ಇನ್ನಿತರ ಕಡೆಯಿಂದ ಜನರು ಹುಬ್ಬಳ್ಳಿ ಮಾರುಕಟ್ಟೆಗೆ ಬರುತ್ತಿದ್ದರು. ಈ ಬಾರಿ ಅದು ಇಲ್ಲವಾಗಿದೆ.

ದುರ್ಗದ ಬಯಲಿನಲ್ಲಿ ಖರೀದಿ: ರಂಜಾನ್‌ ಹಬ್ಬದ ನಿಮಿತ್ತ ಇಲ್ಲಿನ ದುರ್ಗದ ಬಯಲು ವೃತ್ತದ ಬಳಿ ಹಬ್ಬದ ಮುನ್ನಾ ದಿನವಾದ ಶನಿವಾರ ಭರ್ಜರಿ ವ್ಯಾಪಾರ ನಡೆಸಲಾಗುತ್ತಿತ್ತು. ಹಬ್ಬದ ಆಚರಣೆಗೆ ಬೇಕಾಗುವ ದಿನಸಿ, ಹಾಗೂ ಸಿಹಿ ಪದಾರ್ಥಗಳ ಖರೀದಿ ಜೋರಾಗಿ ನಡೆಯುತ್ತಿತ್ತು.

200ಕ್ಕೂ ಹೆಚ್ಚು ಮಳಿಗೆಗಳಿಗೆ ಬೀಗ: ಕೋವಿಡ್ ವೈರಸ್‌ ಹಿನ್ನೆಲೆಯಲ್ಲಿ ರೋಗ ಭೀತಿಯಿಂದ ಶಹಾ ಬಜಾರ್‌ ಮಾರುಕಟ್ಟೆಯನ್ನು ಸಂಪೂರ್ಣ ಬಂದ್‌ ಮಾಡಲಾಗಿದೆ. ಕೆಲವೊಂದು ಕಡೆ ಮಾರುಕಟ್ಟೆಯಲ್ಲಿ ವಿವಿಧ ವಸ್ತುಗಳ ಖರೀದಿಯಲ್ಲಿ ತೊಡಗಿದ್ದು,ಮುಖಕ್ಕೆ ಮಾಸ್ಕ್ ಧರಿಸುವುದಾಗಲಿ, ಸಾಮಾಜಿಕ ಅಂತರ ಇಲ್ಲದಿರುವುದು ಕಂಡು ಬಂತು.

ಟಾಪ್ ನ್ಯೂಸ್

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

1-wewewqe

Bengaluru ತಂಪೆರೆದ ವರುಣ; ಕೆಲವೆಡೆ ಹಾನಿ: 4 ದಿನ ಮುಂದುವರಿಯುವ ಸಾಧ್ಯತೆ

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

 ಸ್ಮೃತಿ ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

Smriti ಇರಾನಿ ಎದುರು ಗೆಲುವು ಅಸಾಧ್ಯ ಎಂದು ಗೊತ್ತಾಗಿದೆ: ರಾಹುಲ್‌ ಗೆ ಬಿಜೆಪಿ ತಿರುಗೇಟು

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

ಈ ಬಾರಿ ಚುನಾವಣೆಯಲ್ಲಿ ಸಂವಿಧಾನದ ಅಳಿವು ಉಳಿವಿನ ಪ್ರೆಶ್ನೆಯಾಗಿದೆ: ಟಿ.ಬಿ.ಜಯಚಂದ್ರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weweewq

Modi ಕೈ ಬಲ ಪಡಿಸಲು ಜೋಶಿ ಗೆಲ್ಲಬೇಕು : ಏಕನಾಥ ಶಿಂಧೆ

ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

Dharwad; ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು

ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ

LokSabha Election; ಪ್ರಹ್ಲಾದ ಜೋಶಿಯವರಿಂದ ಲಿಂಗಾಯತರ ತುಳಿಯುವ ಹುನ್ನಾರ: ವಿನಯ ಕುಲಕರ್ಣಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Hubli; ಕಾಂಗ್ರೆಸ್ ಯಾಕೆ ದಲಿತರಿಗೆ ಗ್ಯಾರಂಟಿ ನೀಡಲಿಲ್ಲ: ಛಲವಾದಿ ನಾರಾಯಣ ಸ್ವಾಮಿ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

Amit Shah ಕರ್ನಾಟಕದಲ್ಲಿ ಮಹಿಳೆಯರಿಗೆ ಸುರಕ್ಷೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

Heavy Rain: ಹುಣಸೂರು ತಾಲೂಕಿನಾದ್ಯಂತ ಬಿರುಗಾಳಿ ಸಹಿತ ಆಲಿಕಲ್ಲು ಮಳೆ…

ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

1-wewewqe

Bengaluru ತಂಪೆರೆದ ವರುಣ; ಕೆಲವೆಡೆ ಹಾನಿ: 4 ದಿನ ಮುಂದುವರಿಯುವ ಸಾಧ್ಯತೆ

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Yadagiri: ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ; ಪ್ರಕರಣ ದಾಖಲು

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.