ದ.ಕನ್ನಡ: ವಿಟ್ಲ ಠಾಣೆ ಪೊಲೀಸ್ ಪೇದೆಗೆ ಸೋಂಕು ಪತ್ತೆ

Team Udayavani, May 24, 2020, 2:24 PM IST

ವಿಟ್ಲ ಠಾಣೆ ಪೊಲೀಸ್ ಪೇದೆಗೆ ಸೋಂಕು: ದ.ಕನ್ನಡ ಜಿಲ್ಲೆಯಲ್ಲಿ ಸೋಂಕು ಪತ್ತೆ

ಮಂಗಳೂರು: ಜಿಲ್ಲೆಯ ವಿಟ್ಲ ಪೊಲೀಸ್ ಠಾಣೆಯ ಪೇದೆಯೋರ್ವರಿಗೆ ಸೋಂಕು ದೃಢವಾಗಿದ್ದು, ಜಿಲ್ಲೆಯ ಒಟ್ಟು ಸೋಂಕು ಪ್ರಕರಣಗಳು 58ಕ್ಕೆ ಏರಿಕೆಯಾಗಿದೆ.

ಕರೋಪಾಡಿ ಯುವಕ ಪರಿಚಿತರ ಕಾರಲ್ಲಿ ದೇರಳಕಟ್ಟೆ ಆಸ್ಪತ್ರೆಗೆ ಆಗಮಿಸಿ, ಅಲ್ಲಿಂದ ಆ್ಯಂಬುಲೆನ್ಸ್ ನಲ್ಲಿ ವಿಟ್ಲ ಕ್ವಾರಂಟೈನ್ ಕೇಂದ್ರಕ್ಕಾಗಮಿಸಿದ್ದರು. ಆದರೆ ಕೇಂದ್ರ ಬೀಗ ಹಾಕಿದ್ದರಿಂದ ಅವರು ವಿಟ್ಲ ಠಾಣೆಗೆ ತೆರಳಿ ಪೊಲೀಸರ ಸಹಾಯದೊಂದಿಗೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕ್ವಾರಂಟೈನ್ ಗೊಳಗಾಗಿದ್ದರು. ಬಳಿಕ ಕರೋಪಾಡಿ ಯುವಕನಿಗೆ ಕೋವಿಡ್-19  ಪಾಸಿಟಿವ್ ಆಗಿತ್ತು. ಸದ್ಯ  ಪೊಲೀಸರ ಸ್ವಾಬ್ ಟೆಸ್ಟ್ ವೇಳೆ ಒರ್ವ ಪೊಲೀಸ್ ಪೇದೆಯಲ್ಲಿ ಸೋಂಕು ಪಾಸಿಟಿವ್ ಪತ್ತೆಯಾಗಿದೆ.

ಜಿಲ್ಲೆಯಲ್ಲಿ ಇದುವರೆಗೆ 57 ಸೋಂಕು ಪ್ರಕರಣಗಳಿದ್ದು, ಇಂದಿನ ಹೊಸ ಪ್ರಕರಣ ಕಾರಣ ಜಿಲ್ಲೆಯ ಒಟ್ಟು ಸೋಂಕಿತರ ಸಂಖ್ಯೆ 58 ಕ್ಕೆ ಏರಿಕೆಯಾಗಿದೆ.

ಕರಾವಳಿ ಜಿಲ್ಲೆಯಲ್ಲಿ ಇಂದು ಒಟ್ಟು 21 ಪ್ರಕರಣಗಳು ದೃಢವಾಗಿದೆ. ಉಡುಪಿಯಲ್ಲಿ 18, ಉತ್ತರ ಕನ್ನಡದಲ್ಲಿ ಎರಡು ಮತ್ತು ದಕ್ಷಿಣ ಕನ್ನಡದಲ್ಲಿ ಒಂದು ಪ್ರಕರಣ ಪತ್ತೆಯಾಗಿದೆ.

ರಾಜ್ಯದಲ್ಲಿ 1959 ಇದ್ದ ಸೋಂಕಿನ ಸಂಖ್ಯೆ ಇಂದಿನ 97 ಹೊಸ ಪ್ರಕರಣಗಳ ಕಾರಣದಿಂದ 2056ಕ್ಕೆ ಏರಿಕೆಯಾಗಿದೆ. ಇದುವರೆಗೆ ರಾಜ್ಯದಲ್ಲಿ634 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಒಟ್ಟು 42 ಜನರು ಸೋಂಕಿನ ಕಾರಣದಿಂದ ಸಾವನ್ನಪ್ಪಿದ್ದಾರೆ. ಇಬ್ಬರು ಸೋಂಕಿತರು ಕೋವಿಡ್ ಅಲ್ಲದ ಕಾರಣದಿಂದ ಮರಣಹೊಂದಿದ್ದಾರೆ.

ಟಾಪ್ ನ್ಯೂಸ್

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Team India’s T20 World Cup 2024 Jersey Leaked

T20 World Cup; ಹೊರಬಿತ್ತು ಭಾರತ ತಂಡದ ಜೆರ್ಸಿ ಫೋಟೊ: ಹೇಗಿದೆ ನೋಡಿ

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

NEET Exam ಕರಾವಳಿಯಲ್ಲಿ ಸುಸೂತ್ರವಾಗಿ ನಡೆದ “ನೀಟ್‌’ ಪರೀಕ್ಷೆ

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

Movie Theater: ಸಿನಿಮಾ ಪ್ರದರ್ಶನವನ್ನು ಶಾಶ್ವತವಾಗಿ ನಿಲ್ಲಿಸಿದ ʼಕಾವೇರಿ ಥಿಯೇಟರ್‌ʼ

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

Bantwala; ಕಾರಿಗೆ ಸೈಡ್ ಕೊಟ್ಟಿಲ್ಲವೆಂದು ಕೆಎಸ್ಆರ್ ಟಿಸಿ ಬಸ್ ಚಾಲಕನಿಗೆ ತಂಡದಿಂದ ಹಲ್ಲೆ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.